ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರು | ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಿ : ರೈತ ಸಂಘ ಬೃಹತ್ ಪ್ರತಿಭಟನೆ

September 13, 2025
ಬೈಂದೂರು | ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಿ : ರೈತ ಸಂಘ ಬೃಹತ್ ಪ್ರತಿಭಟನೆ
Share on WhatsappShare on FacebookShare on Twitter

ಬೈಂದೂರು : ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿರುವುದರಿಂದ ಕೃಷಿಕರು ಪ್ರತಿದಿನ ಪರದಾಡುವಂತಾಗಿದೆ. ಹೀಗಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಪಟ್ಟಣ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಾವಿರಾರು ರೈತರು ಜಾಥಾದ ಮೂಲಕ ತಾಲೂಕಾಡಳಿತ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಬೈಂದೂರು, ವ್ಯಾಪ್ತಿಯ ಸುತ್ತ ಮುತ್ತ ಹತ್ತಾರು ಕುಗ್ರಾಮಗಳಿವೆ. ಕೃಷಿ ಇಲ್ಲಿನ ಜನರ ಜೀವನಾಧಾರ. ಅಭಿವೃದ್ಧಿ ಹೆಸರಿನಲ್ಲಿ ಪಂಚಾಯತ್ ವ್ಯಾಪ್ತಿಗೆ ಈ ಹಳ್ಳಿಗಳನ್ನು ಸೇರಿಸಿರುವುದರಿಂದ ಅಲ್ಲಿನ ಜನರ ಪರಿಸ್ಥಿತಿ ಬರಡು ಭೂಮಿಯಂತಾಗಿದೆ. 23 ಕಿ.ಮೀ.ಯಲ್ಲಿ ಬಹುತೇಕ ಭಾಗ ಅರಣ್ಯ ವ್ಯಾಪ್ತಿಯಾಗಿದ್ದು ರೈತರು ಸಣ್ಣ ಪುಟ್ಟ ಕೆಲಸಕ್ಕೂ ಉಡುಪಿಗೆ ಅಲೆಯಬೇಕಾದ ಪರಿಸ್ಥಿತಿ ಇದೆ. ಅಕ್ರಮ ಸಕ್ರಮ ಗ್ರಾಮೀಣ ಕೃಪಾಂಗ ಸೌಲಭ್ಯವೂ ದೊರೆಯುತ್ತಿಲ್ಲ. ಈಗಾಗಲೇ ಸಾವಿರಾರು ರೈತರಿಗೆ ಆಗುವ ಸಮಸ್ಯೆ ಕುರಿತು ಸರಕಾರ, ಜಿಲ್ಲಾಡಳಿತ ಸ್ಪಂದಿಸಬೇಕೆಂದು ಹಲವು ಬಾರಿ ಮನವಿ ನೀಡಿದರೂ ಇಲಾಖೆ ಸ್ಪಂದಿಸಿಲ್ಲ. ಹೀಗಾಗಿ ನ್ಯಾಯಕ್ಕಾಗಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾಡಳಿತ ಈ ಸಮಸ್ಯೆಗೆ ಗುರುವಾರದ ಒಳಗೆ ಸ್ಪಷ್ಟ ಮಾಹಿತಿ ನೀಡಿ ಸರಿಪಡಿಸದಿದ್ದರೆ, ಶುಕ್ರವಾರ ಡಿಸಿ ಕಚೇರಿ ಎದುರು ಸಹಸ್ರಾರು ರೈತರು ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸುತ್ತೇವೆ. ಬೈಂದೂರು ತಾಲೂಕು ಆಡಳಿತ ಕಚೇರಿ ಎದುರು ಅಮರಣಾಂತ ಪ್ರತಿಭಟನೆ ನಡೆಸುತ್ತೇವೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭ ಜಿಲ್ಲಾಡಳಿತದ ಪರವಾಗಿ ತಹಶೀಲ್ದಾರ್ ಪ್ರದೀಪ ಕುರ್ಡೇಕರ್ ಮನವಿ ಸ್ವೀಕರಿಸಿ ಸರಕಾರಕ್ಕೆ ವರದಿ ನೀಡುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಪಕ್ಷಾತೀತವಾಗಿ ನಾಯಕರು, ಮುಂದಾಳುಗಳು ಭಾಗವಹಿಸಿದ್ದರು. ಯಡ್ತರೆ ಗ್ರಾ.ಪಂ.ಮಾಜಿ ಸದಸ್ಯ ಗಣೇಶ ಪೂಜಾರಿ ನಿರೂಪಿಸಿ, ವೀರಭದ್ರ ಗಾಣಿಗ ವಂದಿಸಿದರು.

Tags: byndoorDeepak Kumar ShettyKarnataka News beatRaitha Sangha UdupiUdupi
SendShareTweet
Previous Post

ಹಾಸನ ಗಣೇಶ ಮೆರವಣಿಗೆ ದುರಂತ | ಲಾರಿ ನುಗ್ಗಿ 9 ಮಂದಿ ದುರ್ಮರಣ

Next Post

ಧರ್ಮಸ್ಥಳ ಪ್ರಕರಣ : ಪರ ವಹಿಸಿ ಧ್ವನಿ ಎತ್ತಿದ ಮೈಸೂರು ವಕೀಲರು !

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ಧರ್ಮಸ್ಥಳ ಪ್ರಕರಣ : ಪರ ವಹಿಸಿ ಧ್ವನಿ ಎತ್ತಿದ ಮೈಸೂರು ವಕೀಲರು !

ಧರ್ಮಸ್ಥಳ ಪ್ರಕರಣ : ಪರ ವಹಿಸಿ ಧ್ವನಿ ಎತ್ತಿದ ಮೈಸೂರು ವಕೀಲರು !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat