ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಅಸಮರ್ಪಕ ಜಿ.ಎಸ್.ಟಿ ಹೇರಿಕೆಗೆ ಕೇಂದ್ರ ದೇಶದ ಕ್ಷಮೆಯಾಚಿಸಲಿ : ವಿಕಾಸ್‌ ಆಗ್ರಹ

September 6, 2025
ಅಸಮರ್ಪಕ ಜಿ.ಎಸ್.ಟಿ ಹೇರಿಕೆಗೆ ಕೇಂದ್ರ ದೇಶದ ಕ್ಷಮೆಯಾಚಿಸಲಿ : ವಿಕಾಸ್‌ ಆಗ್ರಹ

ವಿಕಾಸ್‌ ಹೆಗ್ಡೆ

Share on WhatsappShare on FacebookShare on Twitter

ಉಡುಪಿ : ಜನರ ಮೇಲೆ ಜಿ.ಎಸ್.ಟಿ ಹೊರೆ ಹೋರಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಸಾಧನೆಯಾದರೆ ಜನಸಾಮಾನ್ಯರಿಗೆ ಹೊರೆಯಾಗಿದ್ದ ಜಿ.ಎಸ್.ಟಿ ವಿರುದ್ಧ ನಿರಂತರವಾಗಿ ಧ್ವನಿ ಎತ್ತಿ, ಹೋರಾಟ ಮಾಡಿ ಇವತ್ತು ಜಿ.ಎಸ್.ಟಿ ಹೊರೆ ಕಡಿಯಾಗಲು ಕಾರಣ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ.

ಪತ್ರಿಕಾ ಹೇಳಿಕೆಯನ್ನು ನೀಡಿದ ವಿಕಾಸ್‌, ಕೇಂದ್ರ ಸರ್ಕಾರ ಅವೈಜ್ಞಾನಿಕ ಹಾಗೂ ಅಸಮರ್ಪಕ ಜಿ.ಎಸ್.ಟಿಯನ್ನು 2016 ರಲ್ಲಿ ಜಾರಿಗೆ ತಂದಾಗ ಅಂದೇ ರಾಹುಲ್ ಗಾಂಧಿ ಇದನ್ನು ವಿರೋಧಿಸಿದ್ದರು ಹಾಗೂ ನಾಲ್ಕು ಶ್ರೇಣಿಯಲ್ಲಿರುವ ಜಿ.ಎಸ್.ಟಿಯನ್ನು ಎರಡು ಶ್ರೇಣಿಗೆ ಮಿತಿಗೊಳಿಸಲು ಆಗೃಹ ಮಾಡಿದ್ದರು ಹಾಗೂ ಜಿ.ಎಸ್.ಟಿ ಗರಿಷ್ಠ ಮಿತಿಯನ್ನು ಶೇ.18ಕ್ಕೆ ನಿಗದಿಗೊಳಿಸುವಂತೆ ಸಲಹೆ ನೀಡಿದ್ದರು, ಆದರೆ ಕೇಂದ್ರ ಸರ್ಕಾರ ಇಷ್ಟು ವರ್ಷಗಳ ಕಾಲ ಸುಮಾರು ಶೇ.28ರ ತನಕ ನಾಲ್ಕು ಶ್ರೇಣಿಯಲ್ಲಿ ಜಿ.ಎಸ್.ಟಿಯನ್ನು ಜನಸಾಮಾನ್ಯರ ಮೇಲೆ ಹೇರಿ, ತೆರಿಗೆ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ ಅನಗತ್ಯ ಹೊರೆ ಹೋರಿಸಿ ಅದೆಷ್ಟೋ ಉದ್ಯಮ ಹಾಗೂ ಉದ್ಯೋಗಿಗಳನ್ನು ಬೀದಿಗೆ ತಂದು ಈಗ ಜಿ.ಎಸ್.ಟಿ ಶ್ರೇಣಿಯನ್ನು ಎರಡು ಹಂತಕ್ಕೆ ಮಿತಿಗೊಳಿಸಿ ಶೇ.18 ಜಿ.ಎಸ್.ಟಿಗೆ ಸ್ಥಿಮಿತಗೊಳಿಸಿರುವುದು ದೊಡ್ಡ ಸಾಧನೆ ಎನ್ನುವ ರೀತಿ ಪ್ರಚಾರ ಮಾಡುತ್ತಿರುವುದು ಅವರ ರಾಜಕೀಯ ದಿವಾಳಿತನದ ಪರಮಾವಧಿಯಾಗಿದೆ, ಇವತ್ತು ಕೇಂದ್ರ ಸರ್ಕಾರ ಅಸಮರ್ಪಕ ಜಿ.ಎಸ್.ಟಿಯ ಶ್ರೇಣಿ ಹಾಗೂ ಮಿತಿಯನ್ನು ಕಡಿಮೆ ಮಾಡಲು ಕಾರಣ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನಿರಂತರ “ಅವೈಜ್ಞಾನಿಕ ಹಾಗೂ ಅಸಮರ್ಪಕ ಜಿ.ಎಸ್.ಟಿ” ವಿರುದ್ಧದ ಹೋರಾಟ ಎಂದಿದ್ದಾರೆ.

ಜಿ.ಎಸ್.ಟಿ ಎನ್ನುವ ಭೂತವನ್ನು ಮುಂದಿಟ್ಟು ಜನರಿಂದ ಸುಲಿಗೆ ಮಾಡಿದ ಕೇಂದ್ರ ಸರ್ಕಾರ ಜಿ.ಎಸ್.ಟಿ ಇಳಿಕೆ ತನ್ನ ಸಾಧನೆ ಎನ್ನುವ ಬದಲು ಇಷ್ಟು ವರ್ಷಗಳ ಕಾಲ ಜನರಿಗೆ ಜಿ.ಎಸ್.ಟಿ ಹೆಸರಿನಲ್ಲಿ ಅನಗತ್ಯ ಕಿರುಕುಳ ಹಾಗೂ ಆರ್ಥಿಕ ಹೊರೆ ನೀಡಿದ್ದಕ್ಕೆ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Tags: BJPCongressGSTKarnataka News beatKNBPM ModiRahul GandhiUdupiVikas Hegde
SendShareTweet
Previous Post

“ಕಣ್ಣೀರ ಕಣಿವೆ”ಯ ಹಾಡು | ಪುಸ್ತಕ ವಿಮರ್ಶೆ

Next Post

ಧರ್ಮಸ್ಥಳ ಪ್ರಕರಣ | ನನ್ನ ವಿರುದ್ಧದ ಆರೋಪ ಆಧಾರ ರಹಿತ : ಸೆಂಥಿಲ್‌ ತೀಕ್ಷ್ಣ ಪ್ರತಿಕ್ರಿಯೆ

Related Posts

ಉಡುಪಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ : ಓರ್ವ ದುರ್ಮರಣ
ಉಡುಪಿ

ಉಡುಪಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ : ಓರ್ವ ದುರ್ಮರಣ

ಬೆಳ್ಳಿ ಗೆದ್ದ ಕಾರ್ಕಳದ ಆಯುಷ್ ಶೆಟ್ಟಿಗೆ ಸಿಎಂ ಸನ್ಮಾನ!
ಉಡುಪಿ

ಬೆಳ್ಳಿ ಗೆದ್ದ ಕಾರ್ಕಳದ ಆಯುಷ್ ಶೆಟ್ಟಿಗೆ ಸಿಎಂ ಸನ್ಮಾನ!

ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ – ಡಿಸಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ
ಉಡುಪಿ

ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ – ಡಿಸಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ

ಲಂಡನ್‌ ಮಹಿಳೆ ನಂಬಿದ ಪಾಂಡುಗೆ 1.13 ಲಕ್ಷ ಪಂಗನಾಮ..!
ಉಡುಪಿ

ಲಂಡನ್‌ ಮಹಿಳೆ ನಂಬಿದ ಪಾಂಡುಗೆ 1.13 ಲಕ್ಷ ಪಂಗನಾಮ..!

ಉಡುಪಿಯಲ್ಲಿ ಅರ್ಥಪೂರ್ಣ ಅಂಬೇಡ್ಕರ್‌ ಜಯಂತಿ.. ಕರ್ನಾಟಕ ದಸಂಸಕ್ಕೆ ಭೀಮ ಘರ್ಜನೆ ಸಾಥ್‌
ಉಡುಪಿ

ಉಡುಪಿಯಲ್ಲಿ ಅರ್ಥಪೂರ್ಣ ಅಂಬೇಡ್ಕರ್‌ ಜಯಂತಿ.. ಕರ್ನಾಟಕ ದಸಂಸಕ್ಕೆ ಭೀಮ ಘರ್ಜನೆ ಸಾಥ್‌

ಉಡುಪಿ : 43ನೇ ವಯಸ್ಸಿನಲ್ಲಿ ಪಿಯುಸಿ ಪಾಸಾದ ರಿಕ್ಷಾ ಚಾಲಕ
ಉಡುಪಿ

ಉಡುಪಿ : 43ನೇ ವಯಸ್ಸಿನಲ್ಲಿ ಪಿಯುಸಿ ಪಾಸಾದ ರಿಕ್ಷಾ ಚಾಲಕ

Next Post
ಧರ್ಮಸ್ಥಳ ಪ್ರಕರಣ | ನನ್ನ ವಿರುದ್ಧದ ಆರೋಪ ಆಧಾರ ರಹಿತ : ಸೆಂಥಿಲ್‌ ತೀಕ್ಷ್ಣ ಪ್ರತಿಕ್ರಿಯೆ

ಧರ್ಮಸ್ಥಳ ಪ್ರಕರಣ | ನನ್ನ ವಿರುದ್ಧದ ಆರೋಪ ಆಧಾರ ರಹಿತ : ಸೆಂಥಿಲ್‌ ತೀಕ್ಷ್ಣ ಪ್ರತಿಕ್ರಿಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat