ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಹಾಸನ ಲೋಕಸಭಾ ಚುನಾವಣೆಯಲ್ಲಿ ಹಣ ಹಂಚಿಕೆ !? | ಚುನಾವಣಾ ಆಯೋಗಕ್ಕೆ ದೂರು !

August 20, 2025
ಹಾಸನ ಲೋಕಸಭಾ ಚುನಾವಣೆಯಲ್ಲಿ ಹಣ ಹಂಚಿಕೆ !? | ಚುನಾವಣಾ ಆಯೋಗಕ್ಕೆ ದೂರು !

ವಕೀಲ ದೇವರಾಜೇಗೌಡ & ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ಹಾಸನ : ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ರಾಜ್ಯಸಭಾ ಸದಸ್ಯ ಚಂದ್ರಶೇಖರ್ ವಿರುದ್ಧ ಆಡಿಯೋ ದಾಖಲೆ ಸೇರಿ ಪೂರಕ ದಾಖಲೆಗಳ ಸಹಿತ ದೂರು ದಾಖಲಾಗಿದೆ. ಮಾತ್ರವಲ್ಲದೆ, ಹಾಸನ ಸಂಸದ ಶ್ರೇಯಸ್ ಪಟೇಲ್ ವಿರುದ್ಧವೂ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

ದೂರು ಸಲ್ಲಿಸಿದ ನಂತರ ವರದಿಗಾರರೊಂದಿಗೆ ಮಾತನಾಡಿದ ದೇವರಾಜೇಗೌಡ, ಆಡಿಯೋ ಲಭ್ಯವಾದ ಬೆನ್ನಲೆ ನಾನು ಸಿಬಿಐಗೆ ದೂರು ನೀಡಿದ್ದೆ. ಚುನಾವಣಾ ಆಯೋಗಕ್ಕೆ ಸಿಬಿಐ ದೂರು ವರ್ಗಾಯಿಸಿದೆ. ಆಯೋಗದಿಂದ ಮಾಹಿತಿ ನೀಡುವಂತೆ ನನಗೆ ಮಿಂಚಂಚೆ(ಈಮೇಲ್‌) ಬಂದಿತ್ತು. ಈ ಹಿನ್ನೆಲೆಯಲ್ಲಿ ನಾನು ಇಂದು ಖುದ್ದು ದೆಹಲಿಗೆ ಆಗಮಿಸಿ ದಾಖಲೆಗಳನ್ನು ಸಲ್ಲಿಸಿದ್ದೇನೆ. ಇದರಲ್ಲಿ ಸಿಎಂ, ಡಿಸಿಎಂ ಹೆಸರು ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ.

“ಏನಿದು ಪ್ರಕರಣ ?”

2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ನ ಅಭ್ಯರ್ಥಿಯಾಗಿದ್ದ ಸಂಸದ ಶ್ರೇಯಸ್​ ಎಮ್ ಪಟೇಲ್​ ಪರವಾಗಿ ಜಿಲ್ಲೆಯಲ್ಲಿ ಹಣ ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯಸಭಾ ಸದಸ್ಯ ಎನ್​ ಚಂದ್ರಶೇಖರ್​ ಸಮ್ಮುಖದಲ್ಲಿ ತೀರ್ಮಾನಿಸಲಾಗಿದೆ” ಎಂದು ಶಾಸಕ ಶಿವಲಿಂಗೇಗೌಡ ಅವರು ದೂರವಾಣಿಯಲ್ಲಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್​ ಆಗಿತ್ತು.

ವೈರಲ್​ ಆದ ಆಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇವರುಗಳ ವಿರುದ್ಧ ದೇವರಾಜೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

Tags: CM SiddaramaiahDCM DK ShivakumarHassan Lok Sabha electionsKarnataka News beatLoksabha Election
SendShareTweet
Previous Post

‘Toxic’ನಲ್ಲಿ ಯಶ್-ರುಕ್ಮಿಣಿ ಪ್ರೇಮಪುರಾಣ..!

Next Post

ಮುಸುಕುದಾರಿ ಹಣಕ್ಕಾಗಿ ಸುಳ್ಳು ಹೇಳುತ್ತಿದ್ದಾನೆ : ಸಾಕ್ಷಿ ದೂರುದಾರನ ಸ್ನೇಹಿತ

Related Posts

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ಮುಸುಕುದಾರಿ ಹಣಕ್ಕಾಗಿ ಸುಳ್ಳು ಹೇಳುತ್ತಿದ್ದಾನೆ : ಸಾಕ್ಷಿ ದೂರುದಾರನ ಸ್ನೇಹಿತ

ಮುಸುಕುದಾರಿ ಹಣಕ್ಕಾಗಿ ಸುಳ್ಳು ಹೇಳುತ್ತಿದ್ದಾನೆ : ಸಾಕ್ಷಿ ದೂರುದಾರನ ಸ್ನೇಹಿತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat