ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೈಬ್ರೇಕರ್‌ನಲ್ಲಿ ಬುಲ್ಸ್‌ಗೆ ವೀರೋಚಿತ ಸೋಲು : ನಿಗದಿತ ಅವಧಿಯಲ್ಲಿ ಬುಲ್ಸ್‌- ಪುಣೇರಿ ತಂಡಗಳಿಂದ 32-32 ಅಂಕಗಳಿಂದ ಸಮಬಲದ ಹೋರಾಟ

August 30, 2025
Share on WhatsappShare on FacebookShare on Twitter

ವಿಶಾಖಪಟ್ಟಣಂ : ಇದೇ ಮೊದಲ ಬಾರಿ ಪರಿಚಯಿಸಲಾಗಿರುವ ಟೈಬ್ರೇಕರ್‌ನಲ್ಲಿ ಒತ್ತಡವನ್ನು ನಿಭಾಯಿಸುವಲ್ಲಿ ವಿಫಲಗೊಂಡ ಬೆಂಗಳೂರು ಬುಲ್ಸ್‌ ತಂಡ 4-6 ಅಂಕಗಳಿಂದ ಪುಣೇರಿ ಪಲ್ಟನ್‌ ತಂಡದ ವಿರುದ್ಧ ವೀರೋಚಿತ ಸೋಲನುಭವಿಸಿತು.

ಇಲ್ಲಿ ವಿಶ್ವನಾಥ್‌ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ದಿನದ ಎರಡನೇ ಪಂದ್ಯದ ನಿಗದಿತ ಅವಧಿಯಲ್ಲಿ ಉಭಯ ತಂಡಗಳು 32-32ರಲ್ಲಿ ಸಮಬಲದ ಹೋರಾಟ ನೀಡಿದವು. ಫಲಿತಾಂಶಕ್ಕಾಗಿ ನಡೆದ ಟೈಬ್ರೇಕರ್‌ನಲ್ಲಿ ಪುಣೇರಿ 6-4ರಲ್ಲಿ ಮೇಲುಗೈ ಸಾಧಿಸಿತು. ಇದಕ್ಕೂ ಮುನ್ನ ಕೊನೆಯ ಕ್ಷ ಣದಲ್ಲಿ32-31ರಲ್ಲಿ ಮುನ್ನಡೆಯಲ್ಲಿದ್ದ ಬುಲ್ಸ್‌ ಟ್ಯಾಕಲ್‌ ವೇಳೆ ಎಸಗಿದ ಪ್ರಮಾದಗಳಿಂದಾಗಿ ಗೆಲ್ಲುವ ಅವಕಾಶದಿಂದ ವಂಚಿತವಾಯಿತು. ಹೀಗಾಗಿ ಇತ್ತಂಡಗಳು ನಿಗದಿತ ಅವಧಿಗೆ 32-32ರಲ್ಲಿಸಮಬಲದ ಹೋರಾಟ ನೀಡಿದ ಪರಿಣಾಮ ಪಂದ್ಯ ಟೈ ಬ್ರೇಕರ್‌ಗೆ ಹೋಯಿತು. ಪಂದ್ಯದ ನಿಗದಿತ ಅವಧಿಯಲ್ಲಿಬೆಂಗಳೂರು ಬುಲ್ಸ್‌ ತಂಡದ ಪರ ಆಕಾಶ್‌ ಶಿಂದೆ (12 ಅಂಕ) ಮತ್ತು ಆಶೀಶ್‌ ಮಲಿಕ್‌(8 ಅಂಕ) ಮಿಂಚಿದರೆ, ಪುಣೇರಿ ಪಲ್ಟನ್‌ ತಂಡದ ಪರ ಆದಿತ್ಯ ಶಿಂದೆ (9 ಅಂಕ), ಪಂಕಜ್‌ ಮೋಹಿತೆ(6 ಅಂಕ) ಮತ್ತು ನಾಯಕ ಅಸ್ಲಾಮ್‌ ಇನಾಮ್ದಾರ್‌(5 ಅಂಕ) ಪ್ರೇಕ್ಷ ಕರನ್ನು ಸೆಳೆದರು.

32ನೇ ನಿಮಿಷದಲ್ಲಿಬುಲ್ಸ್‌ ಮತ್ತು ಪಲ್ಟನ್‌ 26-25 ಅಂಕಗಳಿಂದ ಹೋರಾಟ ಪ್ರದರ್ಶಿಸಿದವು. ಇದರ ಬೆನ್ನಲ್ಲೇ ಬುಲ್ಸ್‌ ಪಂದ್ಯದಲ್ಲಿ ಮೊದಲ ಬಾರಿ ಆಲೌಟ್‌ಗೆ ಗುರಿಯಾಯಿತು. ಹೀಗಾಗಿ 27-28ರಲ್ಲಿ ಹಿನ್ನಡೆ ಕಾಣಬೇಕಾಯಿತು. ಇದರ ಲಾಭ ಪಡೆದ ಪುಣೇರಿ ತಂಡದ ಮುನ್ನಡೆಯನ್ನು 30-27ಕ್ಕೆ ವಿಸ್ತರಿಸಿಕೊಂಡಿತು.

ಕೋಚ್‌ ಬಿ.ಸಿ. ರಮೇಶ್‌ ಅವರ ಗರಡಿಯಲ್ಲಿ ಪಳಗಿರುವ ಬುಲ್ಸ್‌ ಆಟಗಾರರು ರೇಡಿಂಗ್‌ ಮತ್ತು ಟ್ಯಾಕಲ್‌ ಎರಡರಲ್ಲಿ ಮಿಂಚಿದರೂ ಪದೇ ಪದೇ ಸಮನ್ವಯತೆ ಕಾಯ್ದುಕೊಳ್ಳಲು ಎಡವಿದರು. ಇದರ ನಡುವೆಯೂ 27ನೇ ನಿಮಿಷದಲ್ಲಿ ಸೂಪರ್‌ ಟ್ಯಾಕಲ್‌ ಮಾಡಿದ ಬುಲ್ಸ್‌ 22-21ರಲ್ಲಿ ಅಂತರ ಕಾಯ್ದುಕೊಂಡಿತು. ಪಂದ್ಯ ಮುಕ್ತಾಯಕ್ಕೆ ಹತ್ತು ನಿಮಿಷಗಳಿರುವಾಗ ಬುಲ್ಸ್‌ 24-23ರಲ್ಲಿ ಹಿಡಿತ ಸಾಧಿಸಿತು.

ವಿರಾಮದ ನಂತರ ಉಭಯ ತಂಡಗಳು ಮುನ್ನಡೆಗಾಗಿ ಹಲವು ಕಾರ್ಯತಂತ್ರಗಳೊಂದಿಗೆ ಅಖಾಡಕ್ಕಿಳಿದವು. ಲೀಗ್‌ನಲ್ಲಿ ಒಟ್ಟು 350 ರೇಡಿಂಗ್‌ ಪಾಯಿಂಟ್ಸ್‌ ಕಲೆಹಾಕಿದ ಆಕಾಶ್‌ ಅವರ ಚುರುಕಿನ ಆಟದಿಂದ ಬುಲ್ಸ್‌ 17-15ರಲ್ಲಿ ಮುನ್ನಡೆ ಸಾಧಿಸಿತು. ಆದರೆ 24ನೇ ನಿಮಿಷದಲ್ಲಿ ಸೂಪರ್‌ ರೇಡ್‌ ಮಾಡಿದ ಪಂಕಜ್‌ ಮೋಹಿತ್‌ ಪಲ್ಟನ್‌ ತಂಡಕ್ಕೆ 3 ಅಂಕಗಳನ್ನು ಕಲೆಹಾಕಿದರು. ಹೀಗಾಗಿ ಪುಣೇರಿ 18-17ರಲ್ಲಿಮತ್ತೆ ಮೇಲುಗೈ ಸಾಧಿಸಿತು.

ಸಮಬಲದ ಹೋರಾಟ

ಪ್ರಥಮಾರ್ಧದ ಮುಕ್ತಾಯಕ್ಕೆ ಉಭಯ ತಂಡಗಳು ಸಮಬಲದ ಹೋರಾಟ ನೀಡುವ ಮೂಲಕ ದ್ವಿತೀಯಾರ್ಧದ ಆಟವನ್ನು ಇನ್ನಷ್ಟು ತೀವ್ರಗೊಳಿಸಿದವು. ಆಕ್ರಮಣಕಾರಿ ಆಟವಾಡಿದ ಆಕಾಶ್‌ ಶಿಂದೆ 5 ಅಂಕಗಳನ್ನು ಕಲೆಹಾಕುವ ಮೂಲಕ ತಂಡದ ದಿಟ್ಟ ಹೋರಾಟಕ್ಕೆ ಸಾಕ್ಷಿಯಾದರು. ಅತ್ತ ಪುಣೇರಿ ಪಲ್ಟನ್‌ ತಂಡದ ಪರ ಆದಿತ್ಯ ಶಿಂದೆ ಮತ್ತು ಗೌರವ್‌ ಖತ್ರಿ ಕ್ರಮವಾಗಿ 6 ಹಾಗೂ 4 ಅಂಕ ಗಳಿಸಿ ಗಮನ ಸೆಳೆದರು.

ಮೊದಲ ಐದು ನಿಮಿಷದ ಆಟದಲ್ಲಿ 4-5ರಲ್ಲಿ ಅಲ್ಪ ಹಿನ್ನಡೆ ಅನುಭವಿಸಿದ ಮಾಜಿ ಚಾಂಪಿಯನ್‌ ಬುಲ್ಸ್‌, ಮೊದಲ ವಿರಾಮಕ್ಕೂ ಮುನ್ನ 7-8ರಲ್ಲಿಹೋರಾಟ ಸಂಘಟಿಸಿತು. ಬಳಿಕ ಆಕಾಶ್‌ ಶಿಂದೆ ಅವರ ಚುರುಕಿನ ರೇಡ್‌ನಿಂದಾಗಿ ಎರಡು ಅಂಕ ಕಲೆಹಾಕಿದ ಬುಲ್ಸ್‌ ತಂಡದ ಮುನ್ನಡೆಯನ್ನು 9-8ಕ್ಕೆ ಹಿಗ್ಗಿಸಿಕೊಂಡಿತು. ಇದರೊಂದಿಗೆ ಪಂದ್ಯದಲ್ಲಿಮೊದಲ ಬಾರಿಗೆ ಮೇಲುಗೈ ಸಾಧಿಸಿತು.ಆದರೆ ಸಮನ್ವಯತೆ ಕೊರೆತೆಯಿಂದಾಗಿ ಸ್ಥಿರತೆ ಕಾಯ್ದುಕೊಳ್ಳಲು ಬೆಂಗಳೂರು ತಂಡಕ್ಕೆ ಸಾಧ್ಯವಾಗಲಿಲ್ಲ. ಹೀಗಾಗಿ ಪುಣೇರಿ ತಂಡ 13-13ರಲ್ಲಿ ಹೋರಾಟ ನೀಡಿ ವಿರಾಮ ಪಡೆಯಿತು. ಬೆಂಗಳೂರು ಬುಲ್ಸ್‌ ತಂಡ ತನ್ನ ಎರಡನೇ ಪಂದ್ಯದಲ್ಲಿ ಸೆಪ್ಟೆಂಬರ್‌ 2ರಂದು ದಬಾಂಗ್‌ ದಿಲ್ಲಿ ತಂಡದ ಸವಾಲನ್ನು ಎದುರಿಸಲಿದೆ.

Tags: defeatIndiakabbadiPuneri PaltanSportsTeamTiebreaker
SendShareTweet
Previous Post

ನಾಳೆ ಮದ್ಯ ಮಾರಾಟ ಬಂದ್‌ | ಮದ್ಯಪ್ರಿಯರಿಗೆ ಆಘಾತ

Next Post

ವಿದೇಶಿ ಸರಕುಗಳಿಗೆ ಸುಂಕ ವಿಧಿಸುವ ಅಧಿಕಾರ ಟ್ರಂಪ್‌ಗಿಲ್ಲ, ಸುಂಕ ಹೇರಿಕೆ ಕಾನೂನುಬಾಹಿರ: ಅಮೆರಿಕ ಕೋರ್ಟ್ ತೀರ್ಪು

Related Posts

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ
ಕ್ರೀಡೆ

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ
ಕ್ರೀಡೆ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಇಂಗ್ಲೆಂಡ್ ಸರಣಿ ಸೋಲಿಗೆ ಗಂಭೀರ್ ಹೊಣೆ : ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಶ್ರೀಕಾಂತ್ ಕಿಡಿ
ಕ್ರೀಡೆ

ಇಂಗ್ಲೆಂಡ್ ಸರಣಿ ಸೋಲಿಗೆ ಗಂಭೀರ್ ಹೊಣೆ : ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಶ್ರೀಕಾಂತ್ ಕಿಡಿ

ಆಟಗಾರರ ಗಾಯದ ಸಮಸ್ಯೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಶುಭ್‌ಮನ್ ಗಿಲ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಶುಭ್‌ಮನ್ ಗಿಲ್!

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ಲಾರ್ಡ್ಸ್ ಶತಕ : ಮಾಜಿ ಕ್ರಿಕೆಟಿಗ ಸಬಾ ಕರೀಮ್ ವಿಶ್ಲೇಷಣೆ!
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ಲಾರ್ಡ್ಸ್ ಶತಕ : ಮಾಜಿ ಕ್ರಿಕೆಟಿಗ ಸಬಾ ಕರೀಮ್ ವಿಶ್ಲೇಷಣೆ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!
ಕ್ರೀಡೆ

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

Next Post
ವಿದೇಶಿ ಸರಕುಗಳಿಗೆ ಸುಂಕ ವಿಧಿಸುವ ಅಧಿಕಾರ ಟ್ರಂಪ್‌ಗಿಲ್ಲ, ಸುಂಕ ಹೇರಿಕೆ ಕಾನೂನುಬಾಹಿರ: ಅಮೆರಿಕ ಕೋರ್ಟ್ ತೀರ್ಪು

ವಿದೇಶಿ ಸರಕುಗಳಿಗೆ ಸುಂಕ ವಿಧಿಸುವ ಅಧಿಕಾರ ಟ್ರಂಪ್‌ಗಿಲ್ಲ, ಸುಂಕ ಹೇರಿಕೆ ಕಾನೂನುಬಾಹಿರ: ಅಮೆರಿಕ ಕೋರ್ಟ್ ತೀರ್ಪು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat