ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ಪ್ರಕರಣ | ಗೃಹ ಸಚಿವರನ್ನು ಭೇಟಿಯಾದ ಎಸ್.ಐ.ಟಿ ಮುಖ್ಯಸ್ಥ

August 13, 2025
Share on WhatsappShare on FacebookShare on Twitter

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ಇದುವರೆಗೂ ಸಾಕ್ಷಿ ದೂರುದಾರ ನೀಡಿದ ದೂರಿನಂತೆ ಯಾವುದೇ ಮಹತ್ತರ ಬೆಳವಣಿಗೆ ನಡೆದಿಲ್ಲ. ಈವರೆಗೆ ಕೇವಲ ಎರಡು ಸ್ಥಳಗಳಲ್ಲಿ ಮಾನವ ಅಸ್ಥಿ ಅವಶೇಷಗಳು ಪತತೆಯಾಗಿವೆ. ವಿಪಕ್ಷಗಳು ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಅವಹೇಳನ ಮಾಡುವ ಕೆಲಸ ಈ ಮೂಲಕ ಆಗುತ್ತಿದೆ ಎಂದು ಸದನದ ಒಳಗೂ, ಹೊರಗೂ ಟೀಕೆ ಮಾಡುತ್ತಿವೆ. ಈ ನಡುವೆ ಎಸ್.‌ ಐ.ಟಿ ಮುಖ್ಯಸ್ಥ ಪ್ರಣವ್‌ ಮೊಹಂತಿ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರನ್ನು ಭೇಟಿ ಮಾಡಿದ್ದು, ಹಲವು ಪ್ರಶ್ನೆಗಳನ್ನೆಬ್ಬಿಸಿದೆ.

ಮುಂಗಾರು ಅಧಿವೇಶನ ನಡೆಯುತ್ತಿರುವ ನಡುವೆಯೇ ವಿಧಾನ ಸೌಧದಲ್ಲಿ ಪರಮೇಶ್ವರ್‌ ಭೇಟಿ ಮಾಡಿ ಪ್ರಣವ್ ಮೋಹಂತಿ ತೆರಳಿದ್ದಾರೆ. ಬಿಜೆಪಿ, ತನಿಖೆ ಯಾವ ಹಂತದಲ್ಲಿ ನಡೆಯುತ್ತಿದೆ ಎನ್ನುವುದರ ಬಗ್ಗೆ ಮಾಹಿತಿ ನೀಡುವಂತೆ ಮತ್ತು ಸಾರ್ವಜನಿಕ ವಲಯದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಒತ್ತಾಯ ಕೇಳಿ ಬರುತ್ತಿರುವುದರ ನಡುವೆ ಗೃಹ ಸಚಿವರು ಎಸ್.ಐ.ಟಿ ಮುಖ್ಯಸ್ಥರಿಗೆ ಬುಲಾವ್‌ ನೀಡಿ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ವಿಧಾನ ಸಭೆಯಲ್ಲಿ ಇಂದು ಚರ್ಚೆಗೂ ವಿಪಕ್ಷಗಳು ಅವಕಾಶ ಕೇಳಿದ್ದು, ಸಭಾಧ್ಯಕ್ಷ ಯು.ಟಿ ಖಾದರ್‌ ಕೂಡ ಅವಕಾಶ ನೀಡುವುದಾಗಿ ಇಂದು(ಬುಧವಾರ) ಮಾಧ್ಯಮಗಳಿಗೆ ತಿಳಿಸಿದ್ದರು.

ನಿಯಮ 69ರಡಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಯ ಚರ್ಚೆಗೆ ಅವಕಾಶವನ್ನು ಸದ್ಯ, ಯು.ಟಿ ಖಾದರ್‌ ನೀಡಿದ್ದಾರೆ. ಸದನದಲ್ಲಿ ಚರ್ಚೆಯಾಗುವುದಕ್ಕೂ ಮುನ್ನ ಪರಮೇಶ್ವರ್‌, ಎಸ್‌.ಐ.ಟಿ ಮುಖ್ಯಸ್ಥರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Tags: bengaloredharmastala caseHome MinisterKarnataka News beatSIT
SendShareTweet
Previous Post

ಸ್ವಾತಂತ್ರ್ಯೋತ್ಸವ : ಪರಮ್ ಫೌಂಡೇಶನ್ ವತಿಯಿಂದ ದೇಶಭಕ್ತಿ ಗೀತಗಾಯನ ಕಾರ್ಯಕ್ರಮ

Next Post

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ‌ ಮಹಾ ಎಡವಟ್ಟು | ಪ್ರಯಾಣಿಕರು, ಜನಪ್ರಧಿನಿಗಳ ಆಕ್ಷೇಪ

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!
ರಾಜ್ಯ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!
ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

Next Post
ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ‌ ಮಹಾ ಎಡವಟ್ಟು | ಪ್ರಯಾಣಿಕರು, ಜನಪ್ರಧಿನಿಗಳ ಆಕ್ಷೇಪ

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ‌ ಮಹಾ ಎಡವಟ್ಟು | ಪ್ರಯಾಣಿಕರು, ಜನಪ್ರಧಿನಿಗಳ ಆಕ್ಷೇಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat