ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಉಕ್ರೇನ್‌ಗಿಲ್ಲ ನ್ಯಾಟೋ ಸದಸ್ಯತ್ವ: ರಷ್ಯಾ-ಉಕ್ರೇನ್ ಶಾಂತಿ ಸ್ಥಾಪನೆಗೆ ಟ್ರಂಪ್ ಹೊಸ ಸೂತ್ರ

August 18, 2025
Share on WhatsappShare on FacebookShare on Twitter

ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧಕ್ಕೆ ಅಂತ್ಯಹಾಡುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮೇಲೆ ತೀವ್ರ ಒತ್ತಡ ಹೇರಿದ್ದು, ಶಾಂತಿ ಒಪ್ಪಂದಕ್ಕಾಗಿ ಮಹತ್ವದ ಸೂತ್ರವೊಂದನ್ನು ಮುಂದಿಟ್ಟಿದ್ದಾರೆ. “ಉಕ್ರೇನ್‌ಗೆ ನ್ಯಾಟೋ (NATO) ಸದಸ್ಯತ್ವ ನೀಡುವುದಿಲ್ಲ ಮತ್ತು 2014ರಲ್ಲಿ ರಷ್ಯಾ ವಶಪಡಿಸಿಕೊಂಡಿದ್ದ ಕ್ರಿಮಿಯಾ ಪ್ರದೇಶವನ್ನು ಮರಳಿ ಪಡೆಯುವ ವಿಷಯವು ಮಾತುಕತೆಯ ವ್ಯಾಪ್ತಿಯಿಂದ ಹೊರಗಿದೆ” ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರು ಟ್ರಂಪ್ ಜತೆ ಮಾತುಕತೆ ನಡೆಸಲಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಭಾನುವಾರ ತಮ್ಮ ‘ಟ್ರುತ್ ಸೋಶಿಯಲ್’ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಟ್ರಂಪ್, “ಕೆಲವು ವಿಷಯಗಳು ಎಂದಿಗೂ ಬದಲಾಗುವುದಿಲ್ಲ” ಎಂದು ಉಲ್ಲೇಖಿಸಿದ್ದಾರೆ. “ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಬಯಸಿದರೆ, ರಷ್ಯಾದೊಂದಿಗಿನ ಯುದ್ಧವನ್ನು ತಕ್ಷಣವೇ ಕೊನೆಗೊಳಿಸಬಹುದು, ಇಲ್ಲದಿದ್ದರೆ ಹೋರಾಟವನ್ನು ಮುಂದುವರಿಸಬಹುದು.

ಇದು ಹೇಗೆ ಪ್ರಾರಂಭವಾಯಿತು ಎಂಬುದನ್ನು ನೆನಪಿಡಿ. ಒಬಾಮಾ ಆಡಳಿತದ ಅವಧಿಯಲ್ಲಿ (12 ವರ್ಷಗಳ ಹಿಂದೆ) ಒಂದೇ ಒಂದು ಗುಂಡು ಹಾರಿಸದೆ ಕ್ರಿಮಿಯಾವನ್ನು ಬಿಟ್ಟುಕೊಡಲಾಯಿತು, ಅದನ್ನು ಇನ್ನು ಮರಳಿ ಪಡೆಯಲು ಸಾಧ್ಯವಿಲ್ಲ! ಹಾಗೆಯೇ ಉಕ್ರೇನ್‌ಗೆ ನ್ಯಾಟೋ ಪ್ರವೇಶವಿಲ್ಲ” ಎಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ.

ಈ ಮೂಲಕ, ಉಕ್ರೇನ್‌ಗೆ ನ್ಯಾಟೋ ಸದಸ್ಯತ್ವ ನೀಡಬಾರದು ಎಂಬ ರಷ್ಯಾದ ಬಹುಕಾಲದ ಬೇಡಿಕೆಯನ್ನು ಟ್ರಂಪ್ ಪರೋಕ್ಷವಾಗಿ ಬೆಂಬಲಿಸಿದ್ದಾರೆ. ನ್ಯಾಟೋ ಸದಸ್ಯತ್ವವನ್ನು ಉಕ್ರೇನ್ ಬಯಸಿತು ಎಂಬ ಕಾರಣಕ್ಕಾಗಿಯೇ ರಷ್ಯಾವು ಉಕ್ರೇನ್ ಮೇಲೆ ಯುದ್ಧ ಆರಂಭಿಸಿತ್ತು.

ಪುಟಿನ್ ಜೊತೆ ಮಾತುಕತೆಯ ಫಲ
ಕಳೆದ ವಾರ ಅಲಾಸ್ಕಾದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ ನಂತರ ಟ್ರಂಪ್ ಈ ನಿಲುವನ್ನು ಪ್ರಕಟಿಸಿದ್ದಾರೆ. ಇಂದು ವಾಷಿಂಗ್ಟನ್ ನಲ್ಲಿ ಝೆಲೆನ್ಸ್ಕಿ ಮತ್ತು ಯುರೋಪಿಯನ್ ನಾಯಕರನ್ನು ಟ್ರಂಪ್ ಭೇಟಿಯಾಗಲಿದ್ದು, ಈ ಸಭೆಯು ಜಾಗತಿಕವಾಗಿ ಮಹತ್ವ ಪಡೆದುಕೊಂಡಿದೆ. “ನಾಳೆ ಶ್ವೇತಭವನದಲ್ಲಿ ದೊಡ್ಡ ದಿನ. ಇಷ್ಟೊಂದು ಯುರೋಪಿಯನ್ ನಾಯಕರನ್ನು ಒಂದೇ ಸಮಯದಲ್ಲಿ ನಾನು ಎಂದಿಗೂ ಭೇಟಿ ಮಾಡಿಲ್ಲ. ಅವರಿಗೆ ಆತಿಥ್ಯ ನೀಡುವುದು ನನಗೆ ಸಂದ ದೊಡ್ಡ ಗೌರವ,” ಎಂದು ಟ್ರಂಪ್ ತಿಳಿಸಿದ್ದಾರೆ.

ಇದೇ ವೇಳೆ “ರಷ್ಯಾ ಒಂದು ದೊಡ್ಡ ಶಕ್ತಿ, ಆದರೆ ಉಕ್ರೇನ್ ಅಲ್ಲ” ಎಂದು ಹೇಳುವ ಮೂಲಕ, ಒಪ್ಪಂದ ಮಾಡಿಕೊಳ್ಳುವಂತೆ ಟ್ರಂಪ್ ಉಕ್ರೇನ್‌ಗೆ ಸಲಹೆ ನೀಡಿದ್ದಾರೆ. ಪುಟಿನ್ ಜತೆಗಿನ ಮಾತುಕತೆ ಬಳಿಕ ಟ್ರಂಪ್ ಮಾತಿನ ವರಸೆಯೇ ಬದಲಾಗಿರುವುದನ್ನು ಇದು ಸೂಚಿಸುತ್ತದೆ.

ಟ್ರಂಪ್ ಅವರ ಉನ್ನತ ರಾಯಭಾರಿ ಸ್ಟೀವ್ ವಿಟ್ಕಾಫ್ ಪ್ರಕಾರ, ಶಾಂತಿ ಒಪ್ಪಂದದ ಭಾಗವಾಗಿ ಉಕ್ರೇನ್‌ಗೆ ಅಮೆರಿಕದಿಂದ “ದೃಢವಾದ ಭದ್ರತಾ ಖಾತರಿ” ನೀಡಲು ಪುಟಿನ್ ಒಪ್ಪಿದ್ದಾರೆ. ಅಲ್ಲದೆ, ಭವಿಷ್ಯದಲ್ಲಿ ಉಕ್ರೇನ್ ಅಥವಾ ಯುರೋಪಿನ ಬೇರೆ ಯಾವುದೇ ಭೂಪ್ರದೇಶಕ್ಕೆ ಪ್ರವೇಶಿಸುವುದಿಲ್ಲ ಎಂದು ರಷ್ಯಾ “ಶಾಸನಬದ್ಧ ಭರವಸೆ” ನೀಡಲು ಸಮ್ಮತಿಸಿದೆ ಎಂದು ವರದಿಯಾಗಿದೆ.

ಆರಂಭದಲ್ಲಿ ತಕ್ಷಣದ ಕದನ ವಿರಾಮಕ್ಕೆ ಪ್ರಯತ್ನಿಸಿದ್ದ ಟ್ರಂಪ್, ನಂತರ ತಮ್ಮ ನಿಲುವನ್ನು ಬದಲಿಸಿ, ಕದನ ವಿರಾಮವಿಲ್ಲದೆಯೇ ಶಾಂತಿ ಮಾತುಕತೆಗಳನ್ನು ನಡೆಸಬಹುದು ಎಂಬ ರಷ್ಯಾದ ನಿಲುವಿಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ನಿಲುವನ್ನು ಉಕ್ರೇನ್‌ನ ಕೆಲವು ಐರೋಪ್ಯ ಮಿತ್ರರಾಷ್ಟ್ರಗಳು ವಿರೋಧಿಸಿವೆ.

Tags: Donald trumpNo NATO MembershipRussia-Ukraine PeaceUkraine
SendShareTweet
Previous Post

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ದಾಳಿ

Next Post

ಮತಗಳ್ಳತನ’ ಆರೋಪ: ಚುನಾವಣಾ ಆಯುಕ್ತರ ವಿರುದ್ಧ ವಾಗ್ದಂಡನೆಗೆ ವಿಪಕ್ಷಗಳ ಚಿಂತನೆ?

Related Posts

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!
ವಿದೇಶ

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!
ವಿದೇಶ

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!
ವಿದೇಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

ಈಗ ಹೊರ್ಮುಜ್ ಜಲಸಂಧಿ ‘ಸಂಪೂರ್ಣ ಮುಕ್ತ’.. ಆದರೆ ಇರಾನ್ ಸೇನೆಯಿಂದ ಹೊಸ ಷರತ್ತು!
ವಿದೇಶ

ಈಗ ಹೊರ್ಮುಜ್ ಜಲಸಂಧಿ ‘ಸಂಪೂರ್ಣ ಮುಕ್ತ’.. ಆದರೆ ಇರಾನ್ ಸೇನೆಯಿಂದ ಹೊಸ ಷರತ್ತು!

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!
ವಿದೇಶ

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!

Next Post
ಮತಗಳ್ಳತನ’ ಆರೋಪ: ಚುನಾವಣಾ ಆಯುಕ್ತರ ವಿರುದ್ಧ ವಾಗ್ದಂಡನೆಗೆ ವಿಪಕ್ಷಗಳ ಚಿಂತನೆ?

ಮತಗಳ್ಳತನ' ಆರೋಪ: ಚುನಾವಣಾ ಆಯುಕ್ತರ ವಿರುದ್ಧ ವಾಗ್ದಂಡನೆಗೆ ವಿಪಕ್ಷಗಳ ಚಿಂತನೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat