ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಬಿಗ್ ನ್ಯೂಸ್: ಇಪಿಎಫ್ಒ ಪರಿಹಾರ ನಿಧಿ ಮೊತ್ತ 15 ಲಕ್ಷ ರೂಪಾಯಿಗೆ ಏರಿಕೆ

August 22, 2025
Share on WhatsappShare on FacebookShare on Twitter

ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ( ಇಎಫ್ಎಫ್ಒ) ಇತ್ತೀಚೆಗೆ ಹತ್ತಾರು ಸುಧಾರಣೆಗಳನ್ನು ಜಾರಿಗೆ ತಂದಿದೆ. ಪಿಎಫ್ ವಿತ್ ಡ್ರಾ ನಿಯಮಗಳ ಸಡಿಲಿಕೆ, ಆನ್ ಲೈನ್ ನಲ್ಲೇ ಸುಲಭವಾಗಿ ವಿತ್ ಡ್ರಾ ಮಾಡುವುದು ಸೇರಿ ಹಲವು ಸುಧಾರಣೆ ತಂದಿದೆ. ಇದರ ಬೆನ್ನಲ್ಲೇ, ಇಪಿಎಫ್ಒ ಸದಸ್ಯರು ನಿಧನರಾದರೆ ಅವರ ಕುಟುಂಬಕ್ಕೆ ನೀಡುವ ಮರಣ ಪರಿಹಾರ ನಿಧಿಯನ್ನು 15 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದುವರೆಗೆ ಇದು 8.8 ಲಕ್ಷ ರೂಪಾಯಿ ಇತ್ತು.

ಪರಿಹಾರ ನಿಧಿಯ ಮೊತ್ತವನ್ನು ಸಿಬ್ಬಂದಿ ಕಲ್ಯಾಣ ನಿಧಿಯಿಂದ ಭರಿಸಲಾಗುತ್ತದೆ. ಇದು 2025ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ ಎಂದು ಇಪಿಎಫ್ಒ ತಿಳಿಸಿದೆ. ಈ ದಿನಾಂಕದ ನಂತರ ಉದ್ಯೋಗಿಯೊಬ್ಬರು ಮೃತಪಟ್ಟರೆ ಅವರ ಕುಟುಂಬಕ್ಕೆ 8.8 ಲಕ್ಷ ರೂ.ಗಳ ಬದಲಿಗೆ 15 ಲಕ್ಷ ರೂ.ಗಳು ಸಿಗುತ್ತವೆ. ಇದರಿಂದ 7 ಕೋಟಿಗೂ ಅಧಿಕ ಇಪಿಎಫ್ಒ ಸದಸ್ಯರ ಕುಟುಂಬಸ್ಥರಿಗೆ ಆರ್ಥಿಕ ಭದ್ರತೆ ಸಿಗಲಿದೆ.

ಇಪಿಎಫ್ಒ ಈ ಕುರಿತು ಆಗಸ್ಟ್ 19 ರಂದು ಸುತ್ತೋಲೆ ಹೊರಡಿಸಲಾಗಿದೆ. ಇದರೊಂದಿಗೆ 2026ರ ಏ.1ರಿಂದ ಈ ಪರಿಹಾರದ ಮೊತ್ತ ಪ್ರತಿವರ್ಷ ಶೇ.5ರಷ್ಟು ಹೆಚ್ಚಾಗುತ್ತದೆ. ಮೃತರ ಕುಟುಂಬಗಳಿಗೆ ನೀಡಲಾಗುವ ಆರ್ಥಿಕ ನೆರವು ಕಾಲಾನಂತರದಲ್ಲಿ ಹೆಚ್ಚಾಗುತ್ತದೆ. ಉದ್ಯೋಗಿಯ ಕುಟುಂಬಸ್ಥರು ಹೆಚ್ಚು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂಬುದನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇಪಿಎಫ್ಒ ಸದಸ್ಯರು ಯಾರನ್ನು ನಾಮರ್ನಿದೇಶಿತರನ್ನಾಗಿ ಮಾಡಿರುತ್ತಾರೋ, ಅವರಿಗೆ ಪರಿಹಾರದ ಮೊತ್ತ ಸಿಗುತ್ತದೆ. ಯಾವುದಾದರೂ ಇಪಿಎಫ್ಒ ಸದಸ್ಯ ಮೃತಪಟ್ಟರೆ, ಅವರ ಕುಟುಂಬಸ್ಥರಿಗೆ ನೆರವಾಗಲಿ ಎಂದು ಪರಿಹಾರ ನಿಧಿಯನ್ನು ಸ್ಥಾಪಿಸಿರಲಾಗಿರುತ್ತದೆ. ಆ ಮೊತ್ತವನ್ನು ಇದುವರೆಗೆ 8.8 ಲಕ್ಷ ರೂಪಾಯಿ ಎಂದು ನಿಗದಿಪಡಿಸಲಾಗಿತ್ತು.

Tags: bengaloreBig UpdateEPFO SubscribersGratia HikedLakhsWorkers
SendShareTweet
Previous Post

ವಿದ್ಯುತ್ ಹಾಗೂ ನೀರಾವರಿ ಇಲಾಖೆ ನೇಮಕಾತಿ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

Next Post

ನಿಮ್ಹಾನ್ಸ್ ಸಂಸ್ಥೆಯಲ್ಲಿ 5 ಹುದ್ದೆಗಳು ಖಾಲಿ: ಪಿಯುಸಿ ಪಾಸಾಗಿದ್ದರೂ ಸಾಕು

Related Posts

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!
ವಾಣಿಜ್ಯ-ವ್ಯಾಪಾರ

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ
ವಾಣಿಜ್ಯ-ವ್ಯಾಪಾರ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ
ವಾಣಿಜ್ಯ-ವ್ಯಾಪಾರ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!
ವಾಣಿಜ್ಯ-ವ್ಯಾಪಾರ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?
ವಾಣಿಜ್ಯ-ವ್ಯಾಪಾರ

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

ಭಾರತಕ್ಕೆ ಲಗ್ಗೆ ಇಡಲಿವೆ ವಿವೋ Y21 5G ಮತ್ತು Y11 5G : ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಸೋರಿಕೆ!
ವಾಣಿಜ್ಯ-ವ್ಯಾಪಾರ

ಭಾರತಕ್ಕೆ ಲಗ್ಗೆ ಇಡಲಿವೆ ವಿವೋ Y21 5G ಮತ್ತು Y11 5G : ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಸೋರಿಕೆ!

Next Post
ನಿಮ್ಹಾನ್ಸ್ ಸಂಸ್ಥೆಯಲ್ಲಿ 5 ಹುದ್ದೆಗಳು ಖಾಲಿ: ಪಿಯುಸಿ ಪಾಸಾಗಿದ್ದರೂ ಸಾಕು

ನಿಮ್ಹಾನ್ಸ್ ಸಂಸ್ಥೆಯಲ್ಲಿ 5 ಹುದ್ದೆಗಳು ಖಾಲಿ: ಪಿಯುಸಿ ಪಾಸಾಗಿದ್ದರೂ ಸಾಕು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ನೇಪಾಳದ ಮಾಜಿ ಪ್ರಧಾನಿ, ಮಾಜಿ ಗೃಹ ಸಚಿವ ಅರೆಸ್ಟ್‌..!

ನೇಪಾಳದ ಮಾಜಿ ಪ್ರಧಾನಿ, ಮಾಜಿ ಗೃಹ ಸಚಿವ ಅರೆಸ್ಟ್‌..!

ಇಂದು ಪ್ರಸಿದ್ಧ ಮೇಲುಕೋಟೆ ವೈರಮುಡಿ ಉತ್ಸವ

ಇಂದು ಪ್ರಸಿದ್ಧ ಮೇಲುಕೋಟೆ ವೈರಮುಡಿ ಉತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat