ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಿಷ್ಣು ಸಮಾಧಿ ಎಲ್ಲಿ ನಿರ್ಮಾಣವಾಗಲಿದೆ !? ಕೊನೆಗೂ ಸಾಹಸಸಿಂಹ ಅಭಿಮಾನಿಗಳಿಗೆ ಶುಭಸುದ್ಧಿ !

August 31, 2025
ವಿಷ್ಣು ಸಮಾಧಿ ಎಲ್ಲಾಗುತ್ತೆ !? ಕೊನೆಗೂ ಸಾಹಸಸಿಂಹ ಅಭಿಮಾನಿಗಳಿಗೆ ಶುಭಸುದ್ಧಿ !
Share on WhatsappShare on FacebookShare on Twitter

ಬೆಂಗಳೂರು : ಅಭಿಮಾನ್ ಸ್ಟುಡಿಯೋ ಜಾಗಕ್ಕೆ ಸಂಬಂಧಿಸಿದಂತೆ ಕೆವಿಯೆಟ್ ದಾಖಲಿಸಲು ಡಾ.ವಿಷ್ಣು ಸೇನಾ ಸಮಿತಿ ಒತ್ತಾಯಿಸಿದೆ.

ಅಭಿಮಾನ್ ಸ್ಟುಡಿಯೋವನ್ನು ಸರ್ಕಾರವು ಅರಣ್ಯ ಪ್ರದೇಶವೆಂದು ಘೋಷಿಸಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿರುವುದು ಸರಿಯಷ್ಟೇ. ಈ ಪ್ರಕ್ರಿಯೆ ಹೊಸದಲ್ಲ. ಈ ಹಿಂದೆಯೂ ನಡೆದಿತ್ತು. ಆದರೆ ಸರ್ಕಾರದ ವತಿಯಿಂದ ಸರಿಯಾದ ರೀತಿಯಲ್ಲಿ ವಾದ ಮಂಡನೆ ಆಗದ ಕಾರಣದಿಂದ ಅಭಿಮಾನ್ ಸ್ಟುಡಿಯೋದ ಮಾಲೀಕರು ಆ ಪ್ರಕ್ರಿಯೆ ವಿರುದ್ಧ ತಡೆಯಾಜ್ಞೆ ತಂದು ಅದನ್ನು ಖಾಸಗಿ ಸ್ವತ್ತು ಎಂದು ಬಿಂಬಿಸಿ ಅವ್ಯವಹಾರ ನಡೆಸುತ್ತಿದ್ದರು. ಈ ಬಾರಿಯೂ ಅದೇ ಮರುಕಳಿಸಬಾರದೆಂದು ಸರ್ಕಾರವನ್ನು ಎಚ್ಚರಿಸಲು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ವಿಷ್ಣುಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಭೇಟಿಯಾಗಿದ್ದರು.

ಈ ಸಂದರ್ಭದಲ್ಲಿ ಬಾಲಕೃಷ್ಣರ ಮಕ್ಕಳು ಸರ್ಕಾರದ ಈ ಮುಟ್ಟುಗೋಲು ಪ್ರಕ್ರಿಯೆಗೆ ತಡೆಯಾಜ್ಞೆ ತರಲು ಉದ್ದೇಶಿಸಿರುವುದರಿಂದ ಕೂಡಲೆ ಕೆವಿಎಟ್ ಅನ್ನು ದಾಖಲಿಸಬೇಕೆಂದು ಕೋರಿದರು. ಜೊತೆಗೆ ಅರಣ್ಯ ಭೂಮಿ ಎಂದು ಘೋಷಿಸಿದ ನಂತರವೂ ಅಲ್ಲಿ ಡಾ. ವಿಷ್ಣುವರ್ಧನ್ ಮತ್ತು ಬಾಲಕೃಷ್ಣ ಅವರ ಪುಣ್ಯಭೂಮಿ ಅಥವಾ ಪರಿಸರ ಸ್ನೇಹಿ ಸ್ಮಾರಕ ನಿರ್ಮಾಣಕ್ಕೆ ಅವಕಾಶವನ್ನು ಕಲ್ಪಿಸಬೇಕೆಂದು ವಿನಂತಿಸಿದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಅಭಿಮಾನ್ ಸ್ಟುಡಿಯೋವನ್ನು ಸರ್ಕಾರ ಅಧೀನಕ್ಕೆ ತೆಗೆದುಕೊಂಡು ಅಲ್ಲಿ ಒಂದು ಜೈವಿಕ ಶ್ವಾಶಕೋಶ ಉದ್ಯಾನವನವನ್ನು ನಿರ್ಮಿಸುವುದಾಗಿಯೂ ಮತ್ತು ವಿಷ್ಣುವರ್ಧನ್ ಅವರ ಸಮಾಧಿಗೆ ಸ್ಥಳವನ್ನು ನೀಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು. ಈ ಸಂದರ್ಭದಲ್ಲಿ ವಿಷ್ಣು ಸೇನಾಸಮಿತಿಯ ಪದಾದಿಕಾರಿಗಳಾದ ಆನಂದ್ ರಾಚ್, ಮಲ್ಲಿಕಾರ್ಜುನ್, ಯದುನಂದನ್ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

Tags: Karnataka News beatVeerakaputhra ShreenivasVishnu Samadhi
SendShareTweet
Previous Post

ಬಿಬಿಎಂಪಿಯಲ್ಲಿ ಭ್ರಷ್ಟಾಚಾರ | ನಾಗಮೋಹನ ದಾಸ್‌ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

Next Post

ಚೊಚ್ಚಲ ಮಹಿಳಾ ಅಂಧರ ಟಿ20 ವಿಶ್ವಕಪ್: ಭಾರತದ 56 ಆಟಗಾರ್ತಿಯರಿಗೆ ಎನ್‌ಟಿಟಿ ಡೇಟಾ ಬೆಂಬಲದೊಂದಿಗೆ ತರಬೇತಿ ಶಿಬಿರ

Related Posts

ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!
ಬೆಂಗಳೂರು

ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!
ಚಿಕ್ಕಬಳ್ಳಾಫುರ

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!
ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಶೀಘ್ರವೇ ವಿಜಯೇಂದ್ರಗೆ ಗೇಟ್‌ಪಾಸ್? ಯಾರಾಗ್ತಾರೆ ಕರ್ನಾಟಕ ಬಿಜೆಪಿಯ ಹೊಸ ಬಾಸ್‌?
ರಾಜಕೀಯ

ಶೀಘ್ರವೇ ವಿಜಯೇಂದ್ರಗೆ ಗೇಟ್‌ಪಾಸ್? ಯಾರಾಗ್ತಾರೆ ಕರ್ನಾಟಕ ಬಿಜೆಪಿಯ ಹೊಸ ಬಾಸ್‌?

ಬಿಜೆಪಿಗೆ ಸಹಾಯ ಮಾಡಲು ಜಮೀರ್ ಹೀಗೆ ಮಾಡಿದ್ದಾರೆ ; ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ!
ರಾಜಕೀಯ

ಬಿಜೆಪಿಗೆ ಸಹಾಯ ಮಾಡಲು ಜಮೀರ್ ಹೀಗೆ ಮಾಡಿದ್ದಾರೆ ; ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ!

ಕೆಜೆ ಹಳ್ಳಿಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ – ಮೂವರು ಕಿಡಿಗೇಡಿಗಳ ಬಂಧನ!
ಬೆಂಗಳೂರು

ಕೆಜೆ ಹಳ್ಳಿಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ – ಮೂವರು ಕಿಡಿಗೇಡಿಗಳ ಬಂಧನ!

Next Post
ಚೊಚ್ಚಲ ಮಹಿಳಾ ಅಂಧರ ಟಿ20 ವಿಶ್ವಕಪ್: ಭಾರತದ 56 ಆಟಗಾರ್ತಿಯರಿಗೆ ಎನ್‌ಟಿಟಿ ಡೇಟಾ ಬೆಂಬಲದೊಂದಿಗೆ ತರಬೇತಿ ಶಿಬಿರ

ಚೊಚ್ಚಲ ಮಹಿಳಾ ಅಂಧರ ಟಿ20 ವಿಶ್ವಕಪ್: ಭಾರತದ 56 ಆಟಗಾರ್ತಿಯರಿಗೆ ಎನ್‌ಟಿಟಿ ಡೇಟಾ ಬೆಂಬಲದೊಂದಿಗೆ ತರಬೇತಿ ಶಿಬಿರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಕೆಟ್ ಕೆನಡಾಗೆ ಬಿಗ್ ಶಾಕ್ ನೀಡಿದ ICC : ಆಡಳಿತಾತ್ಮಕ ವೈಫಲ್ಯದ ಹಿನ್ನೆಲೆ ಮಂಡಳಿ ಅಮಾನತು!

ಕ್ರಿಕೆಟ್ ಕೆನಡಾಗೆ ಬಿಗ್ ಶಾಕ್ ನೀಡಿದ ICC : ಆಡಳಿತಾತ್ಮಕ ವೈಫಲ್ಯದ ಹಿನ್ನೆಲೆ ಮಂಡಳಿ ಅಮಾನತು!

ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!

ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!

ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!

ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!

ತ್ವಿಷಾ ಶರ್ಮಾ ಕೇಸ್‌ : ಸಾಕ್ಷಿ ಹೇಳದಂತೆ ಪ್ರಮುಖ ಸಾಕ್ಷಿಯ ಮೇಲೆ ಗೂಂಡಾಗಳಿಂದ ಹಲ್ಲೆ!

ತ್ವಿಷಾ ಶರ್ಮಾ ಕೇಸ್‌ : ಸಾಕ್ಷಿ ಹೇಳದಂತೆ ಪ್ರಮುಖ ಸಾಕ್ಷಿಯ ಮೇಲೆ ಗೂಂಡಾಗಳಿಂದ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಕೆಟ್ ಕೆನಡಾಗೆ ಬಿಗ್ ಶಾಕ್ ನೀಡಿದ ICC : ಆಡಳಿತಾತ್ಮಕ ವೈಫಲ್ಯದ ಹಿನ್ನೆಲೆ ಮಂಡಳಿ ಅಮಾನತು!

ಕ್ರಿಕೆಟ್ ಕೆನಡಾಗೆ ಬಿಗ್ ಶಾಕ್ ನೀಡಿದ ICC : ಆಡಳಿತಾತ್ಮಕ ವೈಫಲ್ಯದ ಹಿನ್ನೆಲೆ ಮಂಡಳಿ ಅಮಾನತು!

ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!

ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat