ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ವಿಮಾನ ನಿಲ್ದಾಣದ ನಿರ್ವಹಣೆಯನ್ನು ಸರ್ಕಾರಕ್ಕೆ ಕೊಟ್ಟಿದ್ದು ದೊಡ್ಡ ತಪ್ಪು| ಬಿ.ವೈ.ರಾಘವೇಂದ್ರ ಬೇಸರ

September 13, 2025
Share on WhatsappShare on FacebookShare on Twitter

ಶಿವಮೊಗ್ಗ: ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ನಿರ್ವಹಣೆಗೆ ಕೊಟ್ಟು ದೊಡ್ಡ ತಪ್ಪು ಮಾಡಿ ಬಿಟ್ಟಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಾಘವೇಂದ್ರ., ಶುಕ್ರವಾರ (ಸೆ.12) ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗದೆ ಹುಬ್ಬಳ್ಳಿಗೆ ತೆರಳಿತ್ತು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ನಾನು ಶಿವಮೊಗ್ಗಕ್ಕೆ ಆಗಮಿಸಿದೆ. ನಮ್ಮೂರಿನಲ್ಲೇ ವಿಮಾನ ನಿಲ್ದಾಣವಿದ್ದರೂ ಇನ್ನೊಂದು ಊರಿಗೆ ಹೋಗಿ ಬರುವಂತಹ ದುಸ್ಥಿತಿ ಇದೆ ಎಂದು ಬೇಸರವಾಗುತ್ತದೆ ಎಂದಿದ್ದಾರೆ.

ನಮ್ಮ ತಂದೆ ಮುಖ್ಯಮಂತ್ರಿ ಆಗಿದ್ದಾಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿಬಿಟ್ಟೆ. ಇದು ನಾನು ಮಾಡಿದ ದೊಡ್ಡ ತಪ್ಪು ಎಂದು ಈಗ ಅನಿಸಲು ಶುರುವಾಗಿದೆ. ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತೀಯ ವಿಮಾನಯಾನ ಪ್ರಾಧಿಕಾರಕ್ಕೆ ವಹಿಸಿದ್ದರೆ ಎಲ್ಲಾ ಕೆಲಸಗಳು ಸುಗಮವಾಗುತ್ತಿತ್ತು ಎಂದು ತಿಳಿಸಿದ್ದಾರೆ.

ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆಗೆ ಪೂರಕವಾದ ಉಪಕರಣಗಳನ್ನು ತರಿಸಿ ಮೂರು ತಿಂಗಳಾಗಿದೆ. ಇವುಗಳ ಅಳವಡಿಕೆಗೆ ಎರಡರಿಂದ ಮೂರು ಕೋಟಿ ರೂ. ಅಗತ್ಯವಿದೆ. ಟೆಂಡರ್‌ ಕರೆಯಲು ವಿಳಂಬವಾಗುತ್ತಿದೆ. ಇದರ ಬದಲು ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದರೆ ಟೆಂಡರ್‌ ರಹಿತವಾಗಿ ಕಾಮಗಾರಿ ಪೂರ್ಣಗೊಳಿಸುತ್ತಿದ್ದರು. ಸರ್ಕಾರ ಒಂದು ಕೋಟಿ ರೂ. ಕೊಡಲು ಸಂಪುಟ ಸಭೆ ನಡೆಸಬೇಕು ಎನ್ನುತ್ತಿದೆ. ರಾಜ್ಯ ಸರ್ಕಾರದಿಂದ ಹಣ ಕೊಡಲೂ ವಿಳಂಬವಾಗುತ್ತಿರುವುದರಿಂದ ಕೆಲಸ ಆರಂಭಿಸಲೂ ತಡವಾಗುತ್ತಿದೆ. ಇದರಿಂದ ನಮಗೆ ದೊರೆಯಬೇಕಿದ್ದ ಅವಕಾಶ ಬೇರೆಯವರ ಪಾಲಾಗುತ್ತಿದೆ ಎಂದು ಅಸಮಧಾನ ಹೊರಹಾಕಿದ್ದಾರೆ.

ಸರ್ಕಾರ ಕೂಡಲೇ ನೈಟ್‌ ಲ್ಯಾಂಡಿಂಗ್‌ ಉಪಕರಣಗಳನ್ನು ಅಳವಡಿಸಿ ಕೊಡಬೇಕು. ಆ ಬಳಿಕ ದೆಹಲಿಯಲ್ಲಿ ಚರ್ಚೆ ನಡೆಸಿ ಮತ್ತಷ್ಟು ವಿಮಾನಗಳನ್ನು ತರಿಸುವ ಪ್ರಯತ್ನ ಮಾಡುತ್ತೇನೆ. ಇಲ್ಲವಾದಲ್ಲಿ ಇಂತಹ ಮೋಡದ ವಾತಾವರಣ ಇದ್ದರೆ ಅನೇಕ ವಿಮಾನಗಳು ರದ್ದಾಗುತ್ತವೆ ಎಂದಿದ್ದಾರೆ.

Tags: Airportby raghavendraKarnataka News beatShimoga
SendShareTweet
Previous Post

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3ಲಕ್ಷ ನಗದು ಕಳ್ಳತನ

Next Post

ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ | ಜಿಬಿಎ ನಿರ್ಧಾರ

Related Posts

ಶಿವಮೊಗ್ಗ | ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊ*ಲೆ!
ಶಿವಮೊಗ್ಗ

ಶಿವಮೊಗ್ಗ | ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊ*ಲೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ
ರಾಜಕೀಯ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ
ಶಿವಮೊಗ್ಗ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ವೀಲ್ಹ್ ಕಟ್ ಆಗಿ ತೋಟಕ್ಕೆ ನುಗ್ಗಿದ ಬಸ್ | ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!
ಶಿವಮೊಗ್ಗ

ವೀಲ್ಹ್ ಕಟ್ ಆಗಿ ತೋಟಕ್ಕೆ ನುಗ್ಗಿದ ಬಸ್ | ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

ಶಿವಮೊಗ್ಗದಲ್ಲಿ ಡೆಡ್ಲಿ ಆಕ್ಸಿಡೆಂಟ್‌ | ಓರ್ವ ಮಹಿಳೆ ಸ್ಥಳದಲ್ಲೇ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ ಡೆಡ್ಲಿ ಆಕ್ಸಿಡೆಂಟ್‌ | ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮನೆಯನ್ನೇ ಬಂದೂಕು ಫ್ಯಾಕ್ಟರಿ ಮಾಡಿಕೊಂಡಿದ್ದ ವ್ಯಕ್ತಿಯ ಬಂಧನ!
ಶಿವಮೊಗ್ಗ

ಶಿವಮೊಗ್ಗ | ಮನೆಯನ್ನೇ ಬಂದೂಕು ಫ್ಯಾಕ್ಟರಿ ಮಾಡಿಕೊಂಡಿದ್ದ ವ್ಯಕ್ತಿಯ ಬಂಧನ!

Next Post
ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ | ಜಿಬಿಎ ನಿರ್ಧಾರ

ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ | ಜಿಬಿಎ ನಿರ್ಧಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat