ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಇಡಿ ದಾಳಿ | ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

August 23, 2025
Share on WhatsappShare on FacebookShare on Twitter

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ.

ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ಇ.ಡಿ ದಾಖಲೆ ಪರಿಶೀಲನೆ ಮಾಡಿದೆ.

ಈ ವೇಳೆ 12 ಕೋಟಿ ನಗದು, 1 ಕೋಟಿ ವಿದೇಶಿ ಹಣ, 6 ಕೋಟಿ ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, 17 ಬ್ಯಾಂಕ್ಸ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇ.ಡಿ ವಶಕ್ಕೆ ಪಡೆದಿದೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

ವೀರೇಂದ್ರ ಪಪ್ಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದ್ದಾರೆ.

Tags: ArrestChitradurgaCongressED raidGoldMLAMoneyPappiPOLITICAL
SendShareTweet
Previous Post

ಸಾಲ ಕಟ್ಟುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಗಲಾಟೆ | ಅವಮಾನಗೊಂಡ ಮಹಿಳೆ ಆತ್ಮಹತ್ಯೆಗೆ ಶರಣು

Next Post

ಊಹಾಪೋಹಗಳಿಗೆ ಅಂತ್ಯ ಹಾಡಲು SIT ತನಿಖೆ ಅವಶ್ಯಕ: ಹೆಚ್.ಸಿ.ಬಾಲಕೃಷ್ಣ

Related Posts

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!
ಚಿತ್ರದುರ್ಗ

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!
ಚಿತ್ರದುರ್ಗ

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

Next Post
ಊಹಾಪೋಹಗಳಿಗೆ ಅಂತ್ಯ ಹಾಡಲು SIT ತನಿಖೆ ಅವಶ್ಯಕ: ಹೆಚ್.ಸಿ.ಬಾಲಕೃಷ್ಣ

ಊಹಾಪೋಹಗಳಿಗೆ ಅಂತ್ಯ ಹಾಡಲು SIT ತನಿಖೆ ಅವಶ್ಯಕ: ಹೆಚ್.ಸಿ.ಬಾಲಕೃಷ್ಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat