ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕಚ್ಚಾ ತೈಲ ಖರೀದಿ | ಭಾರತದ ಮೇಲೆ ಅಮೇರಿಕದ ಕ್ರಮ ನ್ಯಾಯಸಮ್ಮತವಲ್ಲ : ರಷ್ಯಾ  

August 20, 2025
ಕಚ್ಚಾ ತೈಲ ಖರೀದಿ | ಭಾರತದ ಮೇಲೆ ಅಮೇರಿಕದ ಕ್ರಮ ನ್ಯಾಯಸಮ್ಮತವಲ್ಲ : ರಷ್ಯಾ

ಪ್ರಧಾನಿ ನರೇಂದ್ರ ಮೋದಿ ಮತ್ತು ವ್ಲಾದಿಮಿರ್‌ ಪುಟಿನ್‌

Share on WhatsappShare on FacebookShare on Twitter

ನವದೆಹಲಿ: ರಷ್ಯಾದ ಕಚ್ಚಾ ತೈಲ ಖರೀದಿಗಾಗಿ ಭಾರತದ ಮೇಲೆ ನಿರ್ಬಂಧ ವಿಧಿಸಿರುವ ಅಮೆರಿಕದ ಕ್ರಮ ನ್ಯಾಯಸಮ್ಮತವಲ್ಲ ಎಂದು ರಷ್ಯಾದ ಹಿರಿಯ ರಾಜತಾಂತ್ರಿಕರೊಬ್ಬರು ಹೇಳಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ರಷ್ಯಾ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ರೋಮನ್ ಬಾಬುಷ್ಕನ್‌ ಈ ಸಂಬಂಧಿಸಿ ಪ್ರತಿಕ್ರಿಯಿಸಿ, ಬಾಹ್ಯ ಒತ್ತಡದ ಹೊರತಾಗಿಯೂ ಭಾರತ-ರಷ್ಯಾ ಇಂಧನ ಸಹಕಾರ ಮುಂದುವರಿಯಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ಇದು ಸವಾಲಿನ ಪರಿಸ್ಥಿತಿ. ಆದಾಗ್ಯೂ ಭಾರತ ಹಾಗೂ ರಷ್ಯಾದ ನಡುವೆ ದೀರ್ಘಕಾಲದ ಸಂಬಂಧ ಇರಲಿದೆ ಎನ್ನುವುದರ ಬಗ್ಗೆ ನಂಬಿಕೆ ಇದೆ ಎಂದಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗಾಣಿಸಲು ಭಾರತದ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಬಂಧ ವಿಧಿಸಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಹೇಳಿಕೆ ನೀಡಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕ್ಯಾರೋಲಿನ್, ‘ಈ ಯುದ್ಧವನ್ನು ಕೊನೆಗಾಣಿಸಲು ಸಾರ್ವಜನಿಕರಿಂದ ಭಾರಿ ಒತ್ತಡವಿತ್ತು. ನೀವು ನೋಡಿರುವಂತೆಯೇ ಭಾರತದ ಮೇಲಿನ ನಿರ್ಬಂಧ ಹಾಗೂ ಇತರೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಯುದ್ಧವನ್ನು ಕೊನೆಗಾಣಿಸಲು ಬಯಸುತ್ತೇವೆ ಎಂದು ಸ್ವತಃ ಟ್ರಂಪ್‌ ಅವರೇ ನುಡಿದಿದ್ದಾರೆ’ ಎಂದು ಹೇಳಿದ್ದಾರೆ.

‘ಯಾವುದೇ ಸಭೆ ನಡೆಯುವುದಕ್ಕೂ ಮೊದಲು ಇನ್ನೊಂದು ತಿಂಗಳು ಕಾಯಬೇಕು ಎಂಬ ಇತರರ ಸಲಹೆಗಳನ್ನು ಅಧ್ಯಕ್ಷರು ತಿರಸ್ಕರಿಸಿದ್ದಾರೆ. ಆದಷ್ಟು ಬೇಗ ಈ ಯುದ್ಧವನ್ನು ಕೊನೆಗಾಣಿಸಲು ಬಯಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

2022ರ ಫೆಬ್ರುವರಿಯಲ್ಲಿ ಉಕ್ರೇನ್‌ ಮೇಲಿನ ಆಕ್ರಮಣದ ನಂತರ ಪಾಶ್ಚಿಮಾತ್ಯ ದೇಶಗಳು ರಷ್ಯಾದ ಮೇಲೆ ನಿರ್ಬಂಧಗಳನ್ನು ವಿಧಿಸಿದ ಬೆನ್ನಲ್ಲೇ ಭಾರತವು ರಿಯಾಯಿತಿ ದರದಲ್ಲಿ ರಷ್ಯಾದ ತೈಲವನ್ನು ಖರೀದಿಸಲು ಆರಂಭಿಸಿತ್ತು. ಈ ಪರಿಣಾಮವಾಗಿ 2019-20 ರಲ್ಲಿ ಒಟ್ಟು ತೈಲ ಆಮದುಗಳಲ್ಲಿ ಶೇ 1.7ರಷ್ಟಿದ್ದ ರಷ್ಯಾದ ಪಾಲು 2024-25 ರಲ್ಲಿ ಶೇಕಡಾ 35.1ಕ್ಕೆ ಏರಿಕೆ ಕಂಡಿತು. ಈಗ ರಷ್ಯಾವು ಭಾರತಕ್ಕೆ ಅತಿದೊಡ್ಡ ತೈಲ ಪೂರೈಕೆದಾರ ದೇಶವಾಗಿದೆ.

Tags: Crude oilDonald trumpIndiaKarnataka News beatNarendra ModiRussiaUS
SendShareTweet
Previous Post

ಧರ್ಮಸ್ಥಳ ಪ್ರಕರಣ : ಇ.ಡಿ ಮೆಟ್ಟಿಲೇರಿದ ಹಿಂದೂ ಹೋರಾಟಗಾರ ತೇಜಸ್‌ ಗೌಡ

Next Post

ಧರ್ಮಸ್ಥಳ ಪ್ರಕರಣ | ರಾಜ್ಯ ಸರ್ಕಾರದ ಕಾರ್ಯವೈಖರಿ ಅತೃಪ್ತಿದಾಯಕ : ಜೈನಮುನಿ ಗುಣಧರನಂದಿ ಮಹಾರಾಜ

Related Posts

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ
ವಿದೇಶ

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ

Next Post
ಧರ್ಮಸ್ಥಳ ಪ್ರಕರಣ | ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಅತೃಪ್ತಿದಾಯಕ : ಜೈನಮುನಿ ಗುಣಧರನಂದಿ ಮಹಾರಾಜ

ಧರ್ಮಸ್ಥಳ ಪ್ರಕರಣ | ರಾಜ್ಯ ಸರ್ಕಾರದ ಕಾರ್ಯವೈಖರಿ ಅತೃಪ್ತಿದಾಯಕ : ಜೈನಮುನಿ ಗುಣಧರನಂದಿ ಮಹಾರಾಜ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat