ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಿಷ್ಣುಗೆ ʼಕರ್ನಾಟಕ ರತ್ನʼ : ಅಭಿಮಾನಿಗಳ ಬೇಡಿಕೆಗೆ ಧ್ವನಿಗೂಡಿಸಿದ ಭಾರತಿ ವಿಷ್ಣುವರ್ಧನ್‌, ಅನಿರುದ್ಧ್ !

September 3, 2025
ವಿಷ್ಣುಗೆ ʼಕರ್ನಾಟಕ ರತ್ನʼ : ಅಭಿಮಾನಿಗಳ ಬೇಡಿಕೆಗೆ ಧ್ವನಿಗೂಡಿಸಿದ ಭಾರತಿ ವಿಷ್ಣುವರ್ಧನ್‌, ಅನಿರುದ್‌ !
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ಅಭಿನವ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ ವಿಚಾರ ಕಳೆದ ಕೆಲ ದಿನಗಳ ಹಿಂದೆ ಸಾಕಷ್ಟು ಚರ್ಚೆಯಾಗಿತ್ತು.

ರಾತ್ರಿಯ ಸಂದರ್ಭದಲ್ಲಿ ಏಕಾಏಕಿ ಸ್ಮಾರಕವನ್ನು ಕೆಡವಿದ ವಿಚಾರಕ್ಕೆ ಸಾಹಸ ಸಿಂಹ ಡಾ ವಿಷ್ಣುವರ್ಧನ್ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ವಾಗಿತ್ತು. ಅಭಿಮಾನ್ ಸ್ಟುಡಿಯೋದಲ್ಲಿನ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು.

ಇದೀಗ ಈ ಸಂಬಂಧಿಸಿದಂತೆ ಬುಧವಾರ (ಆ.3) ಭಾರತಿ ವಿಷ್ಣುವರ್ಧನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಸಿಎಂ ಅವರಲ್ಲಿ ಜಾಗದ ವಿಚಾರವಾಗಿ ಮನವಿ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಭಾರತಿ ವಿಷ್ಣುವರ್ಧನ್, ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವ ಕಾಶ ಮಾಡಿ ಕೊಡಬೇಕು ಎಂಬುದು ನಮ್ಮ ಮನವಿ’ ಎಂದಿದ್ದಾರೆ.

ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಬೇಕೆನ್ನುವುದು ಹಲವು ವರ್ಷಗಳ ಬೇಡಿಕೆ. ಅನೇಕ ಸಲಿ ಈ ಬಗ್ಗೆ ಅಭಿಮಾನಿಗಳು ಸರ್ಕಾರದ ಮುಂದೆ ಬೇಡಿಕೆಯನ್ನಿಟ್ಟಿದ್ದಾರೆ. ಇಂದು ಈ ಬಗ್ಗೆ ಸಿಎಂ ಅವರ ಬಳಿ ಭಾರತಿ ಅವರು ಮನವಿ ಮಾಡಿಕೊಂಡಿದ್ದಾರೆ.

“ಭಾರತಿ ವಿಷ್ಣುವರ್ಧನ್ ಮನವಿಯಲ್ಲಿ ಏನಿದೆ ?”

ಮೈಸೂರು ನಗರದಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನಿರ್ಮಿಸಿ ಕನ್ನಡಿಗರ ಹೃದಯದಲ್ಲಿ ವಿಷ್ಣುವರ್ಧನ್ ಅವ ರ ನೆನಪನ್ನು ಶಾಶ್ವತವಾಗಿ ಉಳಿಸಿರುವ ಕರ್ನಾಟಕ ಸರ್ಕಾರಕ್ಕೆ ಹೃತೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇದು ಲಕ್ಷಾಂತರ ಅಭಿಮಾನಿಗಳಿಗೆ ಹೆಮ್ಮೆಯ ವಿಷಯವಾಗಿದೆ.

ಆದರೆ, ಬೆಂಗಳೂರು ನಗರದಲ್ಲಿಯೂ ಸ್ಮಾರಕದ ಅಗತ್ಯವಿದೆ ಎಂಬ ಅಭಿಮಾನಿಗಳ ದೀರ್ಘಕಾಲದ ಬೇಡಿಕೆಯನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ. ಡಾ. ವಿಷ್ಣುವರ್ಧನ್ ಅವರು ಬದುಕನ್ನು ರೂಪಿಸಿಕೊಂಡಿದ್ದೇ ಬೆಂಗಳೂರಿನಲ್ಲಿ. ಈ ಸ್ಥಳ ವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಏಕೆಂದರೆ, ಇಲ್ಲಿಯೇ ಡಾ. ವಿಷ್ಣುವರ್ಧನ್ ರವರ ಅಗ್ನಿಸ್ಪರ್ಶ (ಅಂತ್ಯಕ್ರಿಯೆ) ನೇರವೇರಿದ್ದು. ಲಕ್ಷಾಂತರ ಅಭಿಮಾನಿಗಳು ಆಗಮಿಸಿ ತಮ್ಮ ಪ್ರೀತಿಯ ಕಲಾವಿದನಿಗೆ ಕಂಬನಿ ಮಿಡಿದಿದ್ದರು.

ಅಭಿಮಾನ್ ಸ್ಟುಡಿಯೋ ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನಾವು ಮನ ವಿ ಮಾಡಿಕೊಳ್ಳುವುದೇನೆಂದರೆ-ಅಭಿಮಾನಿ ಸ್ಟುಡಿಯೋ ವ್ಯಾಪ್ತಿಯಲ್ಲಿ ಕನಿಷ್ಠ 10 ಗುಂಟೆ ಜಾಗವನ್ನು ಮೀಸಲಿಟ್ಟು-ಡಾ. ವಿಷ್ಣುವರ್ಧನ್ ರವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ನೀಡಬೇಕೆಂದು ಕೋರುತ್ತೇವೆ. ಇದರಿಂದ ಅ ಭಿಮಾನಿಗಳ ಭಾವನೆಗಳಿಗೆ ನ್ಯಾಯವನ್ನು ದೊರಕಿಸುವ ಜತೆಗೆ-ಒಂದು ಶಾಶ್ವತ ಸಾಂಸ್ಕೃತಿಕ ಸ್ಮಾರಕವಾಗಿ ಉಳಿದು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತದೆ.

ಸೆಪ್ಟೆಂಬರ್ 18-2025ರಂದು ಡಾ. ವಿಷ್ಣುವರ್ಧನ ರವರ 78ನೇ ಜನ್ಮ ವಾರ್ಷಿಕೋತ್ಸವ ನಿಮಿತ್ತ ಶಿಲಾನ್ಯಾಸ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕೆಂದು ವಿನಂತಿಸುತ್ತೇವೆ. ನಿಮ್ಮ ದೂರದೃಷ್ಟಿ ನಾಯಕತ್ವದಲ್ಲಿ ಈ ಮಹತ್ತರ ಕಾರ್ಯವನ್ನು ಸಾಕಾರಗೊಳಿಸಬಹುದು ಎಂಬುದು ನಮ್ಮ ವಿಶ್ವಾಸ ಎಂದಿದ್ದಾರೆ.

Tags: AnirudhBharathi VishnuvardhanKarnataka News beatKarnataka ratnaVishnuvardhan
SendShareTweet
Previous Post

1 ತಿಂಗಳು ಕೆಲಸ ಮಾಡಿದರೂ ಸಿಗುತ್ತದೆ ಪಿಂಚಣಿ: ಇಪಿಎಫ್ಒ ಮಹತ್ವದ ನಿಯಮ ಬದಲು

Next Post

ದಿನಕ್ಕೆ 70 ರೂಪಾಯಿ ಉಳಿಸಿದರೂ ಗಳಿಸಬಹುದು 6.78 ಲಕ್ಷ ರೂ.: ಹೇಗಂತೀರಾ?

Related Posts

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!
ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

Next Post
ದಿನಕ್ಕೆ 70 ರೂಪಾಯಿ ಉಳಿಸಿದರೂ ಗಳಿಸಬಹುದು 6.78 ಲಕ್ಷ ರೂ.: ಹೇಗಂತೀರಾ?

ದಿನಕ್ಕೆ 70 ರೂಪಾಯಿ ಉಳಿಸಿದರೂ ಗಳಿಸಬಹುದು 6.78 ಲಕ್ಷ ರೂ.: ಹೇಗಂತೀರಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat