ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸ್ವಾತಂತ್ರ್ಯೋತ್ಸವಕ್ಕೆ ಸಕಲ ಸಿದ್ಧತೆ : ಬಿಬಿಎಂಪಿ ಕಮಿಷನರ್‌, ಪೊಲೀಸ್ ಕಮಿಷನರ್‌

August 13, 2025
Share on WhatsappShare on FacebookShare on Twitter

ಬೆಂಗಳೂರು : 79ನೇ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿ ತಯಾರಿ ಮಾಡಿಕೊಳ್ಳಲಾಗಿದೆ. ಮಳೆ ಅಡ್ಡಿಯಾಗದಂತೆಯೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಿ.ಸಿ. ಟಿವಿ, ಪಾರ್ಕಿಂಗ್ ಸೇರಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ. ಬಿಬಿಎಂಪಿ ವ್ಯಾಪ್ತಿಯ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಬಿಬಿಎಂಪಿ ಕಮಿಷನರ್‌ ಮಹೇಶ್ವರ್‌ ರಾವ್‌ ತಿಳಿಸಿದ್ದಾರೆ.

ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾವ್‌, ಸ್ವಾತಂತ್ರ್ಯೋತ್ಸವಕ್ಕೆ ಸೂಕ್ತ ರೀತಿಯಲ್ಲಿ ಸಾರ್ವಜನಿಕರು ಸಹಕರಿಸಬೇಕು. ಪಾಸ್ ಹೊಂದಿರುವವರು ನಿಗದಿಪಡಿಸಿದ ಗೇಟ್ ಗಳಲ್ಲಿ ಪ್ರವೇಶ ಪಡೆಯಬೇಕು ಎಂದಿದ್ದಾರೆ.

ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿ ಸಿದ್ಧತೆಯಾಗಿದೆ. ಕಾರ್ಯಕ್ರಮಕ್ಕೆ ಬರುವವರು 8 ಗಂಟೆಯೊಳಗೆ ಆಸೀನರಾಗಬೇಕು. ಕಾರ್ಯಕ್ರಮಕ್ಕೆ ಸಿಗರೇಟ್, ಛತ್ರಿ, ಲೈಟರ್, ಲಗೇಜ್ ಬ್ಯಾಗ್ ಗಳಿಗೆ ನಿಷೇಧ ಹೇರಲಾಗಿದೆ ಎಂದಿದ್ದಾರೆ.

ಇನ್ನು, ಈ ಬಾರಿ 30 ತುಕಡಿಗಳು ಪರೇಡ್ ನಲ್ಲಿ ಭಾಗಿಯಾಗಲಿದ್ದಾರೆ. ಗೋವಾ ಪೊಲೀಸ್, ಬಿಎಸ್.ಎಫ್, ಡಾಗ್ ಸ್ಕ್ವಾಡ್, ಶಾಲಾ ಮಕ್ಕಳು ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಎಂದಿದ್ಧಾರೆ.

ಪಿಂಕ್ ಪಾಸ್ ಇರುವವರು ಗೇಟ್ ನಂಬರ್ 2 ರಿಂದ ಪ್ರವೇಶ‌ ಪಡೆಯಬೇಕು. ವೈಟ್ ಪಾಸ್ ಇರುವವರು, ಮಾಧ್ಯಮದವರು ಗೇಟ್ ನಂಬರ್ 4 ರಿಂದ ಪ್ರವೇಶ ಪಡೆಯಬೇಕು ಎಂದು ತಿಳಿಸಿದ್ದಲ್ಲದೇ, 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನೇಮಿಸಲಾಗಿದೆ. ವಿಶೇಷವಾಗಿ 100ಕ್ಕೂ ಹೆಚ್ಚು ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಗೊಳಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ 11 ರ ತನಕ ಸಂಚಾರ ನಿರ್ಬಂಧ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬಿ.ವಿ.ಆರ್ ಜಂಕ್ಷನ್ ನಿಂದ ಕಾಮರಾಜ ಜಂಕ್ಷನ್‌, ಕಬ್ಬನ್ ಉದ್ಯಾನವ ಸುತ್ತಮುತ್ತ ರಸ್ತೆಗಳಿಗೆ ನಿರ್ಬಂಧ ಹೇರಿ, ಪರ್ಯಾಯ ಮಾರ್ಗವನ್ನು ಸೂಚಿಸಿದ್ದಾರೆ.

“ಒಂಬತ್ತು ಗಂಟೆಗೆ ಸಿಎಂ ಧ್ವಜಾರೋಹಣ :”

ಅಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಒಂಬತ್ತು ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೆ ಈ ಬಾರಿ ಪ್ರಥಮ ಬಾರಿಗೆ ಸಾರ್ವಜನಿಕರಿಗೆ ಆನ್ ಲೈನ್ ಮೂಲಕ ಇ – ಪಾಸ್ ವ್ಯವಸ್ಥೆ ಮಾಡಲಾಗಿದೆ. ಸೇವಾಸಿಂಧು ವೆಬ್ ಸೈಟ್ ಮೂಲಕ ಆಧಾರ್ ಕಾರ್ಡ್ ಲಿಂಕ್ ಕೊಟ್ಟು, ಇ ಪಾಸ್ ಪಡೆಯಬಹುದಾಗಿದೆ. ಗಣ್ಯರು ಸೇರಿ ಒಟ್ಟು ಒಂಭತ್ತು ಸಾವಿರ ಜನಕ್ಕೆ ವ್ಯವಸ್ಥೆ ಮಾಡಲಾಗಿದೆ.‌ ಮಾಣಿಕ್‌ ಷಾ ಮೈದಾನ ಸುತ್ತ ನೂರು ಸಿಸಿ ಕ್ಯಾಮೆರಾ, ಎರಡು ಲಗೇಜ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗಿದೆ.

Tags: BannedBBMP CommissionerCigarettescm siddaramaiindependence DaylightersPolice Commissionerpreparationsumbrellas
SendShareTweet
Previous Post

ʼಕನಸುಗಳ ಮೆರವಣಿಗೆʼ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ

Next Post

ಕಾಂಗ್ರೆಸ್‌ ಪಕ್ಷದಲ್ಲಿ ಸತ್ಯ ಹೇಳುವುದು ಅಪರಾಧ: ವೆಂಕಟರಾವ್ ನಾಡಗೌಡ

Related Posts

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!
ಬೆಂಗಳೂರು

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!
ಬೆಂಗಳೂರು

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಟ್ಯಾಂಕರ್; ಮೂವರು ಬಲಿ
ಬೆಂಗಳೂರು

ಭೀಕರ ರಸ್ತೆ ಅಪಘಾತ: ವ್ಯಕ್ತಿ ಸಾವು!

ಮಳೆಯಿಂದಾಗಿ ಅವಾಂತರ: ಕಾರಣಗಳೇನು?
ಬೆಂಗಳೂರು

ಮಳೆಗೆ ಬೆಂಗಳೂರು ತತ್ತರ: ಮನೆಗಳಿಗೆ ನೀರು!

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ಬೆಂಗಳೂರು

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌
ಬೆಂಗಳೂರು

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

Next Post
ಕಾಂಗ್ರೆಸ್‌ ಪಕ್ಷದಲ್ಲಿ ಸತ್ಯ ಹೇಳುವುದು ಅಪರಾಧ: ವೆಂಕಟರಾವ್ ನಾಡಗೌಡ

ಕಾಂಗ್ರೆಸ್‌ ಪಕ್ಷದಲ್ಲಿ ಸತ್ಯ ಹೇಳುವುದು ಅಪರಾಧ: ವೆಂಕಟರಾವ್ ನಾಡಗೌಡ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat