ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಿಚ್ಚ’ನ ಬರ್ತಡೇಗೆ ವಿಷ್ಣು ಫ್ಯಾನ್ಸ್ ಗೆ ಸ್ಪೆಷಲ್ ಗಿಫ್ಟ್..!:ಸುದೀಪ್ ತೋರಿಸಿದ ಹೃದಯವಂತಿಕೆ ಎಂತದ್ದು..?

August 19, 2025
Share on WhatsappShare on FacebookShare on Twitter

ಬೆಂಗಳೂರು: ವಿಷ್ಣು ಅಭಿಮಾನಿಗಳಿಗೆ ಗುಡ್ ನ್ಯೂಸ್.. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು..! ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಅತಿ ದೊಡ್ಡ ಪ್ಲಾನ್ ಮಾಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿದ್ದ ದಾದಾ ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಇದೀಗ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ.

ಸೆಪ್ಟೆಂಬರ್ 18ರಂದು ಅಮೃತಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಮಹತ್ವದ ಕೆಲಸಕ್ಕೆ ದಾದಾರ ಫ್ಯಾನ್ಸ್ ಮುಂದಾಗುತ್ತಿದ್ದಾರೆ. ಈ ಕುರಿತು ಬೆಂಗಳೂರಿನ ಮಲ್ಲೇಶ್ವರಂನಲ್ಲಿ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಸುದ್ದಿ ಗೋಷ್ಟಿ ನಡೆಸಲಾಯಿತು.

ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಹೇಳಿಕೇಳಿ ಕಿಚ್ಚ ವಿಷ್ಣುದಾದಾರ ಅಪ್ಪಟ ಅಭಿಮಾನಿ. ಸುದೀಪ್ ಅವರ ಹುಟ್ಟುಹಬ್ಬದಂದೇ ಯಜಮಾನರ ಸ್ಮಾರಕದ ಬ್ಲ್ಯೂಪ್ರಿಂಟ್ ನ್ನು ಸ್ವತಃ ಕಿಚ್ಚ ಅನಾವರಣ ಮಾಡಲಿದ್ದಾರೆ. ಸೆಪ್ಟೆಂಬರ್ 18ರಂದು ದಾದಾ ಬರ್ತಡೇ ದಿನವೇ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು. ಕೆಂಗೇರಿ ಬಳಿ ನಿರ್ಮಾಣ ಆಗುವ ಸ್ಮಾರಕ, ಅಭಿಮಾನ್ ಸ್ಟುಡಿಯೋ ಪುಣ್ಯಭೂಮಿಗೆ ಸಮ ಅಲ್ಲ ಎನ್ನುವುದನ್ನು ವೀರಕಪುತ್ರ ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಅಮೃತವರ್ಷ ಆಚರಿಸಲು ಮೂರು ವರ್ಷದಿಂದ ಪ್ಲಾನ್ ಮಾಡಿಕೊಳ್ಳುತ್ತಿದ್ದೇವೆ. ಅದೇ ದಿನದಂದು ಸ್ಮಾರಕ ಕೆಲಸ ನಿರ್ಮಾಣ ಕೆಲಸ ಆರಂಭಿಸುತ್ತಿದ್ದೇವೆ. ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಸರ್ ಬರ್ತಡೇ ದಿನದಂದು ಸ್ಮಾರಕ ಹೇಗಿರಲಿದೆ ಎಂಬ ಮಾಡೆಲ್ ಪರಿಚಯಿಸುತ್ತೇವೆ. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು ಹಾಕುತ್ತೇವೆ. ಇದು ಪುಣ್ಯಭೂಮಿಗೆ ಸಮ ಎಂದು ವಾದ ಮಾಡಲು ಹೋಗುವುದಿಲ್ಲ. ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪ್ಯಾರೆಲ್ ಎಂದು ಹೇಳುವುದಿಲ್ಲ. ಇದು ಅಸಂಖ್ಯಾತ ಭಾವನೆ ಬೆಸೆದ ಜಾಗ ಇದು. ಪುಣ್ಯಭೂಮಿ ಉಳಿಸಿಕೊಳ್ಳುತ್ತೇವೆ. ಅದಕ್ಕಾಗಿ ಹೋರಾಟ ಮಾಡುತ್ತೇವೆ. ಕುಟುಂಬದವರು ನಿನ್ನೆ ಹೇಳಿದ್ದಾರೆ.

ನೀವೆಲ್ಲರೂ ನಿರ್ಧಾರ ಮಾಡಿಕೊಂಡು ಬನ್ನಿ ಎಂದಿದ್ದಾರೆ. ಅದಕ್ಕಾಗಿ ರೂಪುರೇಷೆ ಸಿದ್ದ ಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ದಾದಾ ಅವರ ದರ್ಶನ ಕೇಂದ್ರ ಮಾಡುತ್ತೇವೆ. ಅದು ಅರ್ಥಪೂರ್ಣ ಕೆಲಸಕ್ಕೆ ವೇದಿಕೆಯಾಗಲಿದೆ ಎಂಬುದನ್ನು ಸೆಪ್ಟೆಂಬರ್ 2ಕ್ಕೆ ಮಾಹಿತಿ ನೀಡುತ್ತೇನೆ ಎಂದರು.

ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಯಜಮಾನರ ಮಹೋತ್ಸವ ನೆರವೇರುತ್ತೆ. ಸಾಹಸಸಿಂಹ ವಿಷ್ಣುವರ್ಧನ್ ಯಜಮಾನರ ಅಮೃತ ಮಹೋತ್ಸವನ್ನ ಒಂದು ದಿನ ಮಾಡೋಕೆ ಪ್ಲಾನ್ ಮಾಡಲಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಈ ಸಂಭ್ರಮ ಮಾಡಲಾಗುತ್ತಿದೆ. ಈ ಒಂದು ಅಮೃತ ಮಹೋತ್ಸವದಲ್ಲಿ ಇಡೀ ಇಂಡಸ್ಟ್ರಿ ಭಾಗಿ ಆಗೋ ಚಾನ್ಸ್ ಇದೆ..!

Tags: ActorAnirudhbengalorecinemaKannadaKarnatakaKiccha SudeepSandalwoodSudeepVishnuvardhan
SendShareTweet
Previous Post

ಇಂದು ವನ್ಯಜೀವಿ ಸಂರಕ್ಷಕ ಹಾಗೂ ಉರಗ ರಕ್ಷಕರ ಪ್ರತಿಭಟನೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Next Post

ಧರ್ಮಸ್ಥಳ ಪ್ರಕರಣದ ಹಿಂದೆ ದೊಡ್ಡ ದುರುದ್ದೇಶ : ಸಿ.ಟಿ ರವಿ ಆಕ್ರೋಶ

Related Posts

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ
ಸಿನಿಮಾ-ಮನರಂಜನೆ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

Next Post
ಧರ್ಮಸ್ಥಳ ಪ್ರಕರಣದ ಹಿಂದೆ ದೊಡ್ಡ ದುರುದ್ದೇಶ : ಸಿ.ಟಿ ರವಿ ಆಕ್ರೋಶ

ಧರ್ಮಸ್ಥಳ ಪ್ರಕರಣದ ಹಿಂದೆ ದೊಡ್ಡ ದುರುದ್ದೇಶ : ಸಿ.ಟಿ ರವಿ ಆಕ್ರೋಶ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat