ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗೂಗಲ್ ಕಂಪನಿಯಲ್ಲಿ ಅಪ್ರೆಂಟಿಸ್ ಶಿಪ್ ಮಾಡಬೇಕೇ? ಇಲ್ಲಿದೆ ಸುವರ್ಣಾವಕಾಶ

August 27, 2025
Share on WhatsappShare on FacebookShare on Twitter

ಬೆಂಗಳೂರು: ನೀವು ಈಗಷ್ಟೇ ಪದವಿ ಮುಗಿಸಿದ್ದೀರಾ? ಪದವಿ ಮುಗಿಸಿ ಯಾವುದಾದರೂ ಐಟಿ ಕಂಪನಿ ಸೇರಬೇಕು ಎಂದುಕೊಂಡಿದ್ದೀರಾ? ಹಾಗಾದರೆ, ಜಾಗತಿಕ ಐಟಿ ದೈತ್ಯ ಕಂಪನಿಯಾದ ಗೂಗಲ್ ನಲ್ಲಿ ಅಪ್ರೆಂಟಿಸ್ ಶಿಪ್ ಮಾಡಲು ಸುವರ್ಣಾವಕಾಶ ಇದೆ. ಹೌದು, ಗೂಗಲ್ ಸಂಸ್ಥೆಯಲ್ಲಿ 2026ರ ಮಾರ್ಚ್ ನಿಂದ ಆರಂಭವಾಗುವ ಅಪ್ರೆಂಟಿಸ್ ಶಿಪ್ ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸುವ ಮೂಲಕ ಅಪ್ರೆಂಟಿಸ್ ಶಿಪ್ ಗಿಟ್ಟಿಸಿಕೊಳ್ಳಬಹುದಾಗಿದೆ.

ಗೂಗಲ್ ಕಂಪನಿಯಲ್ಲಿ ಡೇಟಾ ಅನಾಲಿಟಿಕ್ಸ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್, ಡಿಜಿಟಲ್ ಬಿಸಿನೆಸ್ ಮಾರ್ಕೆಟಿಂಗ್ ಹಾಗೂ ಸಾಫ್ಟ್ವೇರ್ ಡೆವಲಪ್ ಮೆಂಟ್ ಅಪ್ರೆಂಟಿಸ್ ಶಿಪ್ ಗೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳೇನು?

–             ಮಾನ್ಯತೆ ಪಡೆದ ವಿವಿ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು

–             ಜಿಮೇಲ್, ಕ್ರೋಮ್, ಶೀಟ್ಸ್ ಬಳಕೆ ಬಗ್ಗೆ ಗೊತ್ತಿರಬೇಕು

–             ಇಂಗ್ಲಿಷ್ ನಲ್ಲಿ ಮಾತನಾಡಲು ಬರಬೇಕು

ಗೂಗಲ್ ಅಪ್ರೆಂಟಿಸ್ ಶಿಪ್ ಗೆ ಸೇರಲು, ಸೆಪ್ಟೆಂಬರ್ 14 ರವರೆಗೆ ಆನ್ ಲೈನ್ ಮೂಲಕ  ಅರ್ಜಿಗಳನ್ನು ಸಲ್ಲಿಸಬಹುದು. ಗೂಗಲ್ನ ವೃತ್ತಿಜೀವನದ ವೆಬ್ಸೈಟ್ www.google.com/about/careers/applications/ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಗೂಗಲ್ ಪ್ರಕಾರ, ಎಲ್ಲ ಅಪ್ರೆಂಟಿಸ್ ಶಿಪ್ ಗಳು ಹೈಬ್ರಿಡ್ ಮಾದರಿಯಲ್ಲಿರುತ್ತವೆ. ಅಂದರೆ ನೀವು ವಾರದಲ್ಲಿ ಕೆಲವು ದಿನಗಳವರೆಗೆ ಹೈದರಾಬಾದ್, ಗುರುಗ್ರಾಮ, ಮುಂಬೈ ಅಥವಾ ಬೆಂಗಳೂರಿನಲ್ಲಿರುವ ಗೂಗಲ್ ಕಚೇರಿಯಲ್ಲಿ ಕೆಲಸ ಮಾಡಬೇಕಾಗುತ್ತದೆ ಮತ್ತು ಕೆಲವು ದಿನ  ಮನೆಯಿಂದಲೇ ಕೆಲಸ ಮಾಡಬೇಕು.

ಅಪ್ರೆಂಟಿಸ್ ಶಿಪ್ ಆಯ್ಕೆ ಪ್ರಕ್ರಿಯೆಯು 18 ರಿಂದ 24 ವಾರಗಳವರೆಗೆ ಇರುತ್ತದೆ. ಅಪ್ರೆಂಟಿಸ್ ಶಿಪ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಗೂಗಲ್ ಪ್ರಮಾಣಪತ್ರ ಸಿಗುತ್ತದೆ ಮತ್ತು ಕಾರ್ಯಕ್ರಮದ ಕೊನೆಯ ಮೂರು ತಿಂಗಳುಗಳಲ್ಲಿ ಪೂರ್ಣ ಸಮಯದ ಕೆಲಸಕ್ಕೆ ಅರ್ಜಿ ಸಲ್ಲಿಸುವ ಅವಕಾಶವೂ ಸಿಗುತ್ತದೆ.

Tags: AnalyticsapplyApprenticeshipGoogle Apprenticeshipgoogle companeyGoogle’s DataProject ManagementSoftware Development
SendShareTweet
Previous Post

ಫ್ಯಾಂಟಸಿ ಗೇಮಿಂಗ್ ನಿಷೇಧದ ಬಿಸಿ: ಕೊಹ್ಲಿ, ರೋಹಿತ್, ಧೋನಿಗೆ ನೂರಾರು ಕೋಟಿ ನಷ್ಟ, ಕ್ರಿಕೆಟ್ ಜಗತ್ತಿಗೆ 10,000 ಕೋಟಿ ರೂ. ಹೊಡೆತ!

Next Post

ನೀಟ್ 2ನೇ ಸುತ್ತಿನ ಕೌನ್ಸೆಲಿಂಗ್ ಗೆ ದಿನಾಂಕ ನಿಗದಿ: ಕೂಡಲೇ ನೋಂದಣಿ ಮಾಡಿಕೊಳ್ಳಿ

Related Posts

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ರಾಮನ್ ಇನ್‌ಸ್ಟಿಟ್ಯೂಟ್‌ನಲ್ಲಿ 2 ಹುದ್ದೆಗಳ ನೇಮಕಾತಿ | ಬೆಂಗಳೂರಿನಲ್ಲೇ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ಇನ್‌ಸ್ಟಿಟ್ಯೂಟ್‌ನಲ್ಲಿ 2 ಹುದ್ದೆಗಳ ನೇಮಕಾತಿ | ಬೆಂಗಳೂರಿನಲ್ಲೇ ಕೆಲಸ

ಚೈತನ್ಯ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿ | 52 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚೈತನ್ಯ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿ | 52 ಸಾವಿರ ರೂ. ಸ್ಯಾಲರಿ

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕ | 1.2 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕ | 1.2 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನ IIMBಯಲ್ಲಿ ನೇಮಕಾತಿ | ವರ್ಷಕ್ಕೆ 11 ಲಕ್ಷ ರೂ. ಭರ್ಜರಿ ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IIMBಯಲ್ಲಿ ನೇಮಕಾತಿ | ವರ್ಷಕ್ಕೆ 11 ಲಕ್ಷ ರೂ. ಭರ್ಜರಿ ಪ್ಯಾಕೇಜ್

Next Post
ನೀಟ್ 2ನೇ ಸುತ್ತಿನ ಕೌನ್ಸೆಲಿಂಗ್ ಗೆ ದಿನಾಂಕ ನಿಗದಿ: ಕೂಡಲೇ ನೋಂದಣಿ ಮಾಡಿಕೊಳ್ಳಿ

ನೀಟ್ 2ನೇ ಸುತ್ತಿನ ಕೌನ್ಸೆಲಿಂಗ್ ಗೆ ದಿನಾಂಕ ನಿಗದಿ: ಕೂಡಲೇ ನೋಂದಣಿ ಮಾಡಿಕೊಳ್ಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat