ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ನಾಳೆ ಜೆಡಿಎಸ್‌ ನಿಂದ “ಧರ್ಮಸ್ಥಳ ಸತ್ಯ ಯಾತ್ರೆ” ! : ನಿಖಿಲ್‌

August 30, 2025
ನಾಳೆ ಜೆಡಿಎಸ್‌ ನಿಂದ “ಧರ್ಮಸ್ಥಳ ಸತ್ಯ ಯಾತ್ರೆ” ! : ನಿಖಿಲ್‌

ನಿಖಿಲ್‌ ಕುಮಾರಸ್ವಾಮಿ

Share on WhatsappShare on FacebookShare on Twitter

ಮಂಡ್ಯ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ಹರಿದು ಬರುತ್ತಿರುವುದರ ಬಗ್ಗೆ ಅನುಮಾನವಿದೆ. ಈ ಬಗ್ಗೆ ಸತ್ಯಾಸತ್ಯತೆ ಹೊರತರಲು ಎನ್‌.ಐ.ಎ ತನಿಖೆ ಅವಶ್ಯಕವಾಗಿದೆ ಎಂದು ಜೆಡಿಎಸ್ ಯುವ ಘಟದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರದ ಧರ್ಮಸ್ಥಳ ಪಾವಿತ್ರ್ಯತೆಯನ್ನು ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ ಎಸ್.‌ಐ.ಟಿ ತನಿಖೆ ಮೇಲೆ ನಿರೀಕ್ಷೆಗಳಿಲ್ಲ. ಎನ್‌.ಐ.ಎ ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ಬಳಿಕ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ನಂತರ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ ಧರ್ಮಸ್ಥಳ ಸತ್ಯ ಯಾತ್ರೆ: ಧರ್ಮಸ್ಥಳದ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದು, ನೈತಿಕ ಬೆಂಬಲ ವ್ಯಕ್ತಪಡಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೂಚನೆಯೆಂತೆ ಆ.31ರಂದು ಜೆಡಿಎಸ್‌ ವತಿಯಿಂದ ʼಧರ್ಮಸ್ಥಳ ಸತ್ಯಯಾತ್ರೆʼಯನ್ನು ಹಮ್ಮಿಕೊಂಡಿದ್ದೇವೆ. ಯಾವುದೇ ರಾಜಕೀಯ ಬೆರೆಸದೆ ಧರ್ಮಸ್ಥಳ ಸತ್ಯ ಯಾತ್ರೆ ನಡೆಸುತ್ತಿದ್ದೇವೆ. ಧರ್ಮ ರಕ್ಷಣೆಯ ಉದ್ದೇಶದಿಂದ ಈ ಯಾತ್ರೆ ಆಯೋಜನೆ ಮಾಡಿದ್ದೇವೆ. ಧರ್ಮಸ್ಥಳ ಪುಣ್ಯ ಕ್ಷೇತ್ರದಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳು ನಡೆದಿವೆ. ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ವಿರೋಧಿಸಿ ನಾಳೆ ಯಾತ್ರೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

800 ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ ಎಸ್‌.ಐ.ಟಿ ರಚನೆಗೆ ನಿರ್ಧಾರ ಮಾಡಿತು.? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ ಎಂದು ವಾಗ್ದಾಳಿ ನಡೆಸಿದರು.

ಒಬ್ಬರೋ, ಇಬ್ಬರೋ ದೂರು ಕೊಟ್ಟ ತಕ್ಷಣ ಎಸ್‌.ಐ.ಟಿ ರಚನೆ ಮಾಡಿದ್ದಾರೆ. ಚಿನ್ನಯ್ಯ ಎಂಬ ವ್ಯಕ್ತಿ ಬುರುಡೆ ತಂದು ಧರ್ಮಸ್ಥಳದಲ್ಲಿ ಮಾಸ್ ಮರ್ಡರ್ ನಡೆದಿದೆ ಎಂದು ಬಿಂಬಿಸಿದ್ರು. ಮೊದಲು ಎಫ್‌.ಎಸ್‌.ಎಲ್ ವರದಿ ಪಡೆದ ಬಳಿಕ ವಿಷಯ ಗಂಭೀರತೆ ಸರ್ಕಾರ ಅರಿಯಬೇಕಿತ್ತು. ಸಿದ್ದರಾಮಯ್ಯ ಹೆಸರಲ್ಲಿ ಎಸ್‌.ಐ.ಟಿ ಆಗಿದೆ. ಧರ್ಮಾಧಿಕಾರಿಗಳು ಮತ್ತು ಅವರ ಕುಟುಂಬಕ್ಕೆ ನೈತಿಕ ಬೆಂಬಲ ಸೂಚಿಸಬೇಕಿದೆ ಎಂದು ಹೇಳಿದ್ದಾರೆ.

Tags: Dharmasthala caseDharmasthala Satya YatraJdsKarnataka News beatNikhil kumaraswamy
SendShareTweet
Previous Post

ಬಿಬಿಎಂಪಿ ವ್ಯಾಪ್ತಿಯಲ್ಲಿ ಲಕ್ಷಕ್ಕೂ ಮೀರಿ ಗಣೇಶ ವಿಗ್ರಹಗಳ ವಿಸರ್ಜನೆ !

Next Post

ಹೈಕೋರ್ಟ್ ಆದೇಶವನ್ನೂ ಲೆಕ್ಕಿಸದ ಬೈಕ್ ಟ್ಯಾಕ್ಸಿ ಕಂಪನಿಗಳು : ದೂರು

Related Posts

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!
ಮಂಡ್ಯ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭಾವುಕ ; ಪಕ್ಷ ತೊರೆಯುವ ಸುಳಿವು?
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭಾವುಕ ; ಪಕ್ಷ ತೊರೆಯುವ ಸುಳಿವು?

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!
ಮಂಡ್ಯ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

Next Post
ಹೈಕೋರ್ಟ್ ಆದೇಶವನ್ನೂ ಲೆಕ್ಕಿಸದ ಬೈಕ್ ಟ್ಯಾಕ್ಸಿ ಕಂಪನಿಗಳು : ದೂರು

ಹೈಕೋರ್ಟ್ ಆದೇಶವನ್ನೂ ಲೆಕ್ಕಿಸದ ಬೈಕ್ ಟ್ಯಾಕ್ಸಿ ಕಂಪನಿಗಳು : ದೂರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat