ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ | ಅವ್ಯವಹಾರ ಸಾಬೀತು : ಸಚಿವ ಶಿವಾನಂದ ಪಾಟೀಲ್‌

August 19, 2025
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ | ಅವ್ಯವಹಾರ ಸಾಬೀತು : ಸಚಿವ ಶಿವಾನಂದ ಪಾಟೀಲ್‌

ಸಚಿವ ಶಿವಾನಂದ ಪಾಟೀಲ್‌

Share on WhatsappShare on FacebookShare on Twitter

ಉಡುಪಿ: ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಒಟ್ಟು 13.92 ಕೋಟಿ ರೂ. ನಷ್ಟ ಉಂಟಾಗಿರುವುದು ತನಿಖೆಯಲ್ಲಿ ದೃಢಪಟ್ಟಿದ್ದು, ಆಡಳಿತ ಮಂಡಳಿ ಮೇಲೆ ಕ್ರಿಮಿನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಕಾರ್ಖಾನೆಗೆ ಒಟ್ಟು 13.92 ಕೋಟಿ ರೂ. ಆರ್ಥಿಕ ನಷ್ಟ ಉಂಟಾಗಲು ಆಡಳಿತ ಮಂಡಳಿ, ಟೆಂಡರ್ ಕಮ್ ಹರಾಜಿನ ತಾಂತ್ರಿಕ ಸಮಿತಿ ಸದಸ್ಯರು ಹಾಗೂ ಆಗಿನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್ ಬಿ. ನಾಯಕ್ ಮತ್ತು ಜಿ. ಎನ್. ಲಕ್ಷ್ಮೀನಾರಾಯಣ ಅವರ ನಿರ್ಲಕ್ಷ್ಯವೇ ಇದಕ್ಕೆ ಮುಖ್ಯ ಕಾರಣ ಎಂಬುದು ತನಿಖಾ ವರದಿಯಿಂದ ತಿಳಿದು ಬಂದಿದೆ.

ಹೀಗಾಗಿ ಈ ಹಿಂದೆ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್ ಬಿ. ನಾಯ್ಕ ಹಾಗೂ ಜಿ. ಎನ್. ಲಕ್ಷ್ಮೀನಾರಾಯಣ ಅವರ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗೂ ಈ ಇಬ್ಬರು ಅಧಿಕಾರಿಗಳ ಮೇಲೆ ಇಲಾಖಾ ವಿಚಾರಣೆಗೆ ಸಹಕಾರ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಅಲ್ಲದೆ ನಷ್ಟದ ಹಣವನ್ನು ಸಂಬಂಧಪಟ್ಟವರಿಂದ ವಸೂಲು ಮಾಡಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರದ ಅನುಮತಿ ಪಡೆದು ಆಡಳಿತ ಮಂಡಳಿಯ ಕಾರ್ಖಾನೆ ಕಟ್ಟಡ ಮತ್ತು ಯಂತ್ರೋಪಕರಣಗಳನ್ನು ಚೆನ್ನೈನ ನ್ಯೂ ರಾಯಲ್ ಟ್ರೇಡರ್ಸ್‌ಗೆ ಮಾರಾಟ ಮಾಡಿತ್ತು. ಈ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.

ಅವ್ಯವಹಾರದ ಆರೋಪಗಳು ಕೇಳಿ ಬಂದಾಗ ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ. ರಾಧಾಕೃಷ್ಣ ಹೊಳ್ಳ ಅವರನ್ನು ನೇಮಕ ಮಾಡಲಾಗಿದ್ದು, ಅವರು ಸಲ್ಲಿಸಿರುವ ವರದಿಯಲ್ಲಿ ಅವ್ಯವಹಾರ ಸಾಬೀತಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Tags: Bramhmavar Sugar FactoryK Prathapchandra ShettyKarnataka News beatRaitha Sangha UdupiShivananda PateelUdupi
SendShareTweet
Previous Post

ಪ್ರಧಾನಿಯನ್ನು ಭೇಟಿಯಾದ ಎನ್‌.ಡಿ.ಎ ಉಪ ರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌

Next Post

ಭಾರಿ ಮಳೆ | ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 6ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Related Posts

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!
ರಾಜಕೀಯ

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

Next Post
ಭಾರಿ ಮಳೆ | ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 6ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಭಾರಿ ಮಳೆ | ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 6ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat