ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

September 10, 2025
ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ಬೆಂಗಳೂರು : ಇಂದು(ಬುಧವಾರ) ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದರು.

ಸಭೆಯನ್ನು ಉದ್ದೇಶಿಸಿ, ಅನುಷ್ಠಾನಗೊಂಡಿರುವ ಹಾಗೂ ಚಾಲ್ತಿಯಲ್ಲಿರುವ ವಸತಿ ಯೋಜನೆಗಳು ಸ್ಥಿತಿಗತಿ, ಅನುದಾನದ ಅಗತ್ಯತೆ ಇನ್ನು ಮುಂತಾದ ವಿಚಾರಗಳ ಬಗ್ಗೆ ಮಾಹಿತಿ ಪಡೆದು, ಸಲಹೆ ಸೂಚನೆಯನ್ನು ನೀಡಿದ್ದಾರೆ.

“ಸಭೆಯ ಮುಖ್ಯಾಂಶಗಳು ಹೀಗಿವೆ :”

•  ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.

•  ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.

•  ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ.

•  ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

• ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.

Tags: CM Siddaramaiahhousing projectsKarnataka News beat
SendShareTweet
Previous Post

3.65 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು : ಸಿಎಂ ಸಿದ್ದರಾಮಯ್ಯ 

Next Post

HLL Lifecare ಕಂಪನಿಯಲ್ಲಿ ಸೇಫ್ಟಿ ಆಫೀಸರ್ ನೇಮಕ: 40 ಸಾವಿರ ರೂ. ಸಂಬಳ

Related Posts

ತಂಬಾಕು ಮುಕ್ತ
ರಾಜ್ಯ

ರಾಜ್ಯದಲ್ಲಿ ಇಂದು ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ

ಕೆ.ಸಿ. ವೇಣುಗೋಪಾಲ್ ಜಮೀರ್ ಅಹ್ಮದ್
ರಾಜ್ಯ

ದೆಹಲಿಯಲ್ಲಿ ಕೆ.ಸಿ. ವೇಣುಗೋಪಾಲ್ ಭೇಟಿಯಾದ ಸಚಿವ ಜಮೀರ್ ಅಹ್ಮದ್

ಕಸ ಪೌರಕಾರ್ಮಿಕ
ಬೆಂಗಳೂರು

ಕಸ ಸುರಿಯುವವರಿಗೆ ಪೌರಕಾರ್ಮಿಕರಿಂದ ಭಾವಪೂರ್ಣ ಶ್ರದ್ಧಾಂಜಲಿ

ವಿಜಯನಗರ
ವಿಜಯನಗರ

ವಿಜಯನಗರದಲ್ಲಿ ಕಾಲುವೆಗೆ ಪಲ್ಟಿಯಾದ ಟ್ರಾಕ್ಟರ್, 20 ಕಾರ್ಮಿಕರು ಪಾರು

ಎಥೆನಾಲ್ ರಾಜ್ಯ ಸರ್ಕಾರ
ದೇಶ

ಎಥೆನಾಲ್ ಹೆಚ್ಚಿನ ಬಳಕೆ ಕುರಿತು ಕೇಂದ್ರಕ್ಕೆ ನಾಳೆ ರಾಜ್ಯ ಸರ್ಕಾರ ವರದಿ

ಪ್ರಧಾನಿ ಮೋದಿ ದೇವೇಗೌಡರ ಪತ್ರ
ರಾಜ್ಯ

ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿಗೆ ದೇವೇಗೌಡರ ಪತ್ರ

Next Post
HLL Lifecare ಕಂಪನಿಯಲ್ಲಿ ಸೇಫ್ಟಿ ಆಫೀಸರ್ ನೇಮಕ: 40 ಸಾವಿರ ರೂ. ಸಂಬಳ

HLL Lifecare ಕಂಪನಿಯಲ್ಲಿ ಸೇಫ್ಟಿ ಆಫೀಸರ್ ನೇಮಕ: 40 ಸಾವಿರ ರೂ. ಸಂಬಳ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಂಬಾಕು ಮುಕ್ತ

ರಾಜ್ಯದಲ್ಲಿ ಇಂದು ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ

ಕೆ.ಸಿ. ವೇಣುಗೋಪಾಲ್ ಜಮೀರ್ ಅಹ್ಮದ್

ದೆಹಲಿಯಲ್ಲಿ ಕೆ.ಸಿ. ವೇಣುಗೋಪಾಲ್ ಭೇಟಿಯಾದ ಸಚಿವ ಜಮೀರ್ ಅಹ್ಮದ್

ಕಸ ಪೌರಕಾರ್ಮಿಕ

ಕಸ ಸುರಿಯುವವರಿಗೆ ಪೌರಕಾರ್ಮಿಕರಿಂದ ಭಾವಪೂರ್ಣ ಶ್ರದ್ಧಾಂಜಲಿ

ವಿಜಯನಗರ

ವಿಜಯನಗರದಲ್ಲಿ ಕಾಲುವೆಗೆ ಪಲ್ಟಿಯಾದ ಟ್ರಾಕ್ಟರ್, 20 ಕಾರ್ಮಿಕರು ಪಾರು

Recent News

ತಂಬಾಕು ಮುಕ್ತ

ರಾಜ್ಯದಲ್ಲಿ ಇಂದು ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ

ಕೆ.ಸಿ. ವೇಣುಗೋಪಾಲ್ ಜಮೀರ್ ಅಹ್ಮದ್

ದೆಹಲಿಯಲ್ಲಿ ಕೆ.ಸಿ. ವೇಣುಗೋಪಾಲ್ ಭೇಟಿಯಾದ ಸಚಿವ ಜಮೀರ್ ಅಹ್ಮದ್

ಕಸ ಪೌರಕಾರ್ಮಿಕ

ಕಸ ಸುರಿಯುವವರಿಗೆ ಪೌರಕಾರ್ಮಿಕರಿಂದ ಭಾವಪೂರ್ಣ ಶ್ರದ್ಧಾಂಜಲಿ

ವಿಜಯನಗರ

ವಿಜಯನಗರದಲ್ಲಿ ಕಾಲುವೆಗೆ ಪಲ್ಟಿಯಾದ ಟ್ರಾಕ್ಟರ್, 20 ಕಾರ್ಮಿಕರು ಪಾರು

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಂಬಾಕು ಮುಕ್ತ

ರಾಜ್ಯದಲ್ಲಿ ಇಂದು ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ

ಕೆ.ಸಿ. ವೇಣುಗೋಪಾಲ್ ಜಮೀರ್ ಅಹ್ಮದ್

ದೆಹಲಿಯಲ್ಲಿ ಕೆ.ಸಿ. ವೇಣುಗೋಪಾಲ್ ಭೇಟಿಯಾದ ಸಚಿವ ಜಮೀರ್ ಅಹ್ಮದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat