ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನೂರು ಸಿದ್ದರಾಮಯ್ಯ ಬಂದರೂ ಹಿಂದೂ ಧರ್ಮ ಅಪವಿತ್ರ ‌ಮಾಡಲು ಆಗಲ್ಲ-ಅಶೋಕ್‌ ಕಿಡಿ

September 21, 2025
Share on WhatsappShare on FacebookShare on Twitter

ಬೆಂಗಳೂರು: ನಾಳೆಯಿಂದ ರಾಜ್ಯ ಸರ್ಕಾರ ಜಾತಿಗಣತಿ ಮಾಡುತ್ತಿದ್ದು ಗಣತಿ ಹೆಸರಿನಲ್ಲಿ ಸರ್ಕಾರ ಹಿಂದೂ ಧರ್ಮವನ್ನು ಒಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಪಕ್ಷದ ಅಜೆಂಡಾದಲ್ಲೇ ಹಿಂದೂ ವಿರೋಧಿ ನೀತಿ ಇದ್ದು ಹೊಸದಾಗಿ 52 ಜಾತಿಗಳನ್ನು ಸೇರಿಸಿ ಗೊಂದಲ ಸೃಷ್ಟಿಸಿ ಎಲ್ಲದರ ಮುಂದೆಯೂ ಕ್ರಿಶ್ಚಿಯನ್‌ ಹೆಸರು ತಂದಿದ್ದಾರೆ. ಸಿದ್ದರಾಮಯ್ಯನವರಿಗೆ ಅಧಿಕಾರ ಹೋಗುವ ಆತಂಕದಿಂದ ಕ್ರಿಶ್ಚಿಯನ್‌ ಹೆಸರು ತಂದಿದ್ದಾರೆಂದು ಆರ್‌.ಅಶೋಕ್‌ ಕಿಡಿಕಾರಿದ್ರು. ಸೋನಿಯಾ ಗಾಂಧಿಯವರನ್ನು ಓಲೈಸಲು ಕ್ರಿಶ್ಚಿಯನ್ ಹೆಸರು ತಳುಕು ಹಾಕಿದ್ದಾರೆ.

ಇದು ಕಾಂಗ್ರೆಸ್‌ ಸರ್ಕಾರದ ಪ್ರಾಯೋಜಕತ್ವದ ಸಮೀಕ್ಷೆಯಾಗಿದ್ದು ಸಿಎಂ ಸಿದ್ದರಾಮಯ್ಯನವರೇ ಇದಕ್ಕೆ ರಾಯಭಾರಿಯಾಗಿದ್ದಾರೆ. ಅಧಿಕಾರ ಉಳಿಸಿಕೊಳ್ಳಲು ಎಲ್ಲರನ್ನೂ ಸೋನಿಯಾ ಗಾಂಧಿ ಅವರ ಧರ್ಮಕ್ಕೆ ಸೇರಿಸಲು ಸಿದ್ದರಾಮಯ್ಯ ಹೊರಟಿದ್ದಾರೆ, ತಮ್ಮ ಅಧಿಕಾರ ಲಾಲಸೆಗೆ ಸನಾತನ ಹಿಂದೂ ಧರ್ಮ ಮಲಿನ ಮಾಡಲು ಹೊರಟಿದ್ದು ನೂರು ಸಿದ್ದರಾಮಯ್ಯ ಬಂದರೂ ಹಿಂದೂ ಧರ್ಮ ಅಪವಿತ್ರ ‌ಮಾಡಲು ಆಗಲ್ಲ.

ಮಧುಸೂದನ್‌ ವಿರುದ್ಧ ಆರ್‌.ಅಶೋಕ್‌ ಕೆಂಡಾಮಂಡಲ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಿಗೆ ಸ್ಪಷ್ಟತೆಯೇ ಇಲ್ಲ ಎಂದು ವಿಪಕ್ಷ ನಾಯಕ ಅಶೋಕ್‌ ಕಿಡಿಕಾರಿದ್ದಾರೆ. ಗೊಂದಲವಿದ್ದ ಜಾತಿಗಳನ್ನು ತೆಗೆದಿದ್ದೇವೆ ಅಂತಾರೆ, ಕೆಲವು ಜಾತಿಗಳನ್ನು ಉಳಿಸಿಕೊಂಡಿದ್ದಾರೆ. ರದ್ದಾದ ಯಾವುದೇ ಹೊಸ ಜಾತಿ ಹೆಸರು ಹೇಳಿದರೂ ಬರೆದುಕೊಳ್ಳೋದಾಗಿ ಹೇಳುತ್ತಿದ್ದಾರೆ. ನಾವು ಪಾಕಿಸ್ತಾನದವರು ಅಂತ ಹೇಳಿದರೆ ಅದನ್ನೂ ಅವರು ಬರೆದುಕೊಳ್ತಾರಾ ಎಂದು ಮಧುಸೂದನ್‌ ಅವರಿಗೆ ಆರ್‌.ಅಶೋಕ್‌ ಪ್ರಶ್ನಿಸಿದರು. ಪಾಕಿಸ್ತಾನ್‌ ಜಿಂದಾಬಾದ್ ಅಂತಾ ಹೇಳುತ್ತಾರೆ ಅದನ್ನೂ ಬರೆದುಕೊಳ್ತೀರಾ? ಏನು ಬೇಕಾದರೂ ಬರೆಯಬಹುದು ಅಂದ್ರೆ ದೇಶ ವಿರೋಧಿಗಳಿಗೆ ಅವಕಾಶ ಮಾಡಿಕೊಟ್ಟಂತೆ.

ಆಯೋಗದ ಅಧ್ಯಕ್ಷ ಸಂವಿಧಾನಕ್ಕೆ ಅಪಚಾರ ಆಗುವ ರೀತಿ ಹೇಳಿಕೆ ಕೊಟ್ಟಿದ್ದಾರೆ. ಇದು ರಾಜಕಾರಣದ ಓಲೈಕೆಗಾಗಿ ಮಾಡ್ತಿರುವ ಸಮೀಕ್ಷೆಯಾಗಿದ್ದು ಈ ಸಮೀಕ್ಷೆಯಿಂದ ಯಾವುದೇ ಜಾತಿಗೂ ನ್ಯಾಯ ಸಿಗಲ್ಲ. ಲಿಂಗಾಯತ ಧರ್ಮ ಒಡೆಯುವ ಸಂಚು ಮಾಡಿದ್ದ ತಂಡವೇ ಈಗ ಹಿಂದೂ ಧರ್ಮ ಒಡೆಯಲು ಹೊರಟಿದೆ. ಸೊನಿಯಾ ಗಾಂಧಿ ಮಾರ್ಗದರ್ಶನ ಮೇರೆಗೆ ಈ ಜಾತಿ ಗಣತಿ ನಡೆಯುತ್ತಿದೆ. ಈ ಸಮೀಕ್ಷೆಯಿಂದ ಹಿಂದೆ ಕ್ರಿಶ್ಚಿಯನ್ ಮಿಷನರಿಗಳ ಕೈವಾಡ ಎಂದು ಆರ್‌.ಅಶೋಕ್‌ ಆರೋಪ ಮಾಡಿದ್ರು. ಈ ಜಾತಿ ಸಮೀಕ್ಷೆ ಅಧಿಕೃತ ಅಲ್ಲ, ಈ ಸಮೀಕ್ಷೆ ಕೋರ್ಟ್‌ನಲ್ಲಿ ನಿಲ್ಲಲ್ಲ, ಇದು ಅಸಾಂವಿಧಾನಿಕ ಸಮೀಕ್ಷೆ ಎಂದು ಆರ್‌.ಅಶೋಕ್‌ ಕಿಡಿಕಾರಿದರು.

Tags: BJPChief MinisterCongressIndiaMADHU SUDHANPOLITICALR Ashoksiddaramiahstate governamentSURVAY
SendShareTweet
Previous Post

ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌

Next Post

ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್‌ ಜಾತಿಗಳು ಔಟ್‌ ! : ಮಧುಸೂದನ್‌ ನಾಯಕ್‌ ಸ್ಪಷ್ಟೋಕ್ತಿ

Related Posts

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

Next Post
ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್‌ ಜಾತಿಗಳು ಔಟ್‌ ! : ಮಧುಸೂದನ್‌ ನಾಯಕ್‌ ಸ್ಪಷ್ಟೋಕ್ತಿ

ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್‌ ಜಾತಿಗಳು ಔಟ್‌ ! : ಮಧುಸೂದನ್‌ ನಾಯಕ್‌ ಸ್ಪಷ್ಟೋಕ್ತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat