ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಜಾರ್ಜ್‌  

September 9, 2025
ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ಶೀಘ್ರ ಪೂರ್ಣ : ಜಾರ್ಜ್‌

ಇಂಧನ ಸಚಿವ ಕೆ.ಜೆ.ಜಾರ್ಜ್

Share on WhatsappShare on FacebookShare on Twitter

ಧಾರವಾಡ: ಮೂರು ಸಾವಿರ ಲೈನ್‌ಮನ್ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಾರ್ಜ್, ಎಲ್ಲ ವಿದ್ಯುತ್ ಕಂಪನಿಗಳಿಗೂ (ಮೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಸೆಸ್ಟ್.) ಲೈನ್‌ಮನ್‌ಗಳನ್ನು ಒದಗಿಸಲಾಗುವುದು. ನೇಮಕವಾದವರು 10 ವರ್ಷ ಒಂದೇ ಕಂಪನಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಿಯಮ ರೂಪಿಸಲಾಗಿದೆ’ ಎಂದಿದ್ದಾರೆ.

‘ಶರಾವತಿ ವಿದ್ಯುತ್‌ ಘಟಕದಲ್ಲಿ ‘ಪಂಪ್ ಸ್ಟೋರೇಜ್’ ವ್ಯವಸ್ಥೆಗೆ ಉದ್ದೇಶಿಸಲಾಗಿದೆ. ಇದನ್ನು ಸ್ಥಾಪಿಸಲು 52 ಹೆಕ್ಟೇ‌ರ್ ಜಾಗ ಬೇಕು. ಪಂಪ್ ಸ್ಟೋರೇಜ್‌ನಿಂದ ಎರಡು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಲಿದೆ’ ಎಂದು ತಿಳಿಸಿದ್ದಾರೆ.

‘ಸಿಸಿ’ (ಕಟ್ಟಡ ನಿರ್ಮಾಣ ಅನುಮತಿ ಪತ್ರ) ಹಾಗೂ ‘ಒಸಿ’ (ಕಟ್ಟಡ ಸ್ವಾಧೀನಾನುಭವ ಪತ್ರ) ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಸಂಪುಟ ಸಭೆ ನಿರ್ಧಾರ ಕೈಗೊಳ್ಳಲಿದೆ. ‘ಒಸಿ’, ‘ಸಿಸಿ’ ಇಲ್ಲದ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗಿದೆ. ಸಂಪುಟದಲ್ಲಿ ಕೈಗೊಳ್ಳುವ ನಿರ್ಧಾರದಂತೆ ಇಲಾಖೆ ಕ್ರಮ ವಹಿಸಲಿದೆ’ ಎಂದು ಹೇಳಿದ್ದಾರೆ.

‘ಕಟ್ಟಡಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕಕ್ಕೆ ‘ಸಿಸಿ’ (ಕಟ್ಟಡ ನಿರ್ಮಾಣ ಅನುಮತಿ ಪತ್ರ) ಮತ್ತು ಶಾಶ್ವತ ಸಂಪರ್ಕಕ್ಕೆ ‘ಒಸಿ’ ಶಾಶ್ವತ ಸಂಪರ್ಕಕ್ಕೆ (ಒಸಿ) ಇರಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ‘ಒಸಿ’, ‘ಸಿಸಿ’ ಇಲ್ಲದವರಿಗೆ ಸಂಪರ್ಕ ನೀಡದಂತೆ ಮುಖ್ಯಕಾರ್ಯದರ್ಶಿ ಇಂಧನ ಇಲಾಖೆಗೆ ಸೂಚನೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

‘ರಾಷ್ಟ್ರೀಯ ವಿದ್ಯುತ್ ‘ಗ್ರೀಡ್’ ಬಹಳ ಮುಖ್ಯವಾದುದು. ಈ ಗ್ರಿಡ್ ಮೂಲಕ ಪಂಜಾಬ್, ಉತ್ತರ ಪ್ರದೇಶಗಳಿಂದ ಈ ಭಾಗಕ್ಕೆ ವಿದ್ಯುತ್‌ ಪೂರೈಸಲಾಗುತ್ತದೆ. ‘ತಮ್ಮಾರ್ ವಿದ್ಯುತ್ ಯೋಜನೆಗೆ ತಡೆ ಮಾಡುವುದು ಸರಿಯಲ್ಲ. ಮಹಾದಾಯಿ ಯೋಜನೆಗಾಗಿ ಒತ್ತಡವನ್ನು ಹೇರುತ್ತೇವೆ’ ಎಂದು ಪ್ರತಿಕ್ರಿಯಿಸಿದ್ದಾರೆ.

Tags: beatBJPCongressEnergy Minister K.J. GeorgeKarnataka News beat
SendShareTweet
Previous Post

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

Next Post

ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿಅನಾವರಣಗೊಳ್ಳಲಿದೆ, ಭಾರತದ ಮೊಟ್ಟಮೊದಲ ಸಂಪೂರ್ಣ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ- “ರೋಹನ್ ಮರೀನಾಒನ್”

Related Posts

ಪಟಾಕಿ ಸಿಡಿಸುವ ಮುನ್ನ ಇಲ್ಲಿ ಗಮನಿಸಿ: ಕೇವಲ 11 ರೂ.ಗೆ ಸಿಗಲಿದೆ 25 ಸಾವಿರ ರೂ. ವಿಮೆ ಕವರೇಜ್
ರಾಜ್ಯ

ಪಟಾಕಿ ಸಿಡಿಸುವ ಮುನ್ನ ಇಲ್ಲಿ ಗಮನಿಸಿ: ಕೇವಲ 11 ರೂ.ಗೆ ಸಿಗಲಿದೆ 25 ಸಾವಿರ ರೂ. ವಿಮೆ ಕವರೇಜ್

ಅಂಜನಾದ್ರಿಯಲ್ಲಿ ಜಟಾಪಟಿ: ಬೀಗ ಒಡೆದು ವಶ!
ಕೊಪ್ಪಳ

ಅಂಜನಾದ್ರಿಯಲ್ಲಿ ಜಟಾಪಟಿ: ಬೀಗ ಒಡೆದು ವಶ!

ನಾಮಫಲಕ ವಿವಾದ: ಪರಭಾಷೆ ಬೋರ್ಡ್ ತೆರವು!
ಬೆಂಗಳೂರು

ನಾಮಫಲಕ ವಿವಾದ: ಪರಭಾಷೆ ಬೋರ್ಡ್ ತೆರವು!

ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ದಿಢೀರ್ ಹೆಚ್ಚಳ, ರೈತರ ಪಾಲಿಗೆ ಸಿಗಲಿದೆ 7 ರೂ.!
ರಾಜ್ಯ

ಹಾಲಿನ ದರ ಏರಿಕೆಗೆ ಹೋಟೆಲ್ ಸಂಘ ಗರಂ!

ಸಾಲದ ಸೂಳಿಗೆ ಸಿಲುಕಿ ಒದ್ದಾಡುತ್ತಿರುವ ಕಾಂಗ್ರೆಸ್ ಗೆ ಮತ್ತೆ ಸಾಲ ಬೇಕಂತೆ!
ಬೆಂಗಳೂರು

ಬಿಡಿಎ ಬಿಗ್ ಶಾಕ್: ಅಕ್ರಮ ಧೂಳೀಪಟ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!
ರಾಜ್ಯ

ಶಾಲಾ-ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ!

Next Post
ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ - “ರೋಹನ್ ಮರೀನಾ ಒನ್”

ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿಅನಾವರಣಗೊಳ್ಳಲಿದೆ, ಭಾರತದ ಮೊಟ್ಟಮೊದಲ ಸಂಪೂರ್ಣ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ- “ರೋಹನ್ ಮರೀನಾಒನ್”

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಸ್ರೇಲ್ ಚುನಾವಣೆಯಲ್ಲಿ ನೆತನ್ಯಾಹುಗೆ ಹಿನ್ನಡೆ: ಅರಬ್ ಪಕ್ಷಗಳು ಕಿಂಗ್‌ಮೇಕರ್!

ಇಸ್ರೇಲ್ ಚುನಾವಣೆಯಲ್ಲಿ ನೆತನ್ಯಾಹುಗೆ ಹಿನ್ನಡೆ: ಅರಬ್ ಪಕ್ಷಗಳು ಕಿಂಗ್‌ಮೇಕರ್!

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್

ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಸಂಸ್ಥೆಯಿಂದ 18 ಸಾವಿರ ರೂ. ಸ್ಕಾಲರ್ ಶಿಪ್ ಘೋಷಣೆ

ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಸಂಸ್ಥೆಯಿಂದ 18 ಸಾವಿರ ರೂ. ಸ್ಕಾಲರ್ ಶಿಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಸ್ರೇಲ್ ಚುನಾವಣೆಯಲ್ಲಿ ನೆತನ್ಯಾಹುಗೆ ಹಿನ್ನಡೆ: ಅರಬ್ ಪಕ್ಷಗಳು ಕಿಂಗ್‌ಮೇಕರ್!

ಇಸ್ರೇಲ್ ಚುನಾವಣೆಯಲ್ಲಿ ನೆತನ್ಯಾಹುಗೆ ಹಿನ್ನಡೆ: ಅರಬ್ ಪಕ್ಷಗಳು ಕಿಂಗ್‌ಮೇಕರ್!

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat