ಉತ್ತರ ಕನ್ನಡ : ಸಮುದ್ರದಲ್ಲಿ ಮುಳುಗಡೆಯಾಗುತ್ತಿದ್ದ ದೋಣಿಯಲ್ಲಿದ್ದ 6 ಮೀನುಗಾರರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಕಾರವಾರದ ಮುಖ್ಯ ಕಡಲತೀರವೊಂದರಲ್ಲಿ ಸಾಂಪ್ರದಾಯಿಕ ದೋಣಿ ಮೀನುಗಾರಿಕೆಗೆ ನಿಷೇಧವಿದ್ದರೂ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಮೀನುಗಾರರ ದೋಣಿ ಮುಳುಗಡೆಯಾಗುತ್ತಿದ್ದಂತೆ ತಕ್ಷಣವೇ ಇನ್ನೊಂದು ದೋಣಿಯಲ್ಲಿದ್ದ ಮೀನುಗಾರರು ಧಾವಿಸಿ ರಕ್ಷಣೆ ಮಾಡಿದ್ದಾರೆ.



















