ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರಾಜಸ್ಥಾನದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಪತ್ನಿ, ಮಕ್ಕಳು ನಾಪತ್ತೆ

August 18, 2025
Share on WhatsappShare on FacebookShare on Twitter

ಆಳ್ವಾರ್: ರಾಜಸ್ಥಾನದ ಆಳ್ವಾರ್ ಜಿಲ್ಲೆಯಲ್ಲಿ ಬಾಡಿಗೆ ಮನೆಯೊಂದರ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದ ಇದೇ ರೀತಿಯ ಕೊಲೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಅಚ್ಚರಿಯೆಂದರೆ, ವ್ಯಕ್ತಿಯ ಮೃತದೇಹ ಪತ್ತೆಯಾದಾಗಿನಿಂದ ಆತನ ಪತ್ನಿ ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ತಿಜಾರಾ ಜಿಲ್ಲೆಯ ಆದರ್ಶ್ ಕಾಲೋನಿಯಲ್ಲಿ ನಡೆದಿದೆ. ಮನೆಯ ಮಾಲೀಕರಾದ ವೃದ್ಧೆಯೊಬ್ಬರು ಮೊದಲ ಮಹಡಿಯಲ್ಲಿ ಕೆಲಸಕ್ಕೆಂದು ಹೋದಾಗ ವಿಪರೀತ ದುರ್ವಾಸನೆ ಬರುತ್ತಿತ್ತು. ವಾಸನೆ ತಡೆಯಲಾಗದೇ ಅವರು ಹಿಂತಿರುಗಿ ಬಂದಿದ್ದಾರೆ. ನಂತರ ಅನುಮಾನದ ಮೇರೆಗೆ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮನೆಯ ಮಾಳಿಗೆಯಲ್ಲಿ ನೀಲಿ ಬಣ್ಣದ ಡ್ರಮ್‌ವೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ದುರ್ವಾಸನೆ ಹೊರಬಾರದಂತೆ ಡ್ರಮ್‌ನ ಬಾಯಿ ಮೇಲೆ ಕಲ್ಲು ಇಡಲಾಗಿತ್ತು. ಮೃತ ವ್ಯಕ್ತಿ ಉತ್ತರ ಪ್ರದೇಶದ ಮೂಲದವನಾಗಿದ್ದು, ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ. ಆತನನ್ನು ಹನ್ಸ್‌ರಾಜ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ವಿವರಣೆ ನೀಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್, “ಆದರ್ಶ್ ಕಾಲೋನಿಯ ಮನೆಯಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ನಮಗೆ ವರದಿ ಬಂದಿತ್ತು. ನಮ್ಮ ತಂಡ ಸ್ಥಳಕ್ಕೆ ಭೇಟಿ ನೀಡಿದಾಗ, ಮನೆಯ ಮೇಲ್ಛಾವಣಿಯ ಮೇಲಿದ್ದ ನೀಲಿ ಡ್ರಮ್‌ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತನನ್ನು ಹನ್ಸ್‌ರಾಜ್ ಅಲಿಯಾಸ್ ಸೂರಜ್ ಎಂದು ಗುರುತಿಸಲಾಗಿದೆ” ಎಂದಿದ್ದಾರೆ.

“ಮೃತ ವ್ಯಕ್ತಿ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಕಿಸನ್‌ಗಢ ಬಾಸ್ ಪ್ರದೇಶದಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಒಂದೂವರೆ ತಿಂಗಳ ಹಿಂದೆ ಈ ಮನೆಯನ್ನು ಬಾಡಿಗೆಗೆ ಪಡೆದಿದ್ದ. ತನ್ನ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದ. ಘಟನೆ ನಡೆದಾಗಿನಿಂದ ಹನ್ಸ್‌ರಾಜ್‌ನ ಪತ್ನಿ ಮತ್ತು ಮಕ್ಕಳು ನಾಪತ್ತೆಯಾಗಿದ್ದಾರೆ. ವಿಧಿವಿಜ್ಞಾನ ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಸಾಕ್ಷಿಗಳನ್ನು ಸಂಗ್ರಹಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಈ ಮೃತದೇಹ ಎಷ್ಟು ದಿನಗಳಿಂದ ಡ್ರಮ್‌ನಲ್ಲಿತ್ತು ಅಥವಾ ಕೊಲೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಮೃತನ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ.

ಇದೇ ರೀತಿಯ ಘಟನೆಯು ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿತ್ತು. ಅಲ್ಲಿ ವ್ಯಕ್ತಿಯೊಬ್ಬನ ದೇಹವನ್ನು ಆತನ ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ತುಂಡುಗಳನ್ನಾಗಿ ಮಾಡಿ ಕತ್ತರಿಸಿ, ಡ್ರಮ್‌ನಲ್ಲಿ ತುಂಬಿ ಮೇಲೆ ಸಿಮೆಂಟ್ ಹಾಕಿದ್ದರು. ಈ ಪ್ರಕರಣವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

Tags: ChildrenDeathHusbandPolicerajastanrajesh kumarWife
SendShareTweet
Previous Post

ಬ್ರೇಕ್ ಫೇಲ್ : ಕಂದಕಕ್ಕೆ ಬಿಎಂಟಿಸಿ ಬಸ್‌ !

Next Post

ಬ್ರಿಟನ್‌ನಲ್ಲಿ ಭಾರತ ಮೂಲದ ಯುವತಿಯ ಸಾಧನೆ: 21ನೇ ವಯಸ್ಸಿಗೇ ಅತಿ ಕಿರಿಯ ಸಾಲಿಸಿಟರ್ ಆದ ಕೃಶಾಂಗಿ

Related Posts

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!
ದೇಶ

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

Next Post
ಬ್ರಿಟನ್‌ನಲ್ಲಿ ಭಾರತ ಮೂಲದ ಯುವತಿಯ ಸಾಧನೆ: 21ನೇ ವಯಸ್ಸಿಗೇ ಅತಿ ಕಿರಿಯ ಸಾಲಿಸಿಟರ್ ಆದ ಕೃಶಾಂಗಿ

ಬ್ರಿಟನ್‌ನಲ್ಲಿ ಭಾರತ ಮೂಲದ ಯುವತಿಯ ಸಾಧನೆ: 21ನೇ ವಯಸ್ಸಿಗೇ ಅತಿ ಕಿರಿಯ ಸಾಲಿಸಿಟರ್ ಆದ ಕೃಶಾಂಗಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat