ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಧರ್ಮಸ್ಥಳ : ಧರ್ಮ ಸಂರಕ್ಷಣಾ ಸಮಾವೇಶ | ಧರ್ಮಾಧಿಕಾರಿ ಪರ ಜೈನ ಭಟ್ಟಾರಕರ ಒಗ್ಗಟ್ಟು ಪ್ರದರ್ಶನ

August 30, 2025
Dharmasthala: Dharma Protection Conference | Jain Bhattarakkaras show solidarity in support of Dharmadhikar
Share on WhatsappShare on FacebookShare on Twitter

ಉಜಿರೆ : ‘ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಬಗ್ಗೆ ಅವಹೇಳನ ಮುಂದುವರಿದರೆ ಜೈನರ ಧ್ವನಿ ವಿಧಾನಸೌಧದ ಮುಂದೆ ಮೊಳಗಲಿದೆ’ ಎಂದು ಜೈನ ಭಟ್ಟಾರಕರು ಎಚ್ಚರಿಕೆ ನೀಡಿದರು.

ಧರ್ಮಸ್ಥಳ ಮುಖ್ಯದ್ವಾರದ ಗೋಪುರದ ಬಳಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ‘ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈನ ಕ್ಷೇತ್ರಗಳ ಭಟ್ಟಾರಕರು, ಶ್ರಾವಕ-ಶ್ರಾವಕಿಯರು ಹಾಗೂ ಸ್ಥಳೀಯರ ಸಮಾವೇಶ’ದಲ್ಲಿ ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಭರವಸೆ ನೀಡಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಚೆನ್ನೈನ ಅರಿಹಂತಗಿರಿ ಜೈನಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ, ‘ಧರ್ಮಸ್ಥಳದ ಹೆಸರಿಗೆ ಚ್ಯುತಿಯುಂಟುಮಾಡಲು ಹೊಟ್ಟೆಕಿಚ್ಚಿನ ಅಧರ್ಮಿಗಳು ಕುತಂತ್ರ ಮಾಡಿದ್ದಾರೆ. ಈ ಅನ್ಯಾಯವನ್ನು ಸರ್ಕಾರ ಹಿಮ್ಮೆಟ್ಟಿಸದೇ ಇದ್ದರೆ ವಿಧಾನಸೌಧಕ್ಕೆ ಹೋಗುವುದು ಖಚಿತ’ ಎಂದು ಎಚ್ಚರಿಕೆ ನೀಡಿದ್ದಾರೆ.

“ಧರ್ಮಸ್ಥಳಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ. ಇದು ಶಮನ ಆಗದೇ ಇದ್ದರೆ ಜೈನಧರ್ಮೀಯರಿಗೆ ಶೀಘ್ರದಲ್ಲಿಯೇ ಕರೆ ನೀಡಲಾಗುವುದು. ಅದಕ್ಕೆ ಓಗೊಟ್ಟು ಎಲ್ಲರೂ ವಿಧಾನಸೌಧದ ಬಳಿ ಬರಬೇಕು’ ಎಂದು ಕರೆ ನೀಡಿದ್ದಾರೆ.

ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯರು ಅವರು, ‘ಧರ್ಮಸ್ಥಳದ ಮೇಲೆ ಮಾಡಿರುವ ಆರೋಪಗಳೆಲ್ಲ ಇಲ್ಲಿ ತೋಡಿರುವ ಗುಂಡಿಗಳಲ್ಲಿ ಮುಚ್ಚಿಹೋಗಿದೆ. ಆಪಕೀರ್ತಿ ತರಲು ಬಯಸುವವರು ತೋಡುವ ಗುಂಡಿಗಳಲ್ಲಿ ಮತ್ತೆ ಯಾರೂ ಬೀಳಬಾರದು. ಅಲ್ಲಿ ಗಿಡಗಳನ್ನು ನೆಟ್ಟು ಹಣ್ಣುಗಳನ್ನು ಬೆಳೆದು ತಿಂದು ಒಳ್ಳೆಯವರಾಗಲು ಪ್ರಯತ್ನಿಸಿ’ ಎಂದು ಸಲಹೆ ನೀಡಿದ್ದಾರೆ.

ಸಾಹಿತಿ ಹಂಪ ನಾಗರಾಜಯ್ಯ ಅವರು, ‘ಧರ್ಮಸ್ಥಳಕ್ಕೆ ಈಗ ಆಗಿರುವ ನೋವು ಇಡೀ ಸಮಾಜದ ನೋವು. ನಾವೆಲ್ಲ ಈ ಕ್ಷೇತ್ರದ ಜೊತೆ ಇರುವುದಾಗಿ ತಿಳಿಸಲು ಬಂದಿದ್ದೇವೆ. ಅಗಾಧ ಸಂಯಮದ ವೀರೇಂದ್ರ ಹೆಗ್ಗಡೆಯವರು ಭಗವದ್ಗೀತೆಯಲ್ಲಿ ಹೇಳಿರುವ ಸ್ಥಿತಪ್ರಜ್ಞರ ಲಕ್ಷಣಗಳ ಮನುಷ್ಯ ರೂಪ. ಮೌನಕ್ಕೆ ಮಹಾಶಕ್ತಿ ಇದೆ ಎಂದು ಪ್ರಕರಣದಲ್ಲಿ ತೋರಿಸಿಕೊಟ್ಟಿದ್ದಾರೆ. ಆ ಮೌನಕ್ಕೆ ಈಗ ಕರ್ನಾಟಕವೇ ಧನಿಯಾಗಿದೆ’ ಎಂದಿದ್ದಾರೆ.

ವರೂರು ಜೈನಮಠದ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ, ಆರತಿಪುರದ ಸಿದ್ಧಾಂತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ, ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ, ಸೋಂದ ಮಠದ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ, ನರಸಿಂಹರಾಜಪುರ ಜೈನಮಠ ಲಕ್ಷ್ಮಿಸೇನ ಭಟ್ಟಾರಕ ಪಟ್ಟಾಚಾರ್ಯ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ಅವರು ಪಾಲ್ಗೊಂಡಿದ್ದರು.

Tags: DharmasthalaDharmasthala caseJain BhattarakkarasKarnataka News beat
SendShareTweet
Previous Post

ಸ್ಯಾಮ್‌ಸಂಗ್ ಗ್ಯಾಲಕ್ಸಿ A17 5G ಭಾರತದಲ್ಲಿ ಬಿಡುಗಡೆ: 6 ವರ್ಷಗಳ ಸಾಫ್ಟ್‌ವೇರ್ ಬೆಂಬಲ, ಬೆಲೆ ಎಷ್ಟು?

Next Post

ರಾಜ್ಯದಲ್ಲಿ ಮುಂದುವರಿದ ಮಳೆ | ಮೂರು ಜಿಲ್ಲೆಗಳಿಗೆ ಆರೆಂಜ್‌ ಆಲರ್ಟ್

Related Posts

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!
ದಕ್ಷಿಣ ಕನ್ನಡ

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!
ದಕ್ಷಿಣ ಕನ್ನಡ

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!
ದಕ್ಷಿಣ ಕನ್ನಡ

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!
ದಕ್ಷಿಣ ಕನ್ನಡ

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ
ದಕ್ಷಿಣ ಕನ್ನಡ

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ

Next Post
ರಾಜ್ಯದಲ್ಲಿ ಮುಂದುವರಿದ ಮಳೆ | ಮೂರು ಜಿಲ್ಲೆಗಳಿಗೆ ಆರೆಂಜ್‌ ಆಲರ್ಟ್

ರಾಜ್ಯದಲ್ಲಿ ಮುಂದುವರಿದ ಮಳೆ | ಮೂರು ಜಿಲ್ಲೆಗಳಿಗೆ ಆರೆಂಜ್‌ ಆಲರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat