ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಹೊಟೇಲ್‌ ಗೆ ರೇಟಿಂಗ್‌ ಮಾಡಿ ಹಣ ಗಳಿಸಿ “ವಂಚಕ ಟಾಸ್ಕ್‌” | ಉಪ್ಪುಂದದ ಅರ್ಚಕನಿಗೆ 6.16 ಲಕ್ಷ ವಂಚನೆ

September 9, 2025
ಹೋಟೇಲ್‌ ಗೆ ರೇಟಿಂಗ್‌ ಮಾಡಿ ಹಣ ಗಳಿಸಿ “ವಂಚಕ ಟಾಸ್ಕ್‌” | ಉಪ್ಪುಂದದ ಅರ್ಚಕನಿಗೆ 6.16 ಲಕ್ಷ ವಂಚನೆ

ಸಾಂದರ್ಭಿಕ ಚಿತ್ರ

Share on WhatsappShare on FacebookShare on Twitter

ಬೈಂದೂರು : ಹೊಟೇಲ್‌ ಗೆ ರೇಟಿಂಗ್ ಕೊಟ್ಟು ಹಣ ಗಳಿಸಿ ಎನ್ನುವ ಸಂದೇಶವನ್ನು ನಂಬಿ ಲಿಂಕ್ ಕ್ಲಿಕ್ಕಿಸಿ ತೆರೆದು ವ್ಯಕ್ತಿಯೊಬ್ಬರು ಬರೋಬ್ಬರಿ 6.16 ಲಕ್ಷ ರೂ. ಕಳೆದುಕೊಂಡ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಗುರುಮೂರ್ತಿ ಜಿ. ಹೆಗಡೆ, ಆನ್‌ ಲೈನ್ ವಂಚನೆಗೆ ಒಳಗಾದವರು.

ಅರ್ಚಕರ ಮೊಬೈಲ್‌ ಗೆ ನ್ಯಾಶನಲ್ ಸ್ಟಾಕ್ ಎಕ್ಸ್‌ ಚೇಂಜ್ ಎನ್ನುವ ಅನಧಿಕೃತ ಲಿಂಕ್ ಬಂದಿದ್ದು,  ಆ ಲಿಂಕನ್ನು ಅವರು ನಂಬಿ ಕ್ಲಿಕ್ಕಿಸಿ ತೆರೆದಿದ್ದಾರೆ. ಅದರಲ್ಲಿ ಹೊಟೇಲ್‌ಗೆ ರೇಟಿಂಗ್ ಕೊಟ್ಟು ಹಣ ಗಳಿಸಬಹುದು ಎಂಬ ವಿಷಯ ಉಲ್ಲೇಖಿಸಲಾಗಿದ್ದು, ಅದನ್ನು ನಂಬಿ ವಂಚನೆಗೆ ಒಳಗಾಗಿದ್ದಾರೆ.

ಅದರಂತೆ ಅರ್ಚಕರು ಪತ್ನಿಯ ಬ್ಯಾಂಕ್ ಖಾತೆಯಿಂದ 1,44,000 ರೂ.ಗಳನ್ನು ಕಳಿಸಿದ್ದರು. ಟಾಸ್ಕ್ ಪಾಯಿಂಟ್ ಶೇ. 90 ರಷ್ಟು ಆಗಿದ್ದು, ಶೇ. 100ರಷ್ಟು ಪಾಯಿಂಟ್ ಮಾಡಿದರೆ ಮಾತ್ರ ಹಾಕಿದ ಹಣ ಮರುಪಾವತಿ ಆಗುತ್ತದೆ ಎಂದು ವಂಚಕರು ಜಾಲದ ಪ್ರಕ್ರಿಯೆಲ್ಲಿ ತಿಳಿಸಿದ್ದರು.  ವಂಚಕರ ತಂಡ ಹೇಳಿದಂತೆ ತೀರಾ ನಂಬಿ ಅದರಂತೆ ಅರ್ಚಕರು ರಮೇಶ ಎಂಬವರ ಖಾತೆಯಿಂದ ಸೆ. 2ರಂದು 2,72,700 ರೂ. ಕಳುಹಿಸಿದ್ದರು.

ಬಳಿಕ ನಿಮ್ಮ ಅಕೌಂಟ್ ಫ್ರೀಜ್ ಆಗಿದ್ದು, ಇನ್ನಷ್ಟು ಹಣ ಹಾಕಿದರೆ ಮಾತ್ರ ಅನ್‌ ಫ್ರೀಜ್ ಆಗಲಿದೆ ಎಂದು ಹೇಳಿ ವಂಚಕ ಜಾಲ ಮತ್ತಷ್ಟು ಭಯಭೀತರನ್ನಾಗಿಸಿತ್ತು. ಅಷ್ಟಾಗಿಯೂ, ಕ್ರಮವಾಗಿ 1,45,000 ರೂ. ಮತ್ತು 55,000 ರೂ. ವಂಚನೆಗೊಳಗಾದ ಅರ್ಚಕರು ಕಳುಹಿಸಿದ್ದರು. ಮತ್ತೆ ಮತ್ತೆ ಹಣ ಹಾಕುವಂತೆ ತಿಳಿಸಿದಾಗ ತಾನು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದಿದ್ದು ಅಷ್ಟರಲ್ಲಿ ಒಟ್ಟು 6,16,700 ರೂ. ಕಳೆದುಕೊಂಡಿದ್ದರು.

ಈ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.

Tags: byndoorCyber Crimefraudulent taskKarnataka News beatUdupi
SendShareTweet
Previous Post

ಗೋ ಸಾಗಾಟ | ಸುಳ್ಳು ಸುದ್ದಿ‌ ಹರಡಿರುವ ಆರೋಪ | ಹಿಂದೂ ಜಾಗರಣ ವೇದಿಕೆಯ ಮುಂಖಡನ ಬಂಧನ

Next Post

ಕಾಟನ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳು: ಬಿ.ಕಾಂ ಪಾಸಾದವರಿಗೆ ಗುಡ್ ನ್ಯೂಸ್

Related Posts

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ
ಉಡುಪಿ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!
ಉಡುಪಿ

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ

ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ
ಉಡುಪಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

ಕಂಪೌಂಡಿಗೆ ಸ್ಕೂಟರ್ ಡಿಕ್ಕಿ.. ಓರ್ವ ಮಹಿಳೆ ಸಾವು
ಉಡುಪಿ

ಕಂಪೌಂಡಿಗೆ ಸ್ಕೂಟರ್ ಡಿಕ್ಕಿ.. ಓರ್ವ ಮಹಿಳೆ ಸಾವು

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ
ಉಡುಪಿ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

Next Post
ಕಾಟನ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳು: ಬಿ.ಕಾಂ ಪಾಸಾದವರಿಗೆ ಗುಡ್ ನ್ಯೂಸ್

ಕಾಟನ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳು: ಬಿ.ಕಾಂ ಪಾಸಾದವರಿಗೆ ಗುಡ್ ನ್ಯೂಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ..  ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ.. ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!

ದಾವಣಗೆರೆ ‘ಬೈ ಎಲೆಕ್ಷನ್’ ಟಿಕೆಟ್ ಘೋಷಣೆಯಾದ್ರೂ ಬಿಜೆಪಿಯಲ್ಲಿ ನಿಲ್ಲದ ಅಸಮಾಧಾನ!?

ದಾವಣಗೆರೆ ‘ಬೈ ಎಲೆಕ್ಷನ್’ ಟಿಕೆಟ್ ಘೋಷಣೆಯಾದ್ರೂ ಬಿಜೆಪಿಯಲ್ಲಿ ನಿಲ್ಲದ ಅಸಮಾಧಾನ!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat