ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ದುರ್ಬಲ ವರ್ಗದವರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಿ : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

August 30, 2025
ದುರ್ಬಲ ವರ್ಗದವರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಿ : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಜಾತಿ ವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇಂದು (ಶನಿವಾರ) ರಾಜಭವನದಲ್ಲಿ ನಡೆದ, ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಮಾಡಿ ಸಭಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್‌ಇ ಪೊಲೀಸ್ ಠಾಣೆಗಳ ಕಾರ್ಯ ಹಾಗೂ ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದಿದ್ದಾರೆ.

“ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು:”

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾ ಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

“ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು :”

ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಡ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆ‌ರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್‌ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

Tags: AtrocitiesCM SiddaramaiahKarnataka News beatPolice
SendShareTweet
Previous Post

ಇಸ್ಲಾಂ ಧರ್ಮ ಭಾರತದ ಭಾಗವಾಗಿದೆ : ಮೋಹನ್‌ ಭಾಗವತ್‌

Next Post

ಗಿರೀಶ್‌ ಮಟ್ಟಣ್ಣನವರ್, ಚಿನ್ನಯ್ಯ ಸೇರಿ ನಾಲ್ವರು “ಬುರುಡೆ”ಯೊಂದಿಗೆ ದೆಹಲಿಗೆ ತೆರಳಿದ್ದೇವು : ಜಯಂತ್‌ ಸ್ಪೋಟಕ ಹೇಳಿಕೆ

Related Posts

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Next Post
ಗಿರೀಶ್‌ ಮಟ್ಟಣ್ಣನವರ್, ಚಿನ್ನಯ್ಯ ಸೇರಿ ನಾಲ್ವರು “ಬುರುಡೆ”ಯೊಂದಿಗೆ ದೆಹಲಿಗೆ ತೆರಳಿದ್ದೇವು : ಜಯಂತ್‌ ಸ್ಪೋಟಕ ಹೇಳಿಕೆ

ಗಿರೀಶ್‌ ಮಟ್ಟಣ್ಣನವರ್, ಚಿನ್ನಯ್ಯ ಸೇರಿ ನಾಲ್ವರು “ಬುರುಡೆ”ಯೊಂದಿಗೆ ದೆಹಲಿಗೆ ತೆರಳಿದ್ದೇವು : ಜಯಂತ್‌ ಸ್ಪೋಟಕ ಹೇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat