ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ “ಸುಪ್ರೀಂ” ಆದೇಶ

August 14, 2025
ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್‌, ಪವಿತ್ರಾ ಸೇರಿ ಏಳು ಮಂದಿಯ ಜಾಮೀನು ರದ್ದುಗೊಳಿಸಿ “ಸುಪ್ರೀಂ” ಆದೇಶ
Share on WhatsappShare on FacebookShare on Twitter

ನವ ದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ನಟ ದರ್ಶನ್‌ ಗೆ ನೀಡಿರುವ ಜಾಮೀನು ಅರ್ಜಿಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಇಂದು (ಗುರುವಾರ) ಮಹತ್ವದ ತೀರ್ಪು ನೀಡಿದೆ.

ದರ್ಶನ್‌ ಮತ್ತು ಪ್ರಕರಣದ ಇತರೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಲೇರಿತ್ತು. ಈ ಅರ್ಜಿಯನ್ನು ಜು.24ರಂದು ವಿಚಾರಣೆ ನಡೆಸಿದ ನ್ಯಾ। ಜೆ.ಬಿ. ಪರ್ದಿವಾಲಾ ಮತ್ತು ನ್ಯಾ। ಆರ್‌. ಮಹಾದೇವನ್‌ ಅವರ ಪೀಠ, ಕಾಯ್ದಿರಿಸಿದ ತೀರ್ಪನ್ನು ಇಂದು ನೀಡಿದೆ.

ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ದೊಡ್ಡ ಪ್ರಭಾವ ಬೀರಲಿದೆ. ತತ್‌ಕ್ಷಣದಿಂದಲೇ ದರ್ಶನ್‌, ಪವಿತ್ರಾ ಸೇರಿ ಏಳು ಮಂದಿಯನ್ನು ವಶಕ್ಕೆ ಪಡೆಯಬೇಕೆಂದು ಸುಪ್ರೀಂ ಖಡಕ್‌ ಆದೇಶಿಸಿದೆ.

ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದು ಸುಪ್ರೀಂಕೋರ್ಟ್ ಹೇಳಿದೆ. ಮಾತ್ರವಲ್ಲದೇ, ಜೈಲಿನಲ್ಲಿ ದರ್ಶನ್‌ ಸೇರಿ ಆರೋಪಿಗಳಿಗೆ ರಾಜಾಥಿತ್ಯ ನೀಡಿದ ಜೈಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆದೇಶಿಸಿದೆ.

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು.

ಜಾಮೀನು ರದ್ದತಿ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಪೀಠ, ಜಾಮೀನು ರದ್ದತಿಯಾಗಲಿದೆ ಎಂದು ಚಿಂತಿಸುವಂತೆ ಮಾಡಿದೆ. 7 ಆರೋಪಿಗಳ ಜಾಮೀನು ನಿರ್ಧರಿಸುವಾಗ ಹೈಕೋರ್ಟ್‌ ಖುಲಾಸೆಗೊಳಿಸುವಂತೆ ಆದೇಶ ಹೊರಡಿಸಿದೆ. ಪ್ರತಿಯೊಂದು ಜಾಮೀನು ಕೊಡುವಾಗ ಹೈಕೋರ್ಟ್‌ ಇಂಥ ಆದೇಶವನ್ನೇ ನೀಡುತ್ತದೆಯೇ? ಎಂದು ಪ್ರಶ್ನಿಸಿತ್ತು.

ಜೊತೆಗೆ ವಿವೇಚನಾಧಿಕಾರವನ್ನು ಹೈಕೋರ್ಟ್‌ ತಪ್ಪಾಗಿ ಪ್ರಯೋಗಿಸಿದೆ. ಹೈಕೋರ್ಟ್‌ ನಿಜಕ್ಕೂ ತನ್ನ ಬುದ್ಧಿಯನ್ನು ಬಳಸಿದೆಯೇ? ಎಂದು ಅಸಮಾಧಾನ ಹೊರಹಾಕಿತ್ತು. ಹೈಕೋರ್ಟ್‌ ರೀತಿ ನಾವು ಮತ್ತದೇ ತಪ್ಪು ಮಾಡುವುದಿಲ್ಲ. ದೋಷಿ ಅಥವಾ ನಿರ್ದೋಷಿ ಎಂಬುದನ್ನು ನಾವು ನಿರ್ಧರಿಸುವುದಿಲ್ಲ. ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರು ಇಂತಹ ತಪ್ಪು ಮಾಡಬಹುದು. ಆದರೆ ಹೈಕೋರ್ಟ್‌ ಜಡ್ಜ್‌ ಅಂತಹ ತಪ್ಪು ಮಾಡುತ್ತಾರೆಂದರೆ ಹೇಗೆ? ಎಂದು ಹೇಳಿತ್ತು.

Tags: DarshanKarnatakaKarnataka News beatPavithra GowdaRenukaswamy Casesupream court
SendShareTweet
Previous Post

ಟಿವಿಎಸ್‌ನಿಂದ ಹೊಸ ಎನ್​ಟಾರ್ಕ್​​ 150 ಸ್ಕೂಟರ್ ಸೆಪ್ಟೆಂಬರ್ 1 ರಂದು ಬಿಡುಗಡೆ?

Next Post

ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಉದ್ಯಮಿ ರವಿ ಘಾಯ್ ಮೊಮ್ಮಗಳೊಂದಿಗೆ ನಿಶ್ಚಿತಾರ್ಥ?

Related Posts

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ
ಕಲಬುರ್ಗಿ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ತುಮಕೂರಲ್ಲಿ ವೃದ್ಧೆಯ ಬರ್ಬರ ಹತ್ಯೆ!
ತುಮಕೂರು

ತುಮಕೂರಲ್ಲಿ ವೃದ್ಧೆಯ ಬರ್ಬರ ಹತ್ಯೆ!

ಚಿನ್ನಯ್ಯನ ಜೊತೆ ನಾನು ಮಾತನಾಡಿದ್ದು ನಿಜ ; ಪ್ರಕಾಶ್‌ ರಾಜ್‌
ರಾಜ್ಯ

ಚಿನ್ನಯ್ಯನ ಜೊತೆ ನಾನು ಮಾತನಾಡಿದ್ದು ನಿಜ ; ಪ್ರಕಾಶ್‌ ರಾಜ್‌

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

Next Post
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಉದ್ಯಮಿ ರವಿ ಘಾಯ್ ಮೊಮ್ಮಗಳೊಂದಿಗೆ ನಿಶ್ಚಿತಾರ್ಥ?

ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಉದ್ಯಮಿ ರವಿ ಘಾಯ್ ಮೊಮ್ಮಗಳೊಂದಿಗೆ ನಿಶ್ಚಿತಾರ್ಥ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat