ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕದ RDPR ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

September 11, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ಹುದ್ದೆಗಳನ್ನು ಪಡೆಯಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ (RDPR Karnataka Recruitment 2025) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂಬಡ್ಸ್ಪರ್ಸನ್ ಹುದ್ದೆಗಳ ಭರ್ತಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ಹುದ್ದೆಯ ಹೆಸರು: ಒಂಬಡ್ಸ್ಪರ್ಸನ್

ಹುದ್ದೆಗಳ ಸಂಖ್ಯೆ:  ವಿವಿಧ

ಉದ್ಯೋಗ ಸ್ಥಳ:  ಚಾಮರಾಜನಗರ, ಚಿಕ್ಕಮಗಳೂರು, ಕಲಬುರಗಿ, ದಕ್ಷಿಣ ಕನ್ನಡ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 03

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದಿರಬೇಕು. ಸಾರ್ವಜನಿಕ ಆಡಳಿತ, ಕಾನೂನು, ಶಿಕ್ಷಣ, ಸಮಾಜ ಸೇವೆ, ನಿರ್ವಹಣೆ ಸೇರಿ ವಿವಿಧ ಕ್ಷೇತ್ರಗಳಲ್ಲಿ 10 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಗರಿಷ್ಠ 66 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 45,000 ರೂಪಾಯಿ ವೇತನ ನೀಡಲಾಗುತ್ತದೆ. https://rdpr.karnataka.gov.in/ ಗೆ ಭೇಟಿ ನೀಡಿ, ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

Commissioner Rural Development, Rural Development Commission, Rural Development and Panchayat Raj Department, 5th Floor, Plot No. 1243, K.S.I.I.D.C. Building, IT Park, South Block, Rajajinagar Industrial Estate, Bangalore-560010

Tags: applicationapplybengaloreEducationKarnatakaKarnataka RecruitmentOmbudsperson PostsRDPRVidhanasoudha
SendShareTweet
Previous Post

ಜೀವ ವೈವಿಧ್ಯ ಮಂಡಳಿಯಲ್ಲಿ ಕನ್ಸಲ್ಟಂಟ್ ಹುದ್ದೆ: 60 ಸಾವಿರ ರೂ. ಸಂಬಳ

Next Post

ಮುಸ್ಲೀಮರಿಂದಲೇ ಗಲಭೆ, ಹಿಂದೂಗಳನ್ನು ಬಂಧಿಸಿಲ್ಲ : ಚೆಲುವರಾಯಸ್ವಾಮಿ

Related Posts

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲಿವೆ 272 ಹುದ್ದೆಗಳು
Uncategorized

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲಿವೆ 272 ಹುದ್ದೆಗಳು

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
Uncategorized

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

Next Post
ಮುಸ್ಲೀಮರಿಂದಲೇ ಗಲಭೆ, ಹಿಂದೂಗಳನ್ನು ಬಂಧಿಸಿಲ್ಲ : ಚೆಲುವರಾಯಸ್ವಾಮಿ

ಮುಸ್ಲೀಮರಿಂದಲೇ ಗಲಭೆ, ಹಿಂದೂಗಳನ್ನು ಬಂಧಿಸಿಲ್ಲ : ಚೆಲುವರಾಯಸ್ವಾಮಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಆಸ್ಟ್ರೇಲಿಯಾದ ರಾಡ್ ಟಕರ್ : ಎಲೈಟ್ ಅಂಪೈರ್‌ಗಳ ಪಟ್ಟಿಗೆ ಸೇರ್ಪಡೆ, ಐಸಿಸಿಯಿಂದ ಸನ್ಮಾನ

100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಆಸ್ಟ್ರೇಲಿಯಾದ ರಾಡ್ ಟಕರ್ : ಎಲೈಟ್ ಅಂಪೈರ್‌ಗಳ ಪಟ್ಟಿಗೆ ಸೇರ್ಪಡೆ, ಐಸಿಸಿಯಿಂದ ಸನ್ಮಾನ

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat