ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಯಾದಗಿರಿ

ಅಕ್ರಮ ಅನ್ನಭಾಗ್ಯ ಅಕ್ಕಿ ಮಾರಾಟ | ಇಬ್ಬರ ವಿರುದ್ಧ ಪ್ರಕರಣ ದಾಖಲು

September 9, 2025
ಅಕ್ರಮ ಅನ್ನಭಾಗ್ಯ ಅಕ್ಕಿ ಮಾರಾಟ | ಇಬ್ಬರ ವಿರುದ್ಧ ಪ್ರಕರಣ ದಾಖಲು
Share on WhatsappShare on FacebookShare on Twitter

ಯಾದಗಿರಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ರೈಸ್‌ ಮಿಲ್‌ನಲ್ಲಿ ಸಂಗ್ರಹಿಸಲಾಗಿದ್ದ ಅಕ್ರಮ ಪಡಿತರ ಅಕ್ಕಿ ಜಪ್ತಿ ಮಾಡಿದ ಹಿನ್ನೆಲೆಯಲ್ಲಿ ನಿನ್ನೆ(ಸೋಮವಾರ) ರಾತ್ರಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಒಟ್ಟು 1,17,92 ಕೋಟಿ ರೂ.ಮೌಲ್ಯದ (ಒಂದು ಕೋಟಿ ಹದಿನೇಳು ಲಕ್ಷ ತೊಂಬತ್ತೆರಡು ಸಾವಿರ) ಸುಮಾರು 4108 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ ಘಟನೆ ನಡೆದಿದೆ.

ಲಕ್ಷ್ಮಿ ವೆಂಕಟೇಶ್ವರ ಇಂಡ್ರಸ್ಟ್ರೀಸ್ ನ ಮಾಲಿಕ ನರೆಂದ್ರ ರಾಠೋಡ್ ಮತ್ತು ಅಯ್ಯಪ್ಪ ರಾಠೋಡ್ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಇಬ್ಬರು ಒಳಗೊಂಡಂತೆ ಮಹಾಲಕ್ಷ್ಮಿ, ಬಾಲಾಜಿ ಇಂಡ್ರಸ್ಟ್ರೀಸ್‌ ನ ಪ್ರಮುಖರು ಪರಾರಿಯಾಗಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳು ಶನಿವಾರ ರಾತ್ರಿ ಆರೋಪಿ ನರೇಂದ್ರ ರಾಠೋಡ್ ಅವರಿಗೆ ಒಳಪಟ್ಟಿರುವ ಗುರುಮಠಕಲ್ ಪಟ್ಟಣದ ವಿವಿಧ ರೈಸ್ ಮಿಲ್, ಗೊದಾಮುಗಳ ಮೇಲೆ ದಾಳಿ ಇಟ್ಟು ಕಾರ್ಯಾಚರಣೆ ನಡೆಸಿದ್ದರು, ಕಾರ್ಯಚರಣೆ ಸೋಮವಾರ ಸಂಜೆ 6.30 ರವರೆಗೆ ನಡೆದಿದ್ದು, ಅಂತಿಮವಾಗಿ ಭಾರಿ ಪ್ರಮಾಣದ ಪಡಿತರ ಅಕ್ಕಿ ಜಪ್ತಿ ಮಾಡುವ ಮೂಲಕ ದೊಡ್ಡ ಪ್ರಕರಣವನ್ನೇ ಬಯಲಿಗೆಳೆದಿದ್ದಾರೆ.

Tags: annabhagyaBJPCongress GovernamentKarnataka News beat
SendShareTweet
Previous Post

ಕಲ್ಲು ತೂರಾಟ ಪ್ರಕರಣ | ಇಂದು ಕೂಡ ಮದ್ದೂರು ಬಂದ್

Next Post

ಮುಂದಿನ ಮೂರು ದಿನಗಳು ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ  

Related Posts

ಕ್ಷುಲಕ್ಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ!
ಯಾದಗಿರಿ

ಕ್ಷುಲಕ್ಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ!

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!
ಯಾದಗಿರಿ

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!

ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ಜಲಸಮಾಧಿ!
ಯಾದಗಿರಿ

ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ಜಲಸಮಾಧಿ!

ಅಕ್ರಮ ಸಂಬಂಧಕ್ಕೆ ಅಡ್ಡಿ – ಸುಪಾರಿ ಕೊಟ್ಟು ಪತಿಯ ಕಥೆ ಮುಗಿಸಿದ ಪತ್ನಿ!
ಯಾದಗಿರಿ

ಅಕ್ರಮ ಸಂಬಂಧಕ್ಕೆ ಅಡ್ಡಿ – ಸುಪಾರಿ ಕೊಟ್ಟು ಪತಿಯ ಕಥೆ ಮುಗಿಸಿದ ಪತ್ನಿ!

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!
ಯಾದಗಿರಿ

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

ಗ್ಯಾಸ್‌ ಟ್ರಬಲ್‌ : ಯಾದಗಿರಿಯಲ್ಲಿ ಸಿಲಿಂಡರ್‌ಗಾಗಿ ಜನ ಪರದಾಟ
ಯಾದಗಿರಿ

ಗ್ಯಾಸ್‌ ಟ್ರಬಲ್‌ : ಯಾದಗಿರಿಯಲ್ಲಿ ಸಿಲಿಂಡರ್‌ಗಾಗಿ ಜನ ಪರದಾಟ

Next Post
ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಮೂರು ದಿನಗಳು ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ  

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat