ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಬಿಸಿಸಿ ಬ್ಯಾಂಕಿನಲ್ಲಿ 74 ಹುದ್ದೆಗಳ ನೇಮಕಾತಿ: 1.12 ಲಕ್ಷ ರೂಪಾಯಿ ಸ್ಯಾಲರಿ

August 25, 2025
Share on WhatsappShare on FacebookShare on Twitter

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುತ್ತಿರುವವರಿಗೆ ಸಿಹಿ ಸುದ್ದಿ ಲಭಿಸಿದೆ. ರಾಜ್ಯ ರಾಜಧಾನಿಯಲ್ಲಿರುವ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ 74 ಹುದ್ದೆಗಳ ನೇಮಕಾತಿಗಾಗಿ (BCC Bank Recruitment 2025) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನಿಯರ್ ಅಸಿಸ್ಟಂಟ್ ಹಾಗೂ ಅಟೆಂಡರ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್

ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟಂಟ್ ಹಾಗೂ ಅಟೆಂಡರ್

ಒಟ್ಟು ಹುದ್ದೆಗಳು: 74

ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಸೆಪ್ಟೆಂಬರ್ 10

ಜೂನಿಯರ್ ಅಸಿಸ್ಟಂಟ್ ವಿಭಾಗದಲ್ಲಿ 62 ಹುದ್ದೆಗಳು ಖಾಲಿ ಇದ್ದು, ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಅಟೆಂಡರ್ ವಿಭಾಗದಲ್ಲಿ 12 ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಜೂನಿಯರ್ ಅಸಿಸ್ಟಂಟ್ ಆಗಿ ನೇಮಕ ಹೊಂದಿದವರಿಗೆ ಮಾಸಿಕ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಇನ್ನು, ಅಟೆಂಡರ್ ಹುದ್ದೆಗೆ ನೇಮಕಾತಿ ಹೊಂದಿದವರಿಗೆ ಮಾಸಿಕ 83 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಕನಿಷ್ಠ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ ಸಮುದಾಯದವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು https://virtualofficeerp.com/bccb2025/instruction ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Tags: Apply OnlineAttender PostBCC Bank Recruitmentjob vacancyJunior AssistantsWork
SendShareTweet
Previous Post

ಡ್ರೀಮ್11 ಜೊತೆಗಿನ ಒಪ್ಪಂದ ಅಂತ್ಯ: ಭಾರತ ಕ್ರಿಕೆಟ್ ತಂಡದ ಜರ್ಸಿ ಪ್ರಾಯೋಜಕತ್ವಕ್ಕೆ ಹೊಸ ಸವಾಲು

Next Post

ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ : 11ರ ಬಾಲಕ ಸಾವು

Related Posts

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?
ವಾಣಿಜ್ಯ-ವ್ಯಾಪಾರ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ
ವಾಣಿಜ್ಯ-ವ್ಯಾಪಾರ

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

Next Post
ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ : 11ರ ಬಾಲಕ ಸಾವು

ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ : 11ರ ಬಾಲಕ ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat