ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ತರಗತಿಯಲ್ಲೇ ನಿದ್ದೆಗೆ ಜಾರಿದ ಬಾಲಕಿ, ರಾತ್ರಿಯಿಡೀ ಕಿಟಕಿ ಸರಳಿನಲ್ಲಿ ಸಿಲುಕಿ ನರಳಾಟ!

August 23, 2025
Share on WhatsappShare on FacebookShare on Twitter

ಕೇಂಜಾರ್, ಒಡಿಶಾ: ಶಾಲಾ ಶಿಕ್ಷಕರ ಘೋರ ನಿರ್ಲಕ್ಷ್ಯದಿಂದಾಗಿ 8 ವರ್ಷದ ಬಾಲಕಿಯೊಬ್ಬಳು ರಾತ್ರಿಯಿಡೀ ತರಗತಿಯಲ್ಲೇ ಬಂಧಿಯಾಗಿದ್ದು, ಹೊರಬರಲು ಯತ್ನಿಸಿ ಕಿಟಕಿಯ ಸರಳುಗಳ ನಡುವೆ ತಲೆ ಸಿಲುಕಿಕೊಂಡು ನರಳಾಡಿದ ಮನಕಲಕುವ ಘಟನೆ ಒಡಿಶಾದ ಕೇಂಜಾರ್ ಜಿಲ್ಲೆಯಲ್ಲಿ ನಡೆದಿದೆ.

ಬನ್‌ಸ್ಪಾಲ್ ಬ್ಲಾಕ್‌ನ ಅಂಜಾರ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಜ್ಯೋತ್ಸ್ನಾ ದೇಹುರಿ, ಗುರುವಾರ ಸಂಜೆ 4 ಗಂಟೆಗೆ ಶಾಲೆ ಮುಗಿದ ನಂತರ ತರಗತಿಯಲ್ಲೇ ನಿದ್ರೆಗೆ ಜಾರಿದ್ದಾಳೆ. ಇದನ್ನು ಗಮನಿಸದ ಶಾಲಾ ಸಿಬ್ಬಂದಿ ಮತ್ತು ಶಿಕ್ಷಕರು, ಕೊಠಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದಾರೆ.

ಬಾಲಕಿ ಮನೆಗೆ ಬಾರದ್ದನ್ನು ಕಂಡು ಆತಂಕಗೊಂಡ ಪೋಷಕರು ರಾತ್ರಿಯಿಡೀ ಹುಡುಕಾಡಿದರೂ ಆಕೆ ಪತ್ತೆಯಾಗಿರಲಿಲ್ಲ. ಇತ್ತ, ತರಗತಿಯಲ್ಲಿ ಏಕಾಂಗಿಯಾಗಿದ್ದ ಜ್ಯೋತ್ಸ್ನಾ ನಿದ್ದೆಯಿಂದ ಎಚ್ಚೆತ್ತಾದ ಬೆಚ್ಚಿಬಿದ್ದಿದ್ದಾಳೆ. ತರಗತಿಯಲ್ಲಿ ಯಾರೂ ಇಲ್ಲ, ಬಾಗಿಲೂ ಹಾಕಿದೆ. ಹೊರಗೆ ಕತ್ತಲಾಗಿದೆ. ಭಯಭೀತಳಾದ ಬಾಲಕಿ ಕೊನೆಗೆ ಕಿಟಕಿಯ ಮೂಲಕ ಹೊರಬರಲು ಪ್ರಯತ್ನಿಸಿದ್ದಾಳೆ. ಆದರೆ, ಆಕೆಯ ದೇಹವು ಸರಳುಗಳ ನಡುವೆ ನುಸುಳಿದರೂ, ತಲೆ ಮಾತ್ರ ಸಿಕ್ಕಿಹಾಕಿಕೊಂಡಿದೆ. ಆ ಕಿಟಕಿಯಲ್ಲಿ ಸಿಲುಕಿಕೊಂಡೇ ಆಕೆ ರಾತ್ರಿಯಿಡೀ ಕಳೆದಿದ್ದಾಳೆ.

ಶುಕ್ರವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಶಾಲೆಯ ಅಡುಗೆಯವರು ತರಗತಿಯ ಬಾಗಿಲು ತೆರೆದಾಗ, ಕಿಟಕಿಯಲ್ಲಿ ಸಿಲುಕಿದ್ದ ಬಾಲಕಿಯನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಸೇರಿ ಕಬ್ಬಿಣದ ಸರಳುಗಳನ್ನು ಬಗ್ಗಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಬಾಲಕಿಯನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಶಾಲೆಯ ಹಂಗಾಮಿ ಮುಖ್ಯೋಪಾಧ್ಯಾಯ ಗೌರಹರಿ ಮಹಾಂತ ಅವರನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಿದೆ. ಶಾಲಾ ಮತ್ತು ಸಮೂಹ ಶಿಕ್ಷಣ ಇಲಾಖೆಯು ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾಳೆ ಎಂದು ತಿಳಿಸಿದೆ.

Tags: GirlsheadLocked InsideNight With Head StuckOdisha SchoolSchoolWindow Grills
SendShareTweet
Previous Post

ಭಾರತೀಯರಿಂದ ಟರ್ಕಿಗೆ ತಕ್ಕ ಪಾಠ: ಮೂರೇ ತಿಂಗಳಲ್ಲಿ ಪ್ರವಾಸಿಗರ ಸಂಖ್ಯೆ ಅರ್ಧದಷ್ಟು ಇಳಿಕೆ!

Next Post

ಭಾರತಕ್ಕೆ ಅಮೆರಿಕದ ನೂತನ ರಾಯಭಾರಿಯಾಗಿ ಟ್ರಂಪ್ ಆಪ್ತ ಸರ್ಗಿಯೋ ಗೋರ್ ನೇಮಕ

Related Posts

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ
Uncategorized

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ
Uncategorized

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ
Uncategorized

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
Uncategorized

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ
Uncategorized

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!
Uncategorized

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

Next Post
ಭಾರತಕ್ಕೆ ಅಮೆರಿಕದ ನೂತನ ರಾಯಭಾರಿಯಾಗಿ ಟ್ರಂಪ್ ಆಪ್ತ ಸರ್ಗಿಯೋ ಗೋರ್ ನೇಮಕ

ಭಾರತಕ್ಕೆ ಅಮೆರಿಕದ ನೂತನ ರಾಯಭಾರಿಯಾಗಿ ಟ್ರಂಪ್ ಆಪ್ತ ಸರ್ಗಿಯೋ ಗೋರ್ ನೇಮಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat