ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಡಗು

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಯದುವೀರ್

August 25, 2025
Share on WhatsappShare on FacebookShare on Twitter

ಕೊಡಗು: ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

ಕೊಡಗಿನ ವಿರಾಜಪೇಟೆಯಲ್ಲಿ ಮಾತಾನಾಡಿದ ಒಡೆಯರ್, ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು. ಮಸೀದಿಗಳಿಗೆ ಅವಕಾಶ ಕೋಡಬೇಕು ಎಂದು ಬಾನು ಮುಷ್ತಾಕ್ ಅವರು ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಕೂಡ ಎದುರಿಸಿದ್ದವರು ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ಕೊಟ್ಟಿರುವ ಕೊಡುಗೆಗಳು ಅಪಾರವಾಗಿದೆ. ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ.

ಇನ್ನೂ ಈ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ. ಇದು ಜಾತ್ಯತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದೊಂದು ಉತ್ಸವ. ಅವರ ಆಯ್ಕೆ ಬಗ್ಗೆ ನನ್ನ ವಿರೋಧವಿಲ್ಲ ಎಂದು ಹೇಳಿದ್ದಾರೆ.

Tags: Banu MushtaqdasaraKarnataka News beatKodaguyaduveer wadiyar
SendShareTweet
Previous Post

ಧರ್ಮಸ್ಥಳ ಪ್ರಕರಣ| ʼಪಾತ್ರಧಾರಿಗಳೆಲ್ಲರೂ, ಸೂತ್ರಧಾರಿಗಳ ಬಗ್ಗೆ ಬಾಯಿ ಬಿಟ್ಟಿದ್ದಾರೆʼ:ಈಶ್ವರಪ್ಪ

Next Post

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ತನಿಖೆ ಸರಿಯಾಗಿದೆ, ಎನ್‌ಐಎ ತನಿಖೆಯ ಅಗತ್ಯವಿಲ್ಲ: ಪರಮೇಶ್ವರ್

Related Posts

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು
ಕೊಡಗು

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿ ಹೊಡೆದ ಕಾರು!
ಕೊಡಗು

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿ ಹೊಡೆದ ಕಾರು!

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ಪೊನ್ನಂಪೇಟೆಯಲ್ಲಿ ಭವ್ಯ ಹಿಂದೂ ಸಂಗಮ ಶೋಭಾಯಾತ್ರೆ
ಕೊಡಗು

ಪೊನ್ನಂಪೇಟೆಯಲ್ಲಿ ಭವ್ಯ ಹಿಂದೂ ಸಂಗಮ ಶೋಭಾಯಾತ್ರೆ

ವಿರಾಜಪೇಟೆಯಲ್ಲಿ ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಕಾಡಾನೆ.. ವಿಡಿಯೋ ವೈರಲ್‌!
ಕೊಡಗು

ವಿರಾಜಪೇಟೆಯಲ್ಲಿ ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಕಾಡಾನೆ.. ವಿಡಿಯೋ ವೈರಲ್‌!

ಕೊಡಗಿನ ನಂಬರ್ 1 ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ!
ಕೊಡಗು

ಕೊಡಗಿನ ನಂಬರ್ 1 ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ!

Next Post
ಧರ್ಮಸ್ಥಳ ಪ್ರಕರಣ| ಎಸ್‌ಐಟಿ ತನಿಖೆ ಸರಿಯಾಗಿದೆ, ಎನ್‌ಐಎ ತನಿಖೆಯ ಅಗತ್ಯವಿಲ್ಲ: ಪರಮೇಶ್ವರ್

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ತನಿಖೆ ಸರಿಯಾಗಿದೆ, ಎನ್‌ಐಎ ತನಿಖೆಯ ಅಗತ್ಯವಿಲ್ಲ: ಪರಮೇಶ್ವರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat