ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸಿಎಂ ಫಾದರ್ ಸಿದ್ದರಾಮಯ್ಯ ಆಗಲು ಹೊರಟಿದ್ದಾರೆ-ಸುನಿಲ್‌ ಕುಮಾರ್‌ ಕಿಡಿ

September 21, 2025
Share on WhatsappShare on FacebookShare on Twitter

ಉಡುಪಿ: ಜಾತಿಗಣತಿ ಪಟ್ಟಿಯಲ್ಲಿ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ವಿಚಾರಕ್ಕೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಸುನಿಲ್‌ ಕುಮಾರ್‌, ಸಿಎಂ ಕ್ರಿಶ್ಚಿಯನ್ ಗರ್ಭಗುಡಿಯಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದ ಪೋಪ್ ಆಗಲು ಹೊರಟಿದ್ದಾರೆ.

ಆಗ ಟಿಪ್ಪು ಪೋಷಾಕು, ಈಗ ಪಾದ್ರಿ ರೂಪದ ಆಡಳಿತ. ಸರ್ಕಾರ ಮುಲ್ಲಾ ಹಾಗೂ ಪಾದ್ರಿಗಳ ಕೈಗೊಂಬೆ ಆಗಲು ಹೊರಟಿದೆ. ಸಿದ್ದರಾಮಯ್ಯನವರು ಫಾದರ್ ಸಿದ್ರಾಮಯ್ಯ ಆಗಲು ಹೊರಟಿದ್ದಾರೆ. ಅಷ್ಟೆ ಅಲ್ಲದೇ ಫಾದರ್ ಸಿದ್ದರಾಮಯ್ಯನವರ ಹಿಂದೆ ಯಾರದೋ ಓಲೈಕೆ ಅಡಗಿದೆ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಕಿಡಿಕಾರಿದ್ದಾರೆ.

ಸಾಮಾಜಿಕ ನ್ಯಾಯದ ಆಶಯ ಶಿಲುಬೆಗೆ ಏರಿಸಬೇಡಿ, ದಲಿತರು, ಒಬಿಸಿಯನ್ನು ಮತಾಂತರಕ್ಕೆ ಕೈಹಾಕಿರೋದು ದುರಂತದ ಸಂಗತಿ. ಫಾದರ್‌ ಸಿದ್ದರಾಮಯ್ಯ ಕುಲಶಾಸ್ತ್ರದ ಅಧ್ಯಯನ ಮಾಡಬೇಕು. ಸಿದ್ದರಾಮಯ್ಯ ಸಂವಿಧಾನ ಹೇಗೆ ಅರ್ಥ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಸರ್ಕಾರ ಕ್ರಿಶ್ಚಿಯನ್+75 ಉಪಜಾತಿ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಬೇಕು.

ನಾಳೆಯಿಂದ ಸಾರ್ವಜನಿಕರ ವಿರೋಧದ ನಡುವೆಯೂ ಜಾತಿಗಣತಿ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಜನ ಮುತ್ತಿಗೆ ಹಾಕುವುದಕ್ಕು ಮೊದಲು ಇದನ್ನು ಕೈಬಿಡಬೇಕು. ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಡಿಪಾಯ ಎಂದು ಹೇಳುತ್ತಿದ್ದಾರೆ. ಆದರೆ, ಈ ಗೊಂದಲದ ನಡುವೆ ಒಳ್ಳೆಯ ವರದಿ ಕೈಸೇರಲು ಸಾಧ್ಯವಿಲ್ಲ. ಹೀಗಾಗಿ ಹಿಂದೂ ಜಾತಿ ಜೊತೆ ಕ್ರಿಶ್ಚಿಯನ್ ಹೆಸರು ತೆಗೆಯುವವರೆಗೂ ನಮ್ಮ ಹೋರಾಟ ನಡೆಯುತ್ತಿರುತ್ತೆ ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ

Tags: BJPcheaf ministerCM FATHERCongressFORMOR MINISTERKarnatakaMLA SUNIL KUMARPOLITICALProtestSURVAYUdupi
SendShareTweet
Previous Post

ಇಂದು ಸಂಜೆ 5ಕ್ಕೆ ದೇಶವನ್ನುದ್ದೇಶಿಸಿ ನಮೋ ಭಾಷಣ

Next Post

ಕ್ರೈಸ್ತ ಮಿಷನರಿ ನೆರಳು ಸಿಎಂ ಕಚೇರಿ ಮೇಲೆ ಬಿದ್ದಿದೆ : ಸುನೀಲ್‌ ಕುಮಾರ್‌ ಆಕ್ರೋಶ

Related Posts

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ
ಉಡುಪಿ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!
ಉಡುಪಿ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ
ಉಡುಪಿ

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

Next Post
ಕ್ರೈಸ್ತ ಮಿಷನರಿ ನೆರಳು ಸಿಎಂ ಕಚೇರಿ ಮೇಲೆ ಬಿದ್ದಿದೆ : ಸುನೀಲ್‌ ಕುಮಾರ್‌ ಆಕ್ರೋಶ

ಕ್ರೈಸ್ತ ಮಿಷನರಿ ನೆರಳು ಸಿಎಂ ಕಚೇರಿ ಮೇಲೆ ಬಿದ್ದಿದೆ : ಸುನೀಲ್‌ ಕುಮಾರ್‌ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಐಪಿಎಲ್ 2027 : ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳಲು ಸಜ್ಜಾದ ‘ಸಿಕ್ಸರ್ ಕಿಂಗ್’ ಯುವರಾಜ್ ಸಿಂಗ್

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

ಫ್ರೆಶರ್ ಗಳಿಗೆ ಶುಭ ಸಮಾಚಾರ : ಬೆಂಗಳೂರಿನ DRDO ಸಂಸ್ಥೆಯಲ್ಲಿ 75 ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat