ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

GST ಇಳಿಕೆ ಕುರಿತು ಮೋದಿ ಗುಡ್ ನ್ಯೂಸ್: ಯಾವೆಲ್ಲ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಮಾಹಿತಿ

August 17, 2025
Share on WhatsappShare on FacebookShare on Twitter

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ದೀಪಾವಳಿ ವೇಳೆಗೆ ಜಿ ಎಸ್ ಟಿ ದರವನ್ನು (GST Slabs) ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ದೇಶದ ಜನರಿಗೆ ಜಿ ಎಸ್ ಟಿ ಭಾರ ಇಳಿಯುವುದು ಖಚಿತವಾಗಿದೆ. ಅದರಲ್ಲೂ ಯಾವ ಉತ್ಪನ್ನಗಳ ಮೇಲಿನ ಜಿ ಎಸ್ ಟಿ ಕಡಿಮೆಯಾಗಲಿದೆ ಎಂಬ ಕುತೂಹಲ ಜಾಸ್ತಿಯಾಗಿದೆ.

ಈಗ ದೇಶದಲ್ಲಿ ಜಿ ಎಸ್ ಟಿ ವಿಧಿಸಲು ನಾಲ್ಕು ಸ್ಲ್ಯಾಬ್ ಗಳಿವೆ. ಶೇ.5, ಶೇ.12, ಶೇ.18 ಹಾಗೂ ಶೇ.28ರಷ್ಟು ಜಿ ಎಸ್ ಟಿ ವಿಧಿಸುವ ಸ್ಲ್ಯಾಬ್ ಗಳಿವೆ. ತಜ್ಞರ ಪ್ರಕಾರ, ಕೇಂದ್ರ ಸರ್ಕಾರವು ಇವುಗಳನ್ನು ಮೂರು ಸ್ಲ್ಯಾಬ್ ಗಳಿಗೆ ಇಳಿಸಲಾಗುತ್ತದೆ ಎಂದು ತಿಳಿದುಬಂದಿದೆ. ಅಂದರೆ, ಶೇ.5, ಶೇ.18 ಹಾಗೂ ಶೇ.40ರ ಸ್ಲ್ಯಾಬ್ ಗಳನ್ನು ಪರಿಚಯಿಸಲಾಗುತ್ತದೆ ಎಂದು ಹೇಳಲಾಗುತ್ತದೆ. ಅಂದರೆ, ಬಡವರು ಹಾಗೂ ಮಧ್ಯಮ ವರ್ಗದವರು ಹೆಚ್ಚಾಗಿ ಖರೀದಿಸುವ ಉತ್ಪನ್ನಗಳ ಬೆಲೆಯು ಕಡಿಮೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಶ್ಲೇಷಣೆಯ ಪ್ರಕಾರ, ಶೇ.12ರಷ್ಟು ಜಿ ಎಸ್ ಟಿ ವ್ಯಾಪ್ತಿಗೆ ಬರುವ ಶೇ.99ರಷ್ಟು ಉತ್ಪನ್ನಗಳು ಶೇ.5ರ ಸ್ಲ್ಯಾಬ್ ಗೆ ತರಲಾಗುತ್ತದೆ. ಮತ್ತೊಂದೆಡೆ, ಶೇ,28ರಷ್ಟು ಜಿಎಸ್ ಟಿ ಇರುವ ಉತ್ಪನ್ನಗಳನ್ನು ಶೇ.18ರ ಸ್ಲ್ಯಾಬಿಗೆ ತರಲಾಗುತ್ತದೆ. ಇನ್ನು ಐಷಾರಾಮಿ ಉತ್ಪನ್ನಗಳಿಗೆ ಇರುವ ಶೇ.28ರಷ್ಟು ಜಿಎಸ್ ಟಿ ಬದಲಾಗಿ, ಅವುಗಳಿಗೆ ಶೇ.40ರಷ್ಟು ಜಿಎಸ್ ಟಿ ವಿಧಿಸುವುದು ಕೇಂದ್ರ ಸರ್ಕಾರದ ಚಿಂತನೆಯಾಗಿದೆ ಎಂದು ತಿಳಿದುಬಂದಿದೆ.

ಹಾಲು, ಡ್ರೈ ಫ್ರೂಟ್ಸ್, ಫ್ರೋಜನ್ ತರಕಾರಿ, ಪಾಸ್ತಾ, ಜಾಮ್, ಭುಜಿಯಾ, ಟೂತ್ ಪೌಡರ್, ಕೊಡೆ, ಫರ್ನಿಚರ್, ಪೆನ್ಸಿಲ್ ಗಳು, ಹ್ಯಾಂಡ್ ಬ್ಯಾಗ್ ಸೇರಿ 1 ಸಾವಿರ ರೂ.ಗಿಂತ ಕಡಿಮೆ ಬೆಲೆಯ ಉತ್ಪನ್ನಗಳಿಗೆ ಶೇ.12ರಷ್ಟು ಜಿಎಸ್ ಟಿ ವಿಧಿಸಲಾಗುತ್ತದೆ. ಇವುಗಳನ್ನು ಶೇ.5ರ ವ್ಯಾಪ್ತಿಗೆ ತಂದರೆ ಜನರಿಗೆ ಅನುಕೂಲವಾಗಲಿದೆ.

Tags: central governmentDecreaseGSTPeoplePM Modiproducts
SendShareTweet
Previous Post

ಸರ್ಕಾರಿ ನೌಕರರಿಗೆ 18 ತಿಂಗಳ ತುಟ್ಟಿ ಭತ್ಯೆ ಬಾಕಿ: ನೀಡುವ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಅಪ್ ಡೇಟ್

Next Post

ಅಗ್ನಿ ಅವಘಡ: ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

Related Posts

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌
ರಾಜಕೀಯ

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!
ದೇಶ

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ
ದೇಶ

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ
ರಾಜಕೀಯ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

Next Post
ಅಗ್ನಿ ಅವಘಡ: ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

ಅಗ್ನಿ ಅವಘಡ: ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ವೈದ್ಯರ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ವೈದ್ಯರ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat