ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ | ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ : ಮಧು ಬಂಗಾರಪ್ಪ  

September 9, 2025
ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ | ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ : ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ

Share on WhatsappShare on FacebookShare on Twitter

ಬೆಂಗಳೂರು : ಈದ್‌ ಮಿಲಾದ್‌ ಮೆರವಣಿಗೆಯ ಸಂದರ್ಭದಲ್ಲಿ ಪಾಕ್‌ ಪರ ಘೋಷಣೆ ಮಾಡಿರುವ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹನ್ನೆರಡು ಸೆಂಕೆಂಡಿನ ವೀಡಿಯೋ ಅದು.  ಅದರ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ಶಿವಮೊಗ್ಗ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲೆಯ ಉಸುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಮಧು ಬಂಗಾರಪ್ಪ,  ಈ ಸಂಬಂಧಿಸಿದಂತೆ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಪೂರ್ಣ ಅಧಿಕಾರವನ್ನು ಸರ್ಕಾರ ನೀಡಿದೆ. ಪೊಲೀಸ್‌ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ವಹಿಸುತ್ತದೆ. ಯಾರೇ ಆದರೂ ನಿರ್ದಾಕ್ಷ್ಣ್ಯ ಕ್ರಮ ತೆಗೆದುಕೊಳ್ಳುವುದಕ್ಕೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ನಾವು ಇಂತ ಬೆಳವಣಿಗಳನ್ನೆಲ್ಲಾ ಒಪ್ಪುವುದಿಲ್ಲ. ನಾವು ಇಂತಹ ಘಟನೆಗಳನ್ನು ಖಂಡಿಸುತ್ತೇವೆ. ಈ ಸಂಬಂಧಿಸಿದಂತೆ ನಿನ್ನೆಯೇ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ನಾನು ಚರ್ಚಿಸಿದ್ದೇನೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಈ ರೀತಿಯ ಘಟನೆಗಳು ಪದೆ ಪದೆ ಆಗುತ್ತಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಮಾತನಾಡಿ, ಬಿಜೆಪಿಯವರಿಗೆ ಉತ್ತರ ನೀಡುವುದಕ್ಕೆ ನಾನು ಸಚಿವನಾಗಿದ್ದಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದಕ್ಕೆ ಕಾನೂನಿದೆ. ನ್ಯಾಯಾಂಗ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ.

Tags: BJPCongressKarnataka News beatMadhu BangarappaShivamogga
SendShareTweet
Previous Post

ಆಟೋ ಬುಕ್‌ ಮಾಡಿ ಚಾಲಕನ ಸುಲಿಗೆ | ಮೂವರ ಬಂಧನ

Next Post

ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ

Related Posts

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು
ರಾಯಚೂರು

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಸಾಲಗಾರರ ಕಿರುಕುಳ – ಕುಡಿದು ಮೊಬೈಲ್ ಟವರ್ ಏರಿದ ಭೂಪ!
ಬಾಗಲಕೋಟೆ

ಸಾಲಗಾರರ ಕಿರುಕುಳ – ಕುಡಿದು ಮೊಬೈಲ್ ಟವರ್ ಏರಿದ ಭೂಪ!

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!
ಹಾಸನ

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!
ಮೈಸೂರು

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Next Post
ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ

ಪರಮೇಶ್ವರ್‌ ಅಸಮರ್ಥ ಗೃಹ ಸಚಿವ : ಶೋಭಾ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್ : NIMHANS ಸಂಸ್ಥೆಯಲ್ಲಿ ಎರಡು ಹುದ್ದೆಗಳ ನೇಮಕಾತಿ

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್ : NIMHANS ಸಂಸ್ಥೆಯಲ್ಲಿ ಎರಡು ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat