ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಚೀನಾದಿಂದ ಭಾರತ, ರಷ್ಯಾ ದೇಶಗಳ ದೋಸ್ತಿ ಕಟ್‌ !  : ಟ್ರಂಪ್‌ ಹೇಳಿದ್ದೇನು ?  

September 5, 2025
ಚೀನಾದಿಂದ ಭಾರತ, ರಷ್ಯಾ ದೋಸ್ತಿ ಕಟ್‌ ! : ಟ್ರಂಪ್‌ ಹೇಳಿದ್ದೇನು ?

ಟ್ರಂಪ್‌

Share on WhatsappShare on FacebookShare on Twitter

ವಾಷಿಂಗ್ಟನ್ : ಇತ್ತೀಚಿಗೆ ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟಿಗೆ ಕಾಣಿಸಿಕೊಂಡ ನಂತರ ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯ ಹಾಗೂ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮತ್ತಷ್ಟು ಜಟಿಲಗೊಂಡಿದೆ. ಈ ನಡುವೆ ಟ್ರಂಪ್ ಇಂದು (ಶುಕ್ರವಾರ,ಸೆ.05) ತಮ್ಮ ಅಧಿಕೃತ ಟ್ರುಥ್ ಖಾತೆಯಲ್ಲಿ ಮಾಡಿರುವ ಫೋಸ್ಟ್ ಜಗತ್ತಿನ ಗಮನ ಸೆಳೆದಿದೆ.

“ನಾವು ಭಾರತ ಮತ್ತು ರಷ್ಯಾವನ್ನು ಅತ್ಯಂತ ಕರಾಳ ಚೀನಾಕ್ಕೆ ಕಳೆದುಕೊಂಡಂತೆ ಕಾಣುತ್ತಿದೆ. ಅವರು ಒಟ್ಟಿಗೆ ದೀರ್ಘ ಮತ್ತು ಸಮೃದ್ಧ ಭವಿಷ್ಯವನ್ನು ಹೊಂದಿರಲಿ! ಎಂದು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್ ಪೋಸ್ಟ್‌ಗೆ ಶೀರ್ಷಿಕೆ ನೀಡಿ, ಅದರೊಂದಿಗೆ ಟಿಯಾಂಜಿನ್ ಸಭೆಯಲ್ಲಿ ಪುಟಿನ್ ಮತ್ತು ಜಿನ್‌ಪಿಂಗ್ ಅವರೊಂದಿಗೆ ಪ್ರಧಾನಿ ಮೋದಿ ಕಾಣಿಸಿಕೊಂಡಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಕಳೆದ ತಿಂಗಳು ಭಾರತದ ಮೇಲೆ ಟ್ರಂಪ್ ಒಟ್ಟಾರೇ ಶೇ.50 ರಷ್ಟು ಸುಂಕ ವಿಧಿಸಿದ ನಂತರ ಭಾರತ-ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ. ರಷ್ಯಾದಿಂದ ತೈಲವನ್ನು ಖರೀದಿ ಹಿನ್ನೆಲೆಯಲ್ಲಿ ಭಾರತದ ಮೇಲೆ ಅಮೆರಿಕ ಶೇ.25 ರಷ್ಟು ಮೂಲ ಸುಂಕ ಮತ್ತು ಶೇ.25 ರಷ್ಟು ಹೆಚ್ಚುವರಿ ದಂಡವನ್ನು ವಿಧಿಸಿದೆ.

ಇದರ ನಡುವೆ ವಿದೇಶಾಂಗ ವ್ಯವಹಾರಗಳ ಇಲಾಖೆ, ಶುಕ್ರವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ, ಟ್ರಂಪ್‌ ಅವರ ಪೋಸ್ಟ್‌ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

Tags: ChinaIndiaKarnataka News beatRussiaTrump
SendShareTweet
Previous Post

107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು | 179.50 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಂಪುಟ ಅಸ್ತು

Next Post

ʼಸೋನಿಯಾಗೆ ಪತ್ರʼ ಕಾಂಗ್ರೆಸ್‌ ಕುತಂತ್ರ : ಸೋಮಣ್ಣ

Related Posts

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!
ವಿದೇಶ

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!
ವಿದೇಶ

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!
ವಿದೇಶ

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!
ವಿದೇಶ

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?

“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!
ವಿದೇಶ

“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!

Next Post
ʼಸೋನಿಯಾಗೆ ಪತ್ರʼ ಕಾಂಗ್ರೆಸ್‌ ಕುತಂತ್ರ : ಸೋಮಣ್ಣ

ʼಸೋನಿಯಾಗೆ ಪತ್ರʼ ಕಾಂಗ್ರೆಸ್‌ ಕುತಂತ್ರ : ಸೋಮಣ್ಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ

ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ

ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

IPL ಟೂರ್ನಿ ಮಧ್ಯೆ ಆಸ್ಟ್ರೇಲಿಯಾಗೆ ಹಾರಿದ್ದೇಕೆ ಕೂಪರ್ ಕೊನೊಲ್ಲಿ? ಅಸಲಿ ಕಾರಣ ಬಹಿರಂಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat