ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಕಿಗಳ ಹೆಡೆಮುರಿ ಕಟ್ಟಿದ ಭಾರತ | ಟೀಂ ಇಂಡಿಯಾದ ಆಲ್‌ ರೌಂಡರ್‌ ಆಟಕ್ಕೆ ಪಾಕ್‌ ಧೂಳಿಪಟ !

September 14, 2025
ಪಾಕಿಗಳ ಹೆಡೆಮುರಿಕಟ್ಟಿದ ಭಾರತ | ಟೀಂ ಇಂಡಿಯಾದ ಆಲ್‌ ರೌಂಡರ್‌ ಆಟಕ್ಕೆ ಪಾಕ್‌ ಧೂಳಿಪಟ !
Share on WhatsappShare on FacebookShare on Twitter

ಪೆಹಲ್ಗಾಮ್‌ ದಾಳಿಯ ಬಳಿಕ ಇದೇ ಮೊದಲ ಬಾರಿಗೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಆಲ್‌ ರೌಂಡರ್ ಪ್ರದರ್ಶನ ನೀಡಿ ಏಷ್ಯಾಕಪ್​​ನಲ್ಲಿ ಸತತ 2ನೇ ಜಯ ಸಾಧಿಸಿದೆ. ಭಾನುವಾರ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 7 ವಿಕೆಟ್​ಗಳ ಭರ್ಜರಿ  ಜಯ ಸಾಧಿಸಿ ಮೆರದಿದೆ.

ಟೀಮ್ ಇಂಡಿಯಾ ಸೂಪರ್ 4 ಖಚಿತಪಡಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಭಾರತದ ಬಿಗಿ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 127 ರನ್​ಗಳಿಸುವಷ್ಟರಲ್ಲೇ ಸುಸ್ತಾಗಿತ್ತು. 128 ರನ್​ಗಳ ಸಾಧಾರಣ ಗುರಿಯ ಬೆನ್ನು ಹತ್ತಿದ ಭಾರತ ತಂಡ ಕೇವಲ 15.5 ಓವರ್​ ​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದೆ

ಭಾರತ ತಂಡಕ್ಕೆ 2ನೇ ಓವರ್​​ನಲ್ಲಿ ಆಘಾತ ಎದುರಾಯಿತು. ತಂಡ 22 ರನ್​ಗಳಿಸುವಷ್ಟರಲ್ಲಿ ಉಪನಾಯಕ ಶುಭ್ಮನ್ ಗಿಲ್ ಕೇವಲ 10 (7 ಎಸೆತ) ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಸೈಮ್ ಅಯೂಬ್ ಬೌಲಿಂಗ್​​ನಲ್ಲಿ ಸತತ 2 ಬೌಂಡರಿ ಸಿಡಿಸಿ ಸ್ಟಂಪ್ ಆದರು. ಬಳಿಕ ಅಭಿಷೇಕ್ ಶರ್ಮಾ ಕೂಡ 4ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು. 13 ಎಸೆತಗಳನ್ನೆದುರಿಸಿದ ಶರ್ಮಾ 4 ಬೌಂಡರಿ, 2 ಸಿಕ್ಸರ್​ಗಳ ಸಹಿತ 31 ರನ್​ಗಳಿಸಿ ಔಟ್ ಆದರು. ಇಬ್ಬರು ಸೈಮ್ ಅಯೂಬ್​ಗೆ ವಿಕೆಟ್ ಒಪ್ಪಿಸಿದರು.

3ನೇ ವಿಕೆಟ್​ಗೆ ಜೊತೆಯಾದ ಟೀಂ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ವಿಕೆಟ್ ಉಳಿಸಲು ನಿಧಾನಗತಿ ಬ್ಯಾಟ್‌ ಬೀಸಿದರು. ಇವರಿಬ್ಬರು 3ನೇ ವಿಕೆಟ್​ಗೆ 52 ಎಸೆತಗಳಲ್ಲಿ 56 ರನ್​ಗಳ ಜೊತೆಯಾಟ ನಡೆಸಿದರು. ತಿಲಕ್ ವರ್ಮಾ 31 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್​ ಸಹಿತ 31 ರನ್​ಗಳಿಸಿ ಸೈಮ್ ಅಯೂಬ್​ ಬೌಲಿಂಗ್​​ನಲ್ಲಿ ವಿಕೇಟ್‌ ಒಪ್ಪಿಸಿದರು.

5ನೇ ಕ್ರಮಾಂಕದಲ್ಲಿ ಬಂದ ಶಿವಂ ದುಬೆ ನಾಯಕ ಸೂರ್ಯಕುಮಾರ್ ಯಾದವ್​ ಜೊತೆಗೂಡಿ 5ನೇ ವಿಕೆಟ್​ಗೆ ಮುರಿಯದ 34 ರನ್​ಗಳ ಜೊತೆಯಾಟ ನಡೆಸಿ ತಂಡವನ್ನು ಇನ್ನು 25 ಎಸೆತಗಳಿರುವಂತೆ ಗೆಲುವಿನ ಗಡಿ ದಾಟಿಸಿ ಸಹಸ್ರ ಸಂಖ್ಯೆಯ ಭಾರತೀಯ ಕ್ರಿಕೇಟ್‌ ಅಭಿಮಾನಿಗಳಲ್ಲಿ ನಗು ಬೀರಿಸಿದರು. ಸೂರ್ಯಕುಮಾರ್ 37 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 47 ರನ್​ಗಳಿಸಿದರೆ, ಶಿವಂ ದುಬೆ 7 ಎಸೆತಗಳಲ್ಲಿ ಅಜೇಯ 11 ರನ್​ಗಳಿಸಿದರು.

ಇದು ಏಷ್ಯಾಕಪ್ ಟಿ20ಯಲ್ಲಿ ಭಾರತಕ್ಕೆ ಪಾಕಿಸ್ತಾನದ ವಿರುದ್ಧ ಸಿಕ್ಕಂತಹ 4ನೇ ಜಯವಾಗಿದೆ. 5 ಪಂದ್ಯಗಳ ಮುಖಾಮುಖಿಯಲ್ಲಿ ಪಾಕ್ ಕೇವಲ 1 ರಲ್ಲಿ ಮಾತ್ರ ಜಯ ಕಂಡಿದೆ.

Tags: Asia CupTeam India
SendShareTweet
Previous Post

ಜಾತಿ ಗಣತಿ : ಧರ್ಮದ ಕಾಲಂನಲ್ಲಿ “ಲಿಂಗಾಯತ” : ಪಾಂಡೋಮಟ್ಟಿ ಗುರುಬಸವ ಶ್ರೀ ಕರೆ

Next Post

ಜಿಎಸ್ ಟಿ ಇಳಿದರೂ 5-20 ರೂ. ವಸ್ತುಗಳ ಬೆಲೆ ಇಳಿಯಲ್ಲ: ಏಕೆ ಗೊತ್ತಾ?

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
ಜಿಎಸ್ ಟಿ ಇಳಿದರೂ 5-20 ರೂ. ವಸ್ತುಗಳ ಬೆಲೆ ಇಳಿಯಲ್ಲ: ಏಕೆ ಗೊತ್ತಾ?

ಜಿಎಸ್ ಟಿ ಇಳಿದರೂ 5-20 ರೂ. ವಸ್ತುಗಳ ಬೆಲೆ ಇಳಿಯಲ್ಲ: ಏಕೆ ಗೊತ್ತಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat