ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮುಂಗಾರು ಅಧಿವೇಶನ | 71 ಗಂಟೆಗಳ ಕಲಾಪ : 37 ಮಸೂದೆಗಳ ಅಂಗೀಕಾರ : ಸಭಾಪತಿ ಯು.ಟಿ. ಖಾದರ್‌

August 23, 2025
ಮುಂಗಾರು ಅಧಿವೇಶನ | 71 ಗಂಟೆಗಳ ಕಲಾಪ : 37 ಮಸೂದೆಗಳ ಅಂಗೀಕಾರ : ಸಭಾಪತಿ

ಯು ಟಿ ಖಾದರ್‌

Share on WhatsappShare on FacebookShare on Twitter

ಬೆಂಗಳೂರು : ಆ.11ರಿಂದ 22ರ ವರೆಗೆ 9 ದಿನಗಳ ಕಾಲ ನಡೆದ ಮುಂಗಾರು ಅಧಿವೇಶನ ಸುಮಾರು 71 ಗಂಟೆ 2 ನಿಮಿಷಗಳ ಕಾಲ ವಿಧಾನಸಭೆಯ ಕಾರ್ಯಕಲಾಪ ನಡೆಸಲಾಗಿದ್ದು, 37 ಮಸೂದೆಗಳನ್ನು ಅಂಗೀಕರಿಸುವ ಮೂಲಕ ದಾಖಲೆ ಬರೆಯಲಾಗಿದೆ ಎಂದು ಸಭಾಪತಿ ಯು.ಟಿ.ಖಾದ‌ರ್ ಹೇಳಿದ್ದಾರೆ.

ವಿಧಾನಸಭೆ ಅಧಿವೇಶನದ ಕಾರ್ಯಕಲಾಪಗಳ ಸಂಕ್ಷಿಪ್ತ ವರದಿ ಬಿಡುಗಡೆ ಮಾಡಿರುವ ಖಾದರ್, ಅಧಿವೇಶನದಲ್ಲಿ ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ, ಆಕ್ಸಿಬಿ ಸಂಭ್ರಮಾಚಾರಣೆಯ ಕಾಲ್ತುಳಿತದಲ್ಲಿ ನಿಧನ ಹೊಂದಿದವರಿಗೆ, ಪಹಲ್ಲಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ನಿಧನ ಹೊಂದಿದವರಿಗೆ ಹಾಗೂ ಏರ್ ಇಂಡಿಯಾ ವಿಮಾನ ದುರಂತದಲ್ಲಿ ನಿಧನ ಹೊಂದಿದವರಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

18 ಬಿಜೆಪಿ ಸದಸ್ಯರನ್ನು ಆರು ತಿಂಗಳ ಕಾಲ ಸದನಕ್ಕೆ ಬಾರದಂತೆ ತಡೆ ಹಿಡಿದು ಅಮಾನತ್ತುಗೊಳಿಸಿದ್ದ ನಿರ್ಣಯವನ್ನು ಮೇ 25ರಿಂದ ಜಾರಿಗೆ ಬರುವಂತೆ ಹಿಂಪಡೆದಿರುವ ಬಗ್ಗೆ ಸ್ಥಿರೀಕರಣ ಪ್ರಸ್ತಾವಕ್ಕೆ ಸದನ ಅನುಮೋದನೆ ನೀಡಿದೆ. ರಾಷ್ಟ್ರಪತಿ, ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯ ವರದಿಯನ್ನು ಮಂಡಿಸಲಾಗಿದೆ ಎಂದು ಹೇಳಿದ್ದಾರೆ.

2025-26ನೆ ಸಾಲಿನ ಪೂರಕ ಅಂದಾಜುಗಳ ಮೊದಲನೆ ಕಂತನ್ನು ಅಂಗೀಕರಿಸಲಾಗಿದೆ. ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರು ನೀಡಿರುವ ಆರು ವರದಿಗಳನ್ನು ಮಂಡಿಸಲಾಗಿದೆ. ಧನವಿನಿಯೋಗ ಮಸೂದೆಯ ಸೇರಿದಂತೆ ಒಟ್ಟು 39 ಮಸೂದೆಗಳನ್ನು ಮಂಡಿಸಲಾಗಿದ್ದು, 37 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

2025ನೆ ಸಾಲಿನ ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ ಮತ್ತು ಕರ್ನಾಟಕ ಭೂ ಕಂದಾಯ(ಎರಡನೆ ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸಿ, ವರದಿ ನೀಡಲು ವಿಧಾನಸಭೆಯ ಪರಿಶೀಲನಾ ಸಮಿತಿಗೆ ಒಪ್ಪಿಸಲು ತೀರ್ಮಾನಿಸಲಾಯಿತು. ವಿಧಾನಪರಿಷತ್ತಿನಿಂದ ತಿರಸ್ಕೃತವಾದ ರೂಪದಲ್ಲಿರುವ 2025ನೆ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ಮಸೂದೆಯನ್ನು ಪುನ‌ರ್ ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ ಎಂದು ಖಾದರ್ ತಿಳಿಸಿದ್ದಾರೆ.

2024ನೆ ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ಮಸೂದೆ ಹಾಗೂ ನೋಂದಣಿ(ಕರ್ನಾಟಕ ತಿದ್ದುಪಡಿ) ಮಸೂದೆಗಳನ್ನು ಹಿಂಪಡೆಯಲಾಗಿದೆ. ನಿಯಮ 60ರಡಿಯಲ್ಲಿ ನೀಡಿದ್ದ 3 ನಿಲುವಳಿ ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಿರುವುದು ಸೇರಿದಂತೆ ಒಟ್ಟು 7 ಸೂಚನೆಗಳನ್ನು ನಿಯಮ 69ರಡಿಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಸರಕಾರಿ ಶಾಲೆಗಳ ಸ್ಥಿತಿಗತಿ ಮತ್ತು ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ಪ್ರಾರಂಭಿಸಲಾಗಿದ್ದು, ಮುಂದಿನ ಅಧಿವೇಶನದಲ್ಲಿ ಮುಂದುವರೆಸಲಾಗುವುದು. ವಿಧಾನಮಂಡಲದ ಹಾಗೂ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ 7 ವರದಿಗಳು, 35 ಅರ್ಜಿಗಳನ್ನು ಸದನಕ್ಕೆ ಒಪ್ಪಿಸಲಾಗಿದೆ. 21 ಅಧಿಸೂಚನೆಗಳು, 4 ಅಧ್ಯಾದೇಶಗಳು, 142 ವಾರ್ಷಿಕ ವರದಿಗಳು, 169 ಲೆಕ್ಕಪರಿಶೋಧನಾ ವರದಿಗಳು, 1 ಲೆಕ್ಕ ತಪಾಸಣಾ ವರದಿ, 5 ಅನುಪಾಲನ ವರದಿಗಳು, 6 ಅನುಸರಣಾ ವರದಿಗಳು ಹಾಗೂ 1 ವಿಶೇಷ ವರದಿಗಳನ್ನು ಸದನದಲ್ಲಿ ಮಂಡಿಸಲಾಗಿದೆ ಎಂದೂ ತಿಳಿಸಿದ್ದಾರೆ.

ಒಟ್ಟು 2306 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಈ ಪೈಕಿ 2199 ಪ್ರಶ್ನೆಗಳು ಅಂಗೀಕೃತಗೊಂಡಿದೆ. ಸದನದಲ್ಲಿ ಉತ್ತರಿಸಬೇಕಾಗಿದ್ದ 135 ಪ್ರಶ್ನೆಗಳ ಪೈಕಿ 128 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 2064 ಪ್ರಶ್ನೆಗಳ ಪೈಕಿ 1662 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ನಿಯಮ 351ರಡಿಯಲ್ಲಿ 220 ಸೂಚನೆಗಳ ಪೈಕಿ 180 ಸೂಚನೆಗಳನ್ನು ಪಟ್ಟಿಯಲ್ಲಿ ತೆಗೆದುಕೊಳ್ಳಲಾಗಿದ್ದು, 90 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದ್ದಾರೆ.

ಗಮನ ಸೆಳೆಯುವ 383 ಸೂಚನೆಗಳ ಪೈಕಿ 178 ಸೂಚನೆಗಳಿಗೆ ಉತ್ತರವನ್ನು ಸ್ವೀಕರಿಸಲಾಗಿದ್ದು, ಆ ಪೈಕಿ 166 ಸೂಚನೆಗಳನ್ನು ಸದನದಲ್ಲಿ ಚರ್ಚಿಸಲಾಗಿದೆ. ಶೂನ್ಯವೇಳೆಯಲ್ಲಿ ಒಟ್ಟು 13 ಸೂಚನೆಗಳನ್ನು ಚರ್ಚಿಸಲಾಗಿದೆ. ಒಂದು ಹಕ್ಕುಚ್ಯುತಿ ಸೂಚನೆಯನ್ನು ಮಂಡಿಸಲಾಗಿದ್ದು, ತನಿಖೆ, ಪರಿಶೀಲನೆ ಮತ್ತು ವರದಿಗಾಗಿ ಹಕ್ಕುಬಾಧ್ಯತೆಗಳ ಸಮಿತಿಗೆ ವಹಿಸಲಾಗಿದೆ.

ಶಾಂತಿ ಮತ್ತು ಯುದ್ಧ ನಿಲುಗಡೆ ಘೋಷಣೆಯಲ್ಲಿ ಪ್ರತಿಪಾದಿಸಲಾದ ತತ್ವಗಳು ಮತ್ತು ಲೇಖನಗಳಿಗೆ ಸಂಪೂರ್ಣ ಬೆಂಬಲ ಘೋಷಿಸುವ ಹಾಗೂ ಮಾನವ ಅಂಗಾಂಗ ಕಸಿ(ತಿದ್ದುಪಡಿ) ಕೇಂದ್ರ ಸರಕಾರದ ಅಧಿನಿಯಮ, 2011 ಅನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಅಧಿಕೃತ ನಿರ್ಣಯಗಳನ್ನು ಸದನದಲ್ಲಿ ಮಂಡಿಸಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ.

Tags: Karnataka News beatU T KhadarVidhanasabhe
SendShareTweet
Previous Post

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ “ವಿದ್ಯಾರಂಭ  2025” ಕಾರ್ಯಕ್ರಮ ಉದ್ಘಾಟನೆ

Next Post

ಧರ್ಮಸ್ಥಳ ಪ್ರಕರಣ | “ಪಿತೂರಿ” ಪತ್ತೆಗೆ ಎನ್‌ಐಎ ಗೆ ವಹಿಸಿ : ಕಾಂಗ್ರೆಸ್‌ ಸರ್ಕಾರಕ್ಕೆ ಬಿಜೆಪಿ ಆಗ್ರಹ

Related Posts

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?
ಬೆಳಗಾವಿ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

Next Post
ಧರ್ಮಸ್ಥಳ ಪ್ರಕರಣ | “ಪಿತೂರಿ” ಪತ್ತೆಗೆ ಎನ್‌ಐಎ ಗೆ ತನಿಖೆಗೆ ವಹಿಸಿ : ಕಾಂಗ್ರೆಸ್‌ ಸರ್ಕಾರಕ್ಕೆ ಬಿಜೆಪಿ ಆಗ್ರಹ

ಧರ್ಮಸ್ಥಳ ಪ್ರಕರಣ | “ಪಿತೂರಿ” ಪತ್ತೆಗೆ ಎನ್‌ಐಎ ಗೆ ವಹಿಸಿ : ಕಾಂಗ್ರೆಸ್‌ ಸರ್ಕಾರಕ್ಕೆ ಬಿಜೆಪಿ ಆಗ್ರಹ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat