ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸ್ವಚ್ಛತಾ ಕಾರ್ಮಿಕರಿಗೆ ಇಂದಿನಿಂದ “ಅನ್ನಪೂರ್ಣ”ಯೋಜನೆ

September 1, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸ್ವಚ್ಛತಾ ಕಾರ್ಮಿಕರಿಗ ವಿಶಿಷ್ಟ ಯೋಜನೆಯನ್ನು ಜಾರಿಗೆ ತರುತ್ತಿದ್ದು, ಕಾರ್ಮಿಕರಿಗೆ ಸ್ಮಾರ್ಟ್ ವಿತರಿಸಲು ಮುಂದಾಗಿದೆ.

ಮಂಡಳಿಯ ನೈರ್ಮಲ್ಯೀಕರಣ ಕಾರ್ಮಿಕರ ಜೀವನ ಗುಣಮಟ್ಟ ಹೆಚ್ಚಿಸುವ ಹಾಗೂ ಅವರಿಗೆ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಜಲಮಂಡಳಿಯು ʼಅನ್ನಪೂರ್ಣʼ ಯೋಜನೆಯನ್ನು ಜಾರಿಗೆ ತರುತ್ತಿದ್ದು, ಈ ಯೋಜನೆಯಡಿ, ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ರೂ.50ರಂತೆ ಮಾಸಿಕ ರೂ.1500 ಅನ್ನು ಸ್ಮಾರ್ಟ್ ಕಾರ್ಡ್‌ಗಳ ಮೂಲಕ ನೇರವಾಗಿ ಪಾವತಿಸಲಾಗುತ್ತದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ಹಸ್ತಾಂತರಿಸುವ ಮೂಲಕ ಯೋಜನೆಗೆ ಇಂದು ಚಾಲನೆ ನೀಡಲಿದ್ದಾರೆ.

ಯೋಜನೆ ಕುರಿತು ಮಾಹಿತಿ ನೀಡಿರುವ

, ಯೋಜನೆಯ ಭಾಗವಾಗಿ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವ 700 ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರಿಗೆ ಆಕ್ಸಿಸ್ ಬ್ಯಾಂಕ್‌ನಿಂದ ನಡೆಸಲ್ಪಡುವ ಸ್ಮಾರ್ಟ್ ಕಾರ್ಡ್’ಗಳನ್ನು ನೀಡಲಾಗುತ್ತದೆ. ಪ್ರತಿ ಕಾರ್ಡ್‌ಗೆ 1,500 ರೂ.ಗಳ ಮಾಸಿಕ ಭತ್ಯೆಯನ್ನು ನೇರವಾಗಿ ಜಮಾ ಮಾಡಲಾಗುತ್ತದೆ. ನಂತರ ಈ ಕಾರ್ಡ್ ಗಳನ್ನು ಕಾರ್ಮಿಕರು ತಮ್ಮ ಆಯ್ಕೆಯ ಆಹಾರ ಮಳಿಗೆಗಳಲ್ಲಿ ಬಳಸಬಹುದಾಗಿದೆ ಎಂದು ಹೇಳಿದ್ದಾರೆ.

ನಮ್ಮ ನಗರವನ್ನು ಸ್ವಚ್ಛವಾಗಿ ಇಡಲು ಹಗಲು-ರಾತ್ರಿ ಶ್ರಮಿಸುತ್ತಿರುವ ಕಾರ್ಮಿಕರಿಗೆ, ಅನ್ನಪೂರ್ಣ ಯೋಜನೆಯ ಮೂಲಕ ಅವರ ಶ್ರಮವನ್ನು ಗೌರವಿಸುತ್ತಿದ್ದೇವೆ. ಎಲ್ಲ ಕಾರ್ಮಿಕರ ದಿನದ ಆರಂಭ ಆರೋಗ್ಯಪೂರ್ಣವಾಗಿರಲಿ ಎಂಬ ಆಶಯ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ಇದು ದೇಶದಲ್ಲಿಯೇ ಇಂತಹ ತಂತ್ರಜ್ಞಾನ ಆಧಾರಿತ ನೇರ ಹಣ ವರ್ಗಾವಣೆ ಮಾಡುವ ಮೊದಲ ಯೋಜನೆಯಾಗಿದ್ದು, ಜಲಮಂಡಳಿಯ ಈ ಯೋಜನೆಯನ್ನು ಸ್ಮಾರ್ಟ್ ನಗರದ – ಮಾನವೀಯ ವಿಸ್ತರಣೆ ಎಂದು ಪರಿಗಣಿಸುತ್ತಿದೆ. ತಂತ್ರಜ್ಞಾನ ಮತ್ತು ಮಾನವೀಯತೆಯ ಸಮ್ಮಿಲನದ ಮೂಲಕ, ಈ ಯೋಜನೆ ಇತರೆ ನಗರಗಳ ಪಾಲಿಗೆ ಮಾದರಿಯೂ ಆಗಬಹುದಾಗಿದೆ ಎಂದು ಹೇಳಿದ್ದಾರೆ.

Tags: "Annapurna" schemebengaloreRam Prasat ManoharSmart cardWater Board President
SendShareTweet
Previous Post

ಮನ್‌ ಕಿ ಬಾತ್‌ | ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟವನ್ನು ಸ್ಮರಿಸಿದ ನಮೋ

Next Post

ವಿಜಯೇಂದ್ರ ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ : ಎಂ.ಬಿ ಪಾಟೀಲ್ ವಾಗ್ದಾಳಿ

Related Posts

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!
ಬೆಂಗಳೂರು

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!
ಬೆಂಗಳೂರು

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!
ಬೆಂಗಳೂರು

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಪ್ರಿಯಕರ ಆತ್ಮಹತ್ಯೆ!
ಬೆಂಗಳೂರು

ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಪ್ರಿಯಕರ ಆತ್ಮಹತ್ಯೆ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Next Post
ವಿಜಯೇಂದ್ರ ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ : ಎಂ.ಬಿ ಪಾಟೀಲ್ ವಾಗ್ದಾಳಿ

ವಿಜಯೇಂದ್ರ ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ : ಎಂ.ಬಿ ಪಾಟೀಲ್ ವಾಗ್ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಗೇ ಬೆಂಕಿ ಹಚ್ಚಿದ ಪಾಪಿ ಪತಿ!

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಗೇ ಬೆಂಕಿ ಹಚ್ಚಿದ ಪಾಪಿ ಪತಿ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 19 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.34 ಲಕ್ಷ ರೂ. ಸ್ಯಾಲರಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 19 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.34 ಲಕ್ಷ ರೂ. ಸ್ಯಾಲರಿ

ಉಡುಪಿ : ಯಮರೂಪಿಯಾಗಿ ಬಂದ ಬಸ್ ಸ್ಕೂಟಿಗೆ ಡಿಕ್ಕಿ.. 8 ವರ್ಷದ ಬಾಲಕಿ ಸಾವು!

ಉಡುಪಿ : ಯಮರೂಪಿಯಾಗಿ ಬಂದ ಬಸ್ ಸ್ಕೂಟಿಗೆ ಡಿಕ್ಕಿ.. 8 ವರ್ಷದ ಬಾಲಕಿ ಸಾವು!

ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಗೇ ಬೆಂಕಿ ಹಚ್ಚಿದ ಪಾಪಿ ಪತಿ!

ನೈಟಿ ಹಾಕಿಕೊಳ್ತಿದ್ಲು ಎಂದು ಪತ್ನಿಗೇ ಬೆಂಕಿ ಹಚ್ಚಿದ ಪಾಪಿ ಪತಿ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 19 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.34 ಲಕ್ಷ ರೂ. ಸ್ಯಾಲರಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 19 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.34 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat