ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ಪ್ರಕರಣ | ನಿಜವಾದ ತನಿಖೆ ಮುಂದೆ ಆರಂಭವಾಗಬೇಕಿದೆ : ಸದನಕ್ಕೆ ಉತ್ತರಿಸಿದ ಪರಮೇಶ್ವರ್‌   

August 20, 2025
ಧರ್ಮಸ್ಥಳ ಪ್ರಕರಣ | ನಿಜವಾದ ತನಿಖೆ ಮುಂದೆ ಆರಂಭವಾಗಬೇಕಿದೆ : ಸದನಕ್ಕೆ ಉತ್ತರಿಸಿದ ಪರಮೇಶ್ವರ್‌

ಡಾ. ಜಿ. ಪರಮೇಶ್ವರ್‌

Share on WhatsappShare on FacebookShare on Twitter

ಬೆಂಗಳೂರು : ಸಾಕ್ಷಿ ದೂರುದಾರ 164 ನೀಡಿದ ಹೇಳಿಕೆಯನ್ನು ಎಸ್‌.ಐ.ಟಿ ವಿಚಾರಣೆ ನಡೆಸುತ್ತಿದೆ. ಸಾಕ್ಷಿ ದೂರುದಾರ ತೋರಿಸಿದ ಸ್ಥಳಗಳಲ್ಲಿ ಎಸ್‌.ಐ.ಟಿ ತನಿಖೆ ನಡೆಸುತ್ತಿದೆ. ತನಿಖೆ ಮುಂದುವರಿಸಬೇಕೆ, ಬೇಡವೇ ಎನ್ನುವುದನ್ನು ಎಸ್.ಐ.ಟಿ ನಿರ್ಧರಿಸುತ್ತದೆ ಎಂದು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರಶ್ನೆಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಉತ್ತರಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ. ಹೀಗಾಗಿ ಬಹಳ ಜಾಗೃತೆಯಿಂದ ಸರ್ಕಾರ ತೆಗೆದುಕೊಳ್ಳಬೇಕಾಗುತ್ತದೆ. ಎಫ್‌ಎಸ್‌ಎಲ್‌ ವರದಿ ಬರುವವರೆಗೆ ಎಸ್.ಐ.ಟಿಯ ಮುಂದಿನ ತನಿಖೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸರ್ಕಾರ ಯಾರ ಒತ್ತಡಕ್ಕೂ ಮಣಿಯದೇ ಎಸ್‌.ಐ.ಟಿ ರಚನೆ ಮಾಡಿದೆ. ದೂರಿನ ಆಧಾರದ ಮೇಲೆ ಎಸ್.‌ಐ.ಟಿ ರಚನೆ ಮಾಡಲಾಗಿದೆ ಎಂದು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿರುವುದಾಗಿ ಸಾಕ್ಷಿ ದೂರುದಾರನೊಬ್ಬ ನೀಡಿರುವ ದೂರಿನ ಆಧಾರದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದುವರೆಗೆ ನಡೆಸಿದ ತನಿಖೆಯ ಬಗ್ಗೆ ಸಚಿವರು ವಿವರಿಸಿದ್ದಾರೆ.

ರಾಜ್ಯ ಸರ್ಕಾರ ರಚನೆ ಮಾಡಿದ ಎಸ್‌ಐಟಿ ತನಿಖೆಯಲ್ಲಿ ಇದುವರೆಗೆ ಒಂದು ಅಸ್ಥಿಪಂಜರ ಮತ್ತೊಂದೆಡೆ ಒಂದಷ್ಟು ಮೂಳೆ ಪತ್ತೆಯಾಗಿವೆ. ಆದರೆ ಇದುವರೆಗೆ ಅದರ ಎಫ್‌ಎಸ್‌ಎಲ್ ವರದಿ ಲಭ್ಯವಾಗಿಲ್ಲ. ಹೀಗಾಗಿ ವರದಿ ಸಿಗುವವರೆಗೆ ಸದ್ಯಕ್ಕೆ ಉತ್ಪನನ ಸ್ಥಗಿತ ಮಾಡಲಾಗುತ್ತದೆ ಎಂದು ಪರಮೇಶ್ವ‌ರ್ ಹೇಳಿದ್ದಾರೆ.

ಸದನದಲ್ಲಿ ಸುದೀರ್ಘ ಉತ್ತರ ನೀಡಿದ ಗೃಹ ಸಚಿವರು, ದೂರುದಾರ ತೋರಿಸಿದ ಜಾಗದಲ್ಲಿ ಉತ್ಖನನ ಮಾಡಿದಾಗ ಎರಡು ಜಾಗದಲ್ಲಿ ಅವಶೇಷ ಪತ್ತೆಯಾಗಿದೆ. ಒಂದು ಜಾಗದಲ್ಲಿ ಅಸ್ಥಿ ಪಂಜರ ಪತ್ತೆಯಾಗಿತ್ತು, ಮತ್ತೊಂದು ಸ್ಥಳದಲ್ಲಿ ಕೆಲವು ಮೂಳೆಗಳು ಪತ್ತೆಯಾಗಿದ್ದವು. ಅವನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಉತ್ಖನನ ಮಾಡಿದ ಇತರ ಜಾಗದಲ್ಲಿ ಕೆಂಪು ಕಲ್ಲಿನ ಕಾರಣದಿಂದ ಮೂಳೆ ಕರಗಿರಬಹುದು ಎಂಬ ಕಾರಣಕ್ಕೆ ಎಲ್ಲಾ ಸ್ಥಳಗಳಲ್ಲಿ ಮಣ್ಣಿನ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಿದ್ದಾರೆ. ಅದರ ವಿಶ್ಲೇಷಣೆ ಆಗಬೇಕಿದೆ. ಆಗ ನಿಜವಾದ ತನಿಖೆ ಆರಂಭವಾಗುತ್ತದೆ ಎಂದು ಸದನಕ್ಕೆ ತಿಳಿಸಿದ್ದಾರೆ.

ಸ್ಯಾಂಪಲ್ ಎನಾಲಿಸಿಸ್, ಡಿಎನ್‌ಎ ಸೇರಿ ಹಲವು ವಿಶ್ಲೇಷಣೆ ಆಗಬೇಕಾಗುತ್ತದೆ. ಈಗ ನಡೆದಿದ್ದು ಕೇವಲ ಉತ್ಪನನ ಕಾರ್ಯಾಚರಣೆ ಮಾತ್ರ. ನಿಜವಾದ ತನಿಖೆ ಇನ್ನಷ್ಟೇ ಆರಂಭವಾಗಬೇಕಿದೆ. ದೂರುದಾರ ಮೊದಲು ತಂದ ತಲೆಬುರುಡೆಯ ಅನಾಲಿಸಿಸ್‌ ಕೂಡಾ ಆಗಬೇಕಿದೆ. ಅದರ ಸಂಪೂರ್ಣ ವರದಿಗೆ ಕಾಯುತ್ತಿದ್ದೇವೆ ಎಂದಿದ್ದಾರೆ.

ಗೃಹ ಸಚಿವರ ಉತ್ತರಕ್ಕೆ ವಿಧಾನಸಭಾ ವಿಪಕ್ಷ ನಾಯಕ ಆರ್.‌ ಅಶೋಕ್‌, ಸುನೀಲ್‌ ಕುಮಾರ್‌ ಕಾರ್ಕಳ ಸೇರಿ ಬಿಜೆಪಿಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು.

Tags: DharmasthalaDharmasthala caseDr̤ G ParameshwarKarnataka News beat
SendShareTweet
Previous Post

ಧರ್ಮಸ್ಥಳ ಪ್ರಕರಣ | “ಬಲವಂತದಿಂದ ನನ್ನನ್ನು ಒಪ್ಪಿಸಿದರು” : ಸತ್ಯ ಒಪ್ಪಿಕೊಂಡನೇ ಸಾಕ್ಷಿ ದೂರುದಾರ !?

Next Post

ಶಕ್ತಿ ಯೋಜನೆ ಪ್ರತಿಷ್ಠಿತ ಗೋಲ್ಡನ್‌ ಬುಕ್‌ ಆಫ್‌ ರೆಕಾರ್ಡ್‌ ಗೆ ಸೇರ್ಪಡೆ  

Related Posts

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!
ಬೆಳಗಾವಿ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!
ಚಾಮರಾಜನಗರ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!

ಗಂಡ-ಹೆಂಡತಿ ಜಗಳದಲ್ಲಿ ಇಬ್ಬರು ಮಕ್ಕಳ ದಾರುಣ ಸಾವು!
ಬೆಂಗಳೂರು

ಗಂಡ-ಹೆಂಡತಿ ಜಗಳದಲ್ಲಿ ಇಬ್ಬರು ಮಕ್ಕಳ ದಾರುಣ ಸಾವು!

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಹತ್ಯೆ ಶಂಕೆ
ಮೈಸೂರು

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಹತ್ಯೆ ಶಂಕೆ

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ : ಬಿಜೆಪಿ ಅಭ್ಯರ್ಥಿಗೆ ಬಹುಮತ
ಚಿಕ್ಕಮಗಳೂರು

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ : ಬಿಜೆಪಿ ಅಭ್ಯರ್ಥಿಗೆ ಬಹುಮತ

Next Post
ಶಕ್ತಿ ಯೋಜನೆ ಪ್ರತಿಷ್ಠಿತ ಗೋಲ್ಡನ್‌ ಬುಕ್‌ ಆಫ್‌ ರೆಕಾರ್ಡ್‌ ಗೆ ಸೇರ್ಪಡೆ

ಶಕ್ತಿ ಯೋಜನೆ ಪ್ರತಿಷ್ಠಿತ ಗೋಲ್ಡನ್‌ ಬುಕ್‌ ಆಫ್‌ ರೆಕಾರ್ಡ್‌ ಗೆ ಸೇರ್ಪಡೆ  

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat