ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಅಂಗೀಕಾರ 

August 19, 2025
ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ಅಂಗೀಕಾರ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Share on WhatsappShare on FacebookShare on Twitter

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ , ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದು, ಸದನ ಅಂಗೀಕಾರ ಮಾಡಿದೆ.

ವಿಧೇಯಕವನ್ನು ಮಂಡಿಸಿದ ಬಳಿಕ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಕರ್ನಾಟಕದಲ್ಲಿ ಬಾಲ್ಯವಿವಾಹ ಎನ್ನುವುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ತಡೆಗಟ್ಟಲು ಇದುವರೆಗೂ ಸಾಧ್ಯವಾಗಿಲ್ಲ. ಇದಕ್ಕೆ ಕಡಿವಾಣ ಹಾಕುವ ಸದುದ್ದೇಶದಿಂದ ಬಾಲ್ಯ ವಿವಾಹ ತಿದ್ದುಪಡಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

2024-25ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಕಾರ 1828 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 1260 ಪ್ರಕರಣಗಳನ್ನು ತಡೆಯಲಾಗಿದ್ದು, ಇಂಥ ಕಠಿಣ ಕಾನೂನಿನ ಮಧ್ಯೆ 369 ಬಾಲ್ಯವಿವಾಹ ಪ್ರಕರಣಗಳು ನಡೆದಿವೆ. ಬಾಲ್ಯವಿವಾಹ ನಡೆದ ಪ್ರಕರಣಗಳ ಮೇಲೆ ಎಫ್‌ಐಆ‌ರ್ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನು ವಿವರಿಸಿದರು.

ಹೊಸ ಕಾಯ್ದೆ ನಿಯಮದ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಬಾಲ್ಯವಿವಾಹವನ್ನು ಬೇರುಮಟ್ಟದಲ್ಲೇ ಕಿತ್ತುಹಾಕಬೇಕು ಎನ್ನುವುದೇ ನಮ್ಮ ಇಲಾಖೆಯ ಮೂಲ ಉದ್ದೇಶ ಎಂದು  ತಿಳಿಸಿದ್ದಾರೆ.

ವಿಧಾನಸಭೆ ವಿಧೇಯಕವನ್ನು ಅಂಗೀಕರಿಸಿತು.

Tags: Child Marriage Prohibition (Amendment) BillKarnataka News beatLaksmni HebbalkarVidhanasabhe
SendShareTweet
Previous Post

ನಾಗಮೋಹನ್ ದಾಸ್ ವರದಿ ಜಾರಿ | ಇಂದು ಸಂಜೆ ವಿಶೇಷ ಸಚಿವ ಸಂಪುಟ ಸಭೆ

Next Post

ತುಂಬಿದ ಡ್ಯಾಂ | ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರಲ್ಲಿ ಭೀತಿ

Related Posts

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

Next Post
ತುಂಬಿದ ಡ್ಯಾಂ | ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರಲ್ಲಿ ಭೀತಿ

ತುಂಬಿದ ಡ್ಯಾಂ | ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರಲ್ಲಿ ಭೀತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ : ಕರಾಳ ದಂಧೆ ಬಯಲಿಗೆಳೆದ ಪೋಲಿಸರು

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ : ಕರಾಳ ದಂಧೆ ಬಯಲಿಗೆಳೆದ ಪೋಲಿಸರು

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ : ಕರಾಳ ದಂಧೆ ಬಯಲಿಗೆಳೆದ ಪೋಲಿಸರು

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ : ಕರಾಳ ದಂಧೆ ಬಯಲಿಗೆಳೆದ ಪೋಲಿಸರು

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat