ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ | ಐದು ನಗರ ಪಾಲಿಕೆಗಳಿಗೆ ಆಡಳಿತಗಾರನ ನೇಮಿಸಿ ರಾಜ್ಯ ಸರ್ಕಾರ ಆದೇಶ

September 3, 2025
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ | ಐದು ನಗರ ಪಾಲಿಕೆಗಳಿಗೆ ಓರ್ವ ಆಡಳಿತಗಾರನನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ರಾಜಧಾನಿ ಬೆಂಗಳೂರು ನಗರ

Share on WhatsappShare on FacebookShare on Twitter

ಬೆಂಗಳೂರು: ಇಂದಿನಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಐದು ನಗರ ಪಾಲಿಕೆ ವ್ಯಾಪ್ತಿಗೆ ಆಡಳಿತಗಾರರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಓರ್ವ ಆಡಳಿತಗಾರರನ್ನು ನೇಮಕ ಮಾಡಿದ್ದು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ರನ್ನೇ ಆಡಳಿತಗಾರರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಇನ್ನು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ನಗರ ಪಾಲಿಕೆಗಳಿಗೆ ಐಎಎಸ್, ಕೆಎಎಸ್ ಮತ್ತು ಐಪಿಎಸ್, ಕೆಎಸ್‌ಪಿಎಸ್‌ ಹುದ್ದೆಗಳನ್ನು ಹಂಚಿಕೆ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರದಲ್ಲಿ ಮುಖ್ಯ ಆಯುಕ್ತರ ಒಂದು ಹುದ್ದೆ ಇರಲಿದ್ದು ಪ್ರಧಾನ ಕಾರ್ಯದರ್ಶಿ ಅಥವಾ ಅದಕ್ಕಿಂತ ಉನ್ನತ ಶ್ರೇಣಿ ಹೊಂದಿದವರಾಗಿರಬೇಕು. ಆಡಳಿತ, ಕಂದಾಯ ಮತ್ತು ಮಾಹಿತಿ ತಂತ್ರಜ್ಞಾನ ವಿಶೇಷ ಆಯುಕ್ತ, ಆರೋಗ್ಯ ಮತ್ತು ಶಿಕ್ಷಣ ವಿಶೇಷ ಆಯುಕ್ತ, ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ವಿಶೇಷ ಆಯುಕ್ತ, ಹಣಕಾಸು ಮುಖ್ಯ ಆಯುಕ್ತ ಹುದ್ದೆಗೆ ಐಎಎಸ್ ಅಧಿಕಾರಿಗಳು ಇರಲಿದ್ದಾರೆ. ಒಂದು ಎಡಿಜಿಪಿ, ಒಂದು ಎಸ್‌ಪಿ ಹುದ್ದೆ ಇರಲಿದೆ.

ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆಗಳಿಗೆ ಕಾರ್ಯದರ್ಶಿ ಶ್ರೇಣಿಯ ಐಎಎಸ್ ಅಧಿಕಾರಿಗಳು ಆಯುಕ್ತರಾಗಲಿದ್ದಾರೆ. ಹಿರಿಯ ಐಎಎಸ್ ಅಧಿಕಾರಿಗಳು ಹೆಚ್ಚುವರಿ ಆಯುಕ್ತರಾಗಲಿದ್ದಾರೆ.

ಈ ಐದು ನಗರಪಾಲಿಕೆಗಳಿಗೆ ಕೆಎಎಸ್ ಶ್ರೇಣಿಯ ಹೆಚ್ಚುವರಿ ಆಯುಕ್ತರು ತಲಾ ಒಬ್ಬರಂತೆ ಇರುವರು. ಹಿರಿಯ ಶ್ರೇಣಿಯ ಅಧಿಕಾರಿಗಳು ತಲಾ ಇಬ್ಬರಂತೆ ವಲಯ ಜಂಟಿ ಆಯುಕ್ತರಾಗಿರುವರು. ಒಂದು ಡಿವೈಎಸ್‌ಪಿ ಹುದ್ದೆ ಇರಲಿದೆ ಎಂದು ಆದೇಶದಲ್ಲಿ ತಿಳಿಸಿದೆ.

Tags: gbaGreater Bengaluru AuthorityKarnataka News beatKNBstate governmenturban corporations
SendShareTweet
Previous Post

ಬೆಂಗಳೂರಿನಲ್ಲಿ ಕಾಂಗ್ರೆಸ್‌ ವರ್ಚಸ್ಸು ವೃದ್ಧಿಗೆ ಜಿಬಿಎ ಅಸ್ತಿತ್ವ : ಅಶ್ವಥ್‌ ನಾರಾಯಣ್‌

Next Post

ಜಿಬಿಎ | ಐದು ನಗರ ಪಾಲಿಕೆಗಳ ಪ್ರಗತಿಗೆ 300ಕೋಟಿ ಅನುದಾನ ಬಿಡುಗಡೆ

Related Posts

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!
ಬೀದರ್

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!
ಬೆಂಗಳೂರು

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!
ಬೆಂಗಳೂರು

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

Next Post
ಜಿಬಿಎ | ಐದು ನಗರ ಪಾಲಿಕೆಗಳ ಪ್ರಗತಿಗೆ 300ಕೋಟಿ ಅನುದಾನ ಬಿಡುಗಡೆ

ಜಿಬಿಎ | ಐದು ನಗರ ಪಾಲಿಕೆಗಳ ಪ್ರಗತಿಗೆ 300ಕೋಟಿ ಅನುದಾನ ಬಿಡುಗಡೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat