ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಾಸಿಗೆ-ದಿಂಬು, ಮನರಂಜನೆ, ಆಸ್ಪತ್ರೆ…: ವಂಚಕ ಚೋಕ್ಸಿಗೆ ಜೈಲಲ್ಲಿರುವ ವ್ಯವಸ್ಥೆಯೇನು?

September 8, 2025
Share on WhatsappShare on FacebookShare on Twitter

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ಗೆ ಸಾವಿರಾರು ಕೋಟಿ ರೂ. ವಂಚಿಸಿ, ವಿದೇಶಕ್ಕೆ ಪರಾರಿಯಾಗಿ ಅಲ್ಲೇ ನೆಲೆಸಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಹಸ್ತಾಂತರಿಸುವಂತೆ ಬೆಲ್ಜಿಯಂಗೆ ಭಾರತ ಮನವಿ ಮಾಡಿದೆ. ಜೊತೆಗೆ ಮುಂಬೈ ಜೈಲಿನಲ್ಲಿ ಚೋಕ್ಸಿಗೆ ನೀಡಲಾಗುವ ಸೌಲಭ್ಯಗಳ ಬಗ್ಗೆ ವಿವರವಾದ ಭರವಸೆಯನ್ನೂ ನೀಡಿದೆ. ಚೋಕ್ಸಿಗೆ ಏಕಾಂತವಾಸ ಶಿಕ್ಷೆ ಇರುವುದಿಲ್ಲ ಮತ್ತು ಅವರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭಾರತ ಸರ್ಕಾರ ಸ್ಪಷ್ಟಪಡಿಸಿದೆ.

ಚೋಕ್ಸಿಯನ್ನು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗುವುದು ಮಾತ್ರವಲ್ಲದೇ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಭಾರತ ಸರ್ಕಾರವು ಬೆಲ್ಜಿಯಂ ಅಧಿಕಾರಿಗಳಿಗೆ ಭರವಸೆ ನೀಡಿದೆ. ಭಾರತ ನೀಡಿರುವ ಭರವಸೆಗಳ ಪಟ್ಟಿ ಇಂತಿವೆ:

ಹಾಸಿಗೆ, ದಿಂಬು, ಹೊದಿಕೆ, ಮರದ ಮಂಚ
ಚೋಕ್ಸಿಯನ್ನು ಮುಂಬೈನ ಆರ್ಥರ್ ರೋಡ್ ಜೈಲಿನ ಬ್ಯಾರಕ್ ಸಂಖ್ಯೆ 12 ರಲ್ಲಿ ಇರಿಸಲಾಗುವುದು. ಅವರಿಗೆ ಮಲಗಲು ಹತ್ತಿಯ ಹಾಸಿಗೆ, ದಿಂಬು ಮತ್ತು ಹೊದಿಕೆ ನೀಡಲಾಗುವುದು. ವೈದ್ಯಕೀಯ ಕಾರಣಗಳಿಗಾಗಿ ಮರದ ಅಥವಾ ಲೋಹದ ಮಂಚವನ್ನು ಒದಗಿಸಲೂ ಅವಕಾಶವಿದೆ. ಕೋಣೆಯಲ್ಲಿ ಸಾಕಷ್ಟು ಗಾಳಿ-ಬೆಳಕು ಮತ್ತು ವೈಯಕ್ತಿಕ ವಸ್ತುಗಳನ್ನು ಸಂಗ್ರಹಿಸಿಡಲು ಸ್ಥಳಾವಕಾಶವಿರುತ್ತದೆ.

ಮುಂಬೈನ ವಾತಾವರಣ ಸಾಮಾನ್ಯವಾಗಿ ಸೌಮ್ಯವಾಗಿರುವುದರಿಂದ ಕೋಣೆಯಲ್ಲಿ ಹೀಟರ್ ಅಥವಾ ಹವಾನಿಯಂತ್ರಣ(ಎಸಿ) ವ್ಯವಸ್ಥೆಯ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.

ಆಹಾರ ಮತ್ತು ಮನರಂಜನೆ
ದಿನಕ್ಕೆ ಮೂರೂ ಹೊತ್ತು ಪೌಷ್ಟಿಕ ಆಹಾರವನ್ನು ನೀಡಲಾಗುವುದು. ವೈದ್ಯರ ಅನುಮೋದನೆಯ ಮೇರೆಗೆ ವಿಶೇಷ ಆಹಾರ ಪದ್ಧತಿಗೂ ಅವಕಾಶವಿದೆ. ಜೈಲಿನ ಕ್ಯಾಂಟೀನ್‌ನಿಂದ ಹಣ್ಣುಗಳು ಮತ್ತು ಇತರೆ ತಿಂಡಿಗಳನ್ನು ಖರೀದಿಸಬಹುದು.

ವ್ಯಾಯಾಮ-ಮನರಂಜನೆ
ಪ್ರತಿದಿನ ಒಂದು ಗಂಟೆಗೂ ಹೆಚ್ಚು ಕಾಲ ಹೊರಾಂಗಣದಲ್ಲಿ ವ್ಯಾಯಾಮ ಮತ್ತು ಮನರಂಜನೆಗೆ ಅವಕಾಶ ನೀಡಲಾಗುವುದು. ಒಳಾಂಗಣದಲ್ಲಿ ಬೋರ್ಡ್ ಗೇಮ್ಸ್ ಮತ್ತು ಬ್ಯಾಡ್ಮಿಂಟನ್ ಆಡಲು ಅವಕಾಶವಿದೆ. ಅಲ್ಲದೆ, ಯೋಗ, ಧ್ಯಾನ ಮತ್ತು ಗ್ರಂಥಾಲಯದ ಸೌಲಭ್ಯವೂ ಲಭ್ಯವಿರುತ್ತದೆ.

ವೈದ್ಯಕೀಯ ಆರೈಕೆ
ಜೈಲಿನಲ್ಲಿ 24×7 ವೈದ್ಯಕೀಯ ಸೌಲಭ್ಯ ಲಭ್ಯವಿರುತ್ತದೆ. ಆರ್ಥರ್ ರೋಡ್ ಜೈಲಿನಲ್ಲೇ 20 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಇದೆ. ಈ ಆಸ್ಪತ್ರೆಯಲ್ಲಿ ಆರು ವೈದ್ಯಾಧಿಕಾರಿಗಳು, ನರ್ಸಿಂಗ್ ಸಿಬ್ಬಂದಿ, ಫಾರ್ಮಾಸಿಸ್ಟ್‌ಗಳು ಮತ್ತು ಇಸಿಜಿ ಸೇರಿದಂತೆ ಅಗತ್ಯ ಉಪಕರಣಗಳಿವೆ. ಜೈಲಿನಿಂದ 3 ಕಿ.ಮೀ.ಗಿಂತ ಕಡಿಮೆ ದೂರದಲ್ಲಿ ಪೂರ್ಣ ಪ್ರಮಾಣದ ಸರ್ಕಾರಿ ಆಸ್ಪತ್ರೆ ಇದೆ. ಅಗತ್ಯವಿದ್ದರೆ ತಜ್ಞ ವೈದ್ಯರ ಸಮಾಲೋಚನೆಗಾಗಿ ಚೋಕ್ಸಿಯನ್ನು ಅಲ್ಲಿಗೆ ಕರೆದೊಯ್ಯಲಾಗುವುದು. ಜೈಲಿನ ಆಸ್ಪತ್ರೆಯಲ್ಲಿ ಮನೋವೈದ್ಯಕೀಯ, ಕ್ಷಯರೋಗ ಮತ್ತು ದಂತ ಚಿಕಿತ್ಸಾ ವಿಭಾಗಗಳೂ ಇವೆ. ತುರ್ತು ಪರಿಸ್ಥಿತಿಗಾಗಿ ಆಂಬುಲೆನ್ಸ್ ವ್ಯವಸ್ಥೆಯೂ ಇದೆ.

ಈ ಭರವಸೆಗಳನ್ನು ಬೆಲ್ಜಿಯಂ ನ್ಯಾಯಾಲಯಗಳು ಪರಿಶೀಲಿಸಲಿವೆ. ಭಾರತದಲ್ಲಿ ಚೋಕ್ಸಿಯ ಬಂಧನದ ಪರಿಸ್ಥಿತಿಗಳು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮಾನದಂಡಗಳನ್ನು ಪೂರೈಸುತ್ತವೆ ಎಂದು ನ್ಯಾಯಾಲಯಕ್ಕೆ ಮನವರಿಕೆಯಾದರೆ, ಆತನನ್ನು ವಿಚಾರಣೆಗಾಗಿ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆಯಿದೆ.

Tags: Bed and PillowsENTERTAINMENTHospitalMehul ChoksiMumbai Jail
SendShareTweet
Previous Post

ಸರ್ಕಾರದ ಕುಮ್ಮಕ್ಕಿನಿಂದ ನಡೆದ ಘಟನೆ: ಅಶೋಕ್ ವಾಗ್ದಾಳಿ

Next Post

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ

Related Posts

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!
ದೇಶ

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

Next Post
ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat