ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಕ್ ವಿರುದ್ಧ ನಾಯಕನಾಗಿ ಗೆಲುವು: ಕೊಹ್ಲಿಗೂ ಸಾಧ್ಯವಾಗದ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

September 15, 2025
Share on WhatsappShare on FacebookShare on Twitter

ದುಬೈ: ಏಷ್ಯಾಕಪ್ 2025ರ ಟಿ20 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ ತಂದುಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್, ಈ ಗೆಲುವಿನೊಂದಿಗೆ ವಿಶಿಷ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಟಿ20 ಮಾದರಿಯಲ್ಲಿ ಪಾಕಿಸ್ತಾನದ ವಿರುದ್ಧ ತಂಡವನ್ನು ಗೆಲುವಿನ ದಡ ಸೇರಿಸಿದ ಮೂರನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಈ ಹಿಂದೆ, ಮಹೇಂದ್ರ ಸಿಂಗ್ ಧೋನಿ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು. ಧೋನಿ ಅವರ ನಾಯಕತ್ವದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಆಡಿದ ಎಂಟು ಟಿ20 ಪಂದ್ಯಗಳಲ್ಲಿ ಏಳರಲ್ಲಿ ಜಯ ಸಾಧಿಸಿತ್ತು. ಇನ್ನು, ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಭಾರತ ಗೆಲುವು ಕಂಡಿತ್ತು. ಆದರೆ, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಒಂದೇ ಒಂದು ಟಿ20 ಪಂದ್ಯವನ್ನು ಆಡಿದ್ದು, 2021ರ ಟಿ20 ವಿಶ್ವಕಪ್‌ನಲ್ಲಿ ದುಬೈ ಅಂಗಳದಲ್ಲಿ ನಡೆದ ಆ ಪಂದ್ಯದಲ್ಲಿ 10 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಈ ಮೂಲಕ, ಪಾಕಿಸ್ತಾನದ ವಿರುದ್ಧ ಟಿ20ಯಲ್ಲಿ ನಾಯಕನಾಗಿ ಗೆಲುವು ಸಾಧಿಸಲು ಕೊಹ್ಲಿಗೆ ಸಾಧ್ಯವಾಗಿರಲಿಲ್ಲ. ಇದೀಗ, ಸೂರ್ಯಕುಮಾರ್ ಯಾದವ್ ತಮ್ಮ ಮೊದಲ ಪ್ರಯತ್ನದಲ್ಲಿಯೇ ಈ ಸಾಧನೆ ಮಾಡಿ, ಧೋನಿ ಮತ್ತು ರೋಹಿತ್ ಅವರ ಸಾಲಿಗೆ ಸೇರಿದ್ದಾರೆ.

ಸೂರ್ಯಕುಮಾರ್ ಜವಾಬ್ದಾರಿಯುತ ಆಟ

ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಪಾಕಿಸ್ತಾನ ನೀಡಿದ 128 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ, 15.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಈ ಚೇಸಿಂಗ್‌ನಲ್ಲಿ ಜವಾಬ್ದಾರಿಯುತ ಆಟವಾಡಿದ ನಾಯಕ ಸೂರ್ಯಕುಮಾರ್ ಯಾದವ್, 37 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ ಅಜೇಯ 47 ರನ್ ಗಳಿಸಿ, ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಮುಂದಿನ ಪಂದ್ಯಗಳು

ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ಓಮನ್ ತಂಡವನ್ನು ಎದುರಿಸಲಿದೆ. ಪಾಕಿಸ್ತಾನ ತಂಡವು ಸೆಪ್ಟೆಂಬರ್ 17ರಂದು ದುಬೈನಲ್ಲಿ ಯುಎಇ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ‘ಎ’ ಗುಂಪಿನಲ್ಲಿ ಅಗ್ರ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೂಪರ್-4 ಹಂತಕ್ಕೆ ಪ್ರವೇಶಿಸಲಿವೆ. ಅಲ್ಲಿ ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗುವ ಸಾಧ್ಯತೆಗಳಿವೆ.

Tags: Asia Cup 2025Captain Against PakistanDubaiIndiaMatchmatchesPakistanSportsSuryakumar YadavTeam IndiaVirat Kohli
SendShareTweet
Previous Post

ಕೇರಳದಲ್ಲಿ ಘೋರ ಕೃತ್ಯ: ಇಬ್ಬರು ಯುವಕರನ್ನು ಮನೆಗೆ ಕರೆದು ಚಿತ್ರಹಿಂಸೆ ನೀಡಿ, ಖಾಸಗಿ ಅಂಗಗಳಿಗೆ ಸ್ಟೇಪಲ್ ಮಾಡಿದ ದಂಪತಿ

Next Post

ಜಾರ್ಖಂಡ್‌ನಲ್ಲಿ 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಕಮಾಂಡರ್ ಸೇರಿ ಮೂವರ ಹತ್ಯೆ

Related Posts

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್
ಕ್ರೀಡೆ

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!
ಕ್ರೀಡೆ

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್
ಕ್ರೀಡೆ

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್
ಕ್ರೀಡೆ

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

Next Post
ಜಾರ್ಖಂಡ್‌ನಲ್ಲಿ 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಕಮಾಂಡರ್ ಸೇರಿ ಮೂವರ ಹತ್ಯೆ

ಜಾರ್ಖಂಡ್‌ನಲ್ಲಿ 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಕಮಾಂಡರ್ ಸೇರಿ ಮೂವರ ಹತ್ಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat