ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬ್ಯಾಲೆಟ್ ಪೇಪರ್ ಜಾರಿಗೆ ತರುವುದು ಮೂರ್ಖತನದ ಪರಮಾವಧಿ: ವಿಜಯೇಂದ್ರ

September 7, 2025
Share on WhatsappShare on FacebookShare on Twitter

ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಗೆ ಈಗ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದ್ದು ಯಾಕೆ ಎಂದು ಸಿಎಂ, ಡಿಸಿಎಂ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಮೂರು ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ನ್ನು ತಿರಸ್ಕರಿಸಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಇವಿಎಂ ಸರಿ ಇಲ್ಲ ಎಂದು ಹೇಳುತ್ತಿದ್ದಾರೆ. ನಾವು ಬ್ಯಾಲೆಟ್ ಪೇಪರ್‌ ಗೆ ಹೆದರುತ್ತಿಲ್ಲ. ಅದರ ಅವಶ್ಯಕತೆಯೂ ನಮಗೆ ಇಲ್ಲ. ಇವಿಎಂಗಳಲ್ಲಿ ದೋಷ ಇದ್ದಿದ್ದರೆ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕಗಳಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬಂತು? ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರ, ಹರಿಯಾಣಗಳಲ್ಲಿ ಸೋತಿರುವ ಕಾಂಗ್ರೆಸ್ ಹತಾಶೆಯಿಂದ ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿದೆ. ಕಾಂಗ್ರೆಸ್ ಎಲ್ಲವನ್ನೂ ವಿರೋಧ ಮಾಡುತ್ತಿದೆ. ಬ್ಯಾಲೆಟ್ ಪೇಪರ್ ವಿರುದ್ಧ ಬಿಜೆಪಿಯಿಂದ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬಾನು ಮುಷ್ತಾಕ್ ಆಯ್ಕೆ ವಿರುದ್ಧ ಪ್ರತಾಪ್ ಸಿಂಹ ಹೈಕೋರ್ಟ್ ಮೊರೆ ಹೋಗಿರುವ ವಿಚಾರವಾಗಿ ಮಾತನಾಡಿದ ವರು, ಪ್ರತಾಪ್ ಸಿಂಹ ಹೈಕೋರ್ಟ್‌ಗೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲ. ನಾನೂ ಮಾಧ್ಯಮಗಳಲ್ಲಿ ನೋಡಿದ್ದು. ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದಾರೆ. ಹಿಂದೂ ಮಹಿಳೆ ದೀಪಾ ಬಸ್ತಿ ಅವರನ್ನು ಯಾಕೆ ಕರೆಯಲಿಲ್ಲ? ಇದಕ್ಕೆ ಸಿದ್ದರಾಮಯ್ಯ ಅವರು ಇನ್ನೂ ಉತ್ತರ ಕೊಟ್ಟಿಲ್ಲ. ಮೊದಲು ಇದಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

Tags: B.Y. VijayendraBanu MushtaqBJP State PresidentCongressElectionHigh Court
SendShareTweet
Previous Post

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ

Next Post

ಗಣೇಶ ಮೆರವಣಿಗೆ ವೇಳೆ ಹಿಂದೂ ಯುವಕನಿಗೆ ಚಾಕು ಇರಿತ

Related Posts

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!
ಬೆಂಗಳೂರು

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

Next Post
ಗಣೇಶ ಮೆರವಣಿಗೆ ವೇಳೆ ಹಿಂದೂ ಯುವಕನಿಗೆ ಚಾಕು ಇರಿತ

ಗಣೇಶ ಮೆರವಣಿಗೆ ವೇಳೆ ಹಿಂದೂ ಯುವಕನಿಗೆ ಚಾಕು ಇರಿತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

ಕೊಲಂಬೊದಲ್ಲಿ ಅಚ್ಚರಿಯ ದಾಖಲೆ : 18 ವರ್ಷಗಳ ಬಳಿಕ ಕುಂಬ್ಳೆ ಸಾಲಿಗೆ ಸೇರಿದ ನಾಯಕ ಗಿಲ್!

ಕೊಲಂಬೊದಲ್ಲಿ ಅಚ್ಚರಿಯ ದಾಖಲೆ : 18 ವರ್ಷಗಳ ಬಳಿಕ ಕುಂಬ್ಳೆ ಸಾಲಿಗೆ ಸೇರಿದ ನಾಯಕ ಗಿಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat