ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೀದಿ ನಾಯಿಗಳ ಸ್ಥಳಾಂತರ ಆದೇಶ: ‘ಪರಿಶೀಲಿಸುತ್ತೇನೆ’ ಎಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ

August 13, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಕುರಿತು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ, ಈ ವಿಷಯವನ್ನು ಪರಿಶೀಲಿಸುವುದಾಗಿ ಬುಧವಾರ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಭರವಸೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಸೋಮವಾರ ಹೊರಡಿಸಿದ್ದ ಆದೇಶಕ್ಕೆ ದೇಶಾದ್ಯಂತದ ಪ್ರಾಣಿಪ್ರಿಯರು ಮತ್ತು ಹಲವು ಗಣ್ಯರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಸೋಮವಾರ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠವು, ಹೆಚ್ಚುತ್ತಿರುವ ನಾಯಿ ಕಡಿತ ಹಾಗೂ ರೇಬೀಸ್ ಪ್ರಕರಣಗಳನ್ನು ಉಲ್ಲೇಖಿಸಿ, ದೆಹಲಿಯ ವಸತಿ ಪ್ರದೇಶಗಳಿಂದ ಆದಷ್ಟು ಬೇಗ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿತ್ತು. “ಮಕ್ಕಳು ಮತ್ತು ವೃದ್ಧರು ಸುರಕ್ಷಿತವಾಗಿರಲು ನಾಯಿ-ಮುಕ್ತ ಪ್ರದೇಶವನ್ನು ಖಚಿತಪಡಿಸಿಕೊಳ್ಳಬೇಕು. ಇದು ಸಾರ್ವಜನಿಕ ಹಿತಾಸಕ್ತಿಗಾಗಿ ನೀಡುತ್ತಿರುವ ಆದೇಶವಾಗಿದ್ದು, ಯಾವುದೇ ಭಾವನೆಗಳಿಗೆ ಇಲ್ಲಿ ಅವಕಾಶವಿಲ್ಲ,” ಎಂದು ಸ್ಪಷ್ಟಪಡಿಸಿತ್ತು.

ಈ ಆದೇಶ ಹೊರಬಿದ್ದ ಬೆನ್ನಲ್ಲೇ, ನಿವಾಸಿಗಳ ಕಲ್ಯಾಣ ಸಂಘಗಳು ಇದನ್ನು ಸ್ವಾಗತಿಸಿದರೆ, ಪ್ರಾಣಿ ಹಕ್ಕುಗಳ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇಷ್ಟು ದೊಡ್ಡ ಪ್ರಮಾಣದ ಸ್ಥಳಾಂತರಕ್ಕೆ ನಗರಸಭೆಗಳಲ್ಲಿ ಹಣಕಾಸಿನ ಕೊರತೆಯಿದೆ ಎಂಬ ವಾದವೂ ಕೇಳಿಬಂದಿತ್ತು. ದೆಹಲಿಯಲ್ಲಿ ಶ್ವಾನಪ್ರಿಯರ ಪ್ರತಿಭಟನೆಯೂ ನಡೆದಿತ್ತು. ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಕೂಡ ಸುಪ್ರೀಂ ಆದೇಶವನ್ನು ಕ್ರೌರ್ಯ ಎಂದು ಟೀಕಿಸಿದ್ದರು.

ಸಿಜೆಐ ಸೆಳೆದ ಹಿಂದಿನ ಆದೇಶ
ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು. ಬೀದಿ ನಾಯಿಗಳ ಸ್ಥಳಾಂತರ ಮತ್ತು ಹತ್ಯೆಯನ್ನು ನಿಷೇಧಿಸುವ ಹಾಗೂ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪಾಲಿಸುವಂತೆ ಸೂಚಿಸಿದ್ದ ಹಿಂದಿನ ನ್ಯಾಯಾಲಯದ ಆದೇಶದ ಬಗ್ಗೆ ವಕೀಲರೊಬ್ಬರು ಸಿಜೆಐ ಅವರ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಗವಾಯಿ, “ನಾನು ಇದನ್ನು ಪರಿಶೀಲಿಸುತ್ತೇನೆ” ಎಂದು ಹೇಳುವ ಮೂಲಕ, ಆದೇಶದ ಮರುಪರಿಶೀಲನೆಯ ಭರವಸೆ ಮೂಡಿಸಿದ್ದಾರೆ.
ಸುಪ್ರೀಂ ನ್ಯಾಯಮೂರ್ತಿ ಜೆ.ಕೆ. ಮಾಹೇಶ್ವರಿ ಅವರ ಪೀಠವು ಮೇ 2024ರಲ್ಲಿ ನೀಡಿದ್ದ ಆದೇಶವನ್ನು ವಕೀಲರು ಸಿಜೆಐ ಮುಂದೆ ಉಲ್ಲೇಖಿಸಿದ್ದಾರೆ. ಆ ಆದೇಶದ ಸಂದರ್ಭದಲ್ಲಿ, “ಎಲ್ಲಾ ಜೀವಿಗಳ ಬಗ್ಗೆ ಕರುಣೆ ತೋರುವುದು ಸಾಂವಿಧಾನಿಕ ಮೌಲ್ಯ” ಎಂದು ಹೇಳಿ, ಇದೇ ರೀತಿಯ ಅರ್ಜಿಗಳನ್ನು ಹೈಕೋರ್ಟ್‌ಗಳಿಗೆ ವರ್ಗಾಯಿಸಲಾಗಿತ್ತು.

ಆದೇಶಕ್ಕೆ ವ್ಯಾಪಕ ವಿರೋಧ
ಸೋಮವಾರ ನ್ಯಾಯಪೀಠ ನೀಡಿ ಆದೇಶಕ್ಕೆ ಸಮಾಜದ ಹಲವು ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೇಂದ್ರದ ಮಾಜಿ ಸಚಿವೆ ಹಾಗೂ ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮನೇಕಾ ಗಾಂಧಿ ಅವರು ಈ ಆದೇಶವನ್ನು “ಅವ್ಯಾವಹಾರಿಕ, ಆರ್ಥಿಕವಾಗಿ ಅಸಮರ್ಥನೀಯ ಮತ್ತು ಪರಿಸರ ಸಮತೋಲನಕ್ಕೆ ಹಾನಿಕಾರಕ” ಎಂದು ಬಣ್ಣಿಸಿದ್ದರು. ಇದು ಆಕ್ರೋಶದಿಂದ ಕೊಟ್ಟಿರುವ ತೀರ್ಪು ಎಂದು ಹೇಳಿದ್ದ ಅವರು, ಈ ವಿಚಾರದಲ್ಲಿ ಪ್ರಧಾನಿ ಮೋದಿಯವರ ಮಧ್ಯಪ್ರವೇಶವನ್ನೂ ಕೋರಿದ್ದರು.

ಪ್ರಾಣಿಗಳ ಹಕ್ಕುಗಳ ಸಂಘಟನೆ ಪೆಟಾ, “ಈ ರೀತಿಯ ಸ್ಥಳಾಂತರವು ಅವೈಜ್ಞಾನಿಕ ಮತ್ತು ನಿಷ್ಪರಿಣಾಮಕಾರಿಯಾಗಿದೆ. ಇದರಿಂದ ನಾಯಿಗಳ ಸಂಖ್ಯೆ, ರೇಬೀಸ್ ಅಥವಾ ನಾಯಿ ಕಡಿತದ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ,” ಎಂದು ಹೇಳಿತ್ತು. ಬಾಲಿವುಡ್ ನಟ ಜಾನ್ ಅಬ್ರಹಾಂ ಕೂಡ ಆದೇಶವನ್ನು ಮರುಪರಿಶೀಲಿಸುವಂತೆ ಸಿಜೆಐಗೆ ತುರ್ತು ಮನವಿ ಸಲ್ಲಿಸಿದ್ದರು.

Tags: Chief JusticeJ.B. Pardiwala and R. MahadevanRelocation Orderstreet dogSupreme Court
SendShareTweet
Previous Post

ಧರ್ಮಸ್ಥಳ ಪ್ರಕರಣ : ಸಾಕ್ಷಿ ದೂರುದಾರನ ಮಂಪರು ಪರೀಕ್ಷೆಗೆ ಎಸ್.ಐ.ಟಿ ಸಿದ್ಧತೆ ? | ಶೀಘ್ರದಲ್ಲೇ ತನಿಖೆ ಅಂತ್ಯ!?

Next Post

ಗಡಿಯಲ್ಲಿ ಮತ್ತೆ ಪಾಕ್ ಕ್ಯಾತೆ: ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ ಹುತಾತ್ಮ

Related Posts

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?
ದೇಶ

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?

ಹೊಸ LPG ನಿಯಮ ಜಾರಿ : ಉಭಯ ಸಂಪರ್ಕ ರದ್ದು, ಒಟಿಪಿ ಕಡ್ಡಾಯ!
ದೇಶ

ಹೊಸ LPG ನಿಯಮ ಜಾರಿ : ಉಭಯ ಸಂಪರ್ಕ ರದ್ದು, ಒಟಿಪಿ ಕಡ್ಡಾಯ!

ನರ್ಮದಾ ನದಿಯಲ್ಲಿ ಕ್ರೂಸ್ ಬೋಟ್ ದುರಂತ : ಮಗುವನ್ನು ಅಪ್ಪಿಕೊಂಡೇ ಜಲಸಮಾಧಿಯಾದ ತಾಯಿ!
ದೇಶ

ನರ್ಮದಾ ನದಿಯಲ್ಲಿ ಕ್ರೂಸ್ ಬೋಟ್ ದುರಂತ : ಮಗುವನ್ನು ಅಪ್ಪಿಕೊಂಡೇ ಜಲಸಮಾಧಿಯಾದ ತಾಯಿ!

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ
ದೇಶ

ಬಂಗಾಳದಲ್ಲಿ ಮಧ್ಯರಾತ್ರಿ EVM ಹೈಡ್ರಾಮಾ : ಸ್ಟ್ರಾಂಗ್ ರೂಮ್‌ಗೆ ಮಮತಾ ಭೇಟಿ.. TMC ಪ್ರತಿಭಟನೆ

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!
ದೇಶ

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!
ದೇಶ

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

Next Post
ಗಡಿಯಲ್ಲಿ ಮತ್ತೆ ಪಾಕ್ ಕ್ಯಾತೆ: ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ ಹುತಾತ್ಮ

ಗಡಿಯಲ್ಲಿ ಮತ್ತೆ ಪಾಕ್ ಕ್ಯಾತೆ: ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ ಹುತಾತ್ಮ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?

ಬಜಾಜ್ ಪಲ್ಸರ್ NS400z ಬಿಡುಗಡೆ : ಕೇವಲ 1.80 ಲಕ್ಷ ರೂಪಾಯಿಗೆ ಮಾರುಕಟ್ಟೆಗೆ ಲಗ್ಗೆ!

ಬಜಾಜ್ ಪಲ್ಸರ್ NS400z ಬಿಡುಗಡೆ : ಕೇವಲ 1.80 ಲಕ್ಷ ರೂಪಾಯಿಗೆ ಮಾರುಕಟ್ಟೆಗೆ ಲಗ್ಗೆ!

GTಯಲ್ಲಿ ‘ಪಾಂಡ್ಯ’ ಸ್ಥಾನವನ್ನು ಯಶಸ್ವಿಯಾಗಿ ತುಂಬುತ್ತಿರುವ ಜೇಸನ್ ಹೋಲ್ಡರ್!

GTಯಲ್ಲಿ ‘ಪಾಂಡ್ಯ’ ಸ್ಥಾನವನ್ನು ಯಶಸ್ವಿಯಾಗಿ ತುಂಬುತ್ತಿರುವ ಜೇಸನ್ ಹೋಲ್ಡರ್!

ಭಾರತದಲ್ಲಿ CMF ವಾಚ್ 3 ಪ್ರೊ ಬಿಡುಗಡೆ : ಬೆಲೆ, ಫೀಚರ್ಸ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತದಲ್ಲಿ CMF ವಾಚ್ 3 ಪ್ರೊ ಬಿಡುಗಡೆ : ಬೆಲೆ, ಫೀಚರ್ಸ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?

ಜಮ್ಮು-ಶ್ರೀನಗರ ವಂದೇ ಭಾರತ್ ರೈಲಿಗೆ ಕಾವಲು ನಿಂತಿರುವ ‘ಕೋರಸ್’ ಕಮಾಂಡೋಗಳು ಯಾರು?

ಬಜಾಜ್ ಪಲ್ಸರ್ NS400z ಬಿಡುಗಡೆ : ಕೇವಲ 1.80 ಲಕ್ಷ ರೂಪಾಯಿಗೆ ಮಾರುಕಟ್ಟೆಗೆ ಲಗ್ಗೆ!

ಬಜಾಜ್ ಪಲ್ಸರ್ NS400z ಬಿಡುಗಡೆ : ಕೇವಲ 1.80 ಲಕ್ಷ ರೂಪಾಯಿಗೆ ಮಾರುಕಟ್ಟೆಗೆ ಲಗ್ಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat