ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಪುಷ್ಪ ಮಾತಾಡಿದ್ದು ಅತಿರೇಕ ವಾಗಿತ್ತಾ?: ಯಶ್ ತಾಯಿಗೆ ದೀಪಿಕಾ ದಾಸ್ ರೀ-ಬೌಂಡ್

August 23, 2025
Share on WhatsappShare on FacebookShare on Twitter

ಬೆಂಗಳೂರು: ಕನ್ನಡದ ತಗ್ಗೆದೆಲೆ ಯಶ್ ತಾಯಿ ಪುಷ್ಪಮ್ಮ ಮತ್ತೆ ಹೊಸ ಚರ್ಚೆಯಲ್ಲಿದ್ದಾರೆ. ಪುಷ್ಪಮ್ಮ ಏನೇ ಮಾತನಾಡಿದ್ರು, ಎಲ್ಲಿಗೆ ಹೋದ್ರು ಅದು ಟ್ರೆಂಡಿಂಗ್ ನಲ್ಲಿರುತ್ತೆ. ಆದರೆ ಈ ಸಲ ಪುಷ್ಪ ಹೂಡಿದ ಮಾತಿನ ಬಾಣ ಹೊಸ ವಿವಾದ ಸೃಷ್ಟಿಸಿದೆ. ಮಾತನಾಡುವ ಭರದಲ್ಲಿ ಪುಷ್ಪ ಹತ್ತಿಸಿರೋ ಫೈಯರ್ ಅಂತಿಂಥದ್ದಲ್ಲ.

ಕೊನೆಗೂ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ದೀಪಿಕಾ ದಾಸ್ ನಡುವಿನ ಕೌಟುಂಬಿಕ ಕಲಹ ಬಯಲಾಗಿದೆ. ಯಶ್ ತಾಯಿ ಪುಷ್ಪ ಕೊಟ್ಟಿರೋ ಒಂದು ಹೇಳಿಕೆ ದೀಪಿಕಾ ದಾಸ್ ಗೆ ಪಿತ್ತ ನೆತ್ತಿಗೇರುವಂತೆ ಮಾಡಿದೆ. ಯಶ್ ಚಿಕ್ಕಮ್ಮನ ಮಗಳು ಎಂದು ಎಲ್ಲಿಯೂ ಹೇಳಿಕೊಳ್ಳದ ದೀಪಿಕಾದಾಸ್ ಈಗ ಯಶ್ ತಾಯಿ ವಿರುದ್ಧ ಕೆಂಡಮಂಡಲವಾಗಿದ್ದಾರೆ.

ಯಶ್ ತಾಯಿ ಪುಷ್ಪ ‘ಕೊತ್ತಲವಾಡಿ’ ಚಿತ್ರದಿಂದ ನಿರ್ಮಾಪಕರಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಸಿನಿಮಾ ನಿರೀಕ್ಷೆಯಂತೆ ಗೆಲ್ಲಲಿಲ್ಲ. ಆದರೆ ಸಿನಿಮಾ ಬಿಡುಗಡೆಗೂ ಮುಂಚೆ ಪುಷ್ಪಮ್ಮ ಕೊಟ್ಟ ಸಂದರ್ಶನಗಳು ವೈರಲ್ ಆಗಿದ್ದವು. ಮೊದಲ ಸಿನಿಮಾದಲ್ಲೇ ಇಷ್ಟು ಓವರ್ ಕಾನ್ಫಿಡೆನ್ಸ್ ಒಳ್ಳೆಯದಾ ಎನ್ನುವ ಟೀಕೆಗಳು ವ್ಯಕ್ತವಾಗಿತ್ತು. ಬಟ್, ‘ಪುಷ್ಪಮ್ಮ ಮಾತ್ರ ಡೇರ್ ಡೆವಿಲ್ ನಂತೆ ‘ನಾನು ಹೇಳಿದ್ದೇ ನಿಜ. ಮಾತಡೋರು ನೂರು ಮಾತನಾಡಲಿ ಅಂತ ಧೈರ್ಯದಲ್ಲಿದ್ದರು. ಈಗ ‘ಕೊತ್ತಲವಾಡಿ’ ರಿಲೀಸ್ ಅದ್ಮೇಲೂ ಪುಷ್ಪ ಬೆಂಕಿಮಾತುಗಳು ಮುಂದುವರೆದಿದೆ. ಆ ಬೆಂಕಿಯ ಎಫೆಕ್ಟ್ ದೀಪಿಕಾ ದಾಸ್ ಗೆ ತಟ್ಟಿದೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ದೀಪಿಕಾಗೆ ನೀವ್ ಸಿನಿಮಾ ಮಾಡ್ತೀರಾ ಅಂತ ಕೇಳಿದ್ದೆ, ಪುಷ್ಪಮ್ಮ ಫುಲ್ ಗರಂ ಆಗಿದಾರೆ. ‘ನಾನ್ಯಾಕೆ ಅವಳಿಗೆ ಸಿನಿಮಾ ಮಾಡಲಿ? ಅವಳೇನೂ ದೊಡ್ಡ ಹೀರೋಯಿನ್ನಾ ಅಂತ ಮರುಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿರುಗೇಟು ಕೊಟ್ಟಿರೋ ದೀಪಿಕಾದಾಸ್, ‘ ನಾನು ಎಲ್ಲಿಯೂ ಯಾರ ಹೆಸರನ್ನು ಹೇಳಿಕೊಂಡು ಬಂದಿಲ್ಲ. ನಾನು ದೊಡ್ಡ ನಟಿ ಅಲ್ಲದಿರಬಹುದು. ಆದರೆ ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ. ಅದು ದೊಡ್ಡಮ್ಮನ್ನೇ ಆಗಿರಲಿ, ಪುಷ್ಪಮ್ಮನ್ನೇ ಆಗಿರಲಿ’ ಅಂತ ನೇರವಾಗಿ ಟಾಂಗ್ ಕೊಟ್ಟಿದ್ದಾರೆ. ಇದರಿಂದ ಕೆರಳಿ ಮತ್ತೇನಾದ್ರೂ ಪುಷ್ಪಮ್ಮ ವಿವಾದಕ್ಕೀಡಾಗುವ ಮಾತಾಡ್ತಾರ ಕಾದುನೋಡ್ಬೇಕು..!

Tags: cenamDeepika DasENTERTAINMENTKannadaMotherPostPushpaRocking Starrocking strayash
SendShareTweet
Previous Post

ಧರ್ಮಸ್ಥಳ ಪ್ರಕರಣ | ಭಗವಂತ ನಮ್ಮೊಂದಿಗಿದ್ದಾರೆ… : ಹೆಗ್ಗಡೆ

Next Post

ಅವಹೇಳನಕಾರಿ ಹೇಳಿಕೆ | ತಿಮರೋಡಿಗೆ ಷರತ್ತುಬದ್ಧ ಜಾಮೀನು !

Related Posts

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ
ಸಿನಿಮಾ-ಮನರಂಜನೆ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!
ಸಿನಿಮಾ-ಮನರಂಜನೆ

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!
ಸಿನಿಮಾ-ಮನರಂಜನೆ

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

ಬಿರಾದಾರ್ ಮಿತ್ರ ಮಂಡಳಿಯಿಂದ ಸಂಪನ್ನಗೊಂಡಿತು ನಾಟಕೋತ್ಸವ
ಬೆಂಗಳೂರು

ಬಿರಾದಾರ್ ಮಿತ್ರ ಮಂಡಳಿಯಿಂದ ಸಂಪನ್ನಗೊಂಡಿತು ನಾಟಕೋತ್ಸವ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!
ಸಿನಿಮಾ-ಮನರಂಜನೆ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!
ಸಿನಿಮಾ-ಮನರಂಜನೆ

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

Next Post
ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು

ಅವಹೇಳನಕಾರಿ ಹೇಳಿಕೆ | ತಿಮರೋಡಿಗೆ ಷರತ್ತುಬದ್ಧ ಜಾಮೀನು !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat