ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ಕಡ್ಡಾಯ : ಡಾ. ಶಾಲಿನಿ ರಜನೀಶ್‌ ಸೂಚನೆ

September 21, 2025
ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ಕಡ್ಡಾಯ : ಡಾ. ಶಾಲಿನಿ ರಜನೀಶ್‌ ಸೂಚನೆ

-ಡಾ. ಶಾಲಿನಿ ರಜನೀಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ

Share on WhatsappShare on FacebookShare on Twitter

ಬೆಂಗಳೂರು : ರಾಜ್ಯದ ಎಲ್ಲ ಸರಕಾರಿ, ಅರೆ ಸರಕಾರಿ/ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಬರೆಸಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಸೂಚನೆ ನೀಡಿದ್ದಾರೆ.

ಶನಿವಾರ ಪ್ರಕಟನೆ ಹೊರಡಿಸಿರುವ ಅವರು, ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ ಎಂದು ತಿಳಿಸಿದ್ದಾರೆ.

ಈ ಸಹಾಯವಾಣಿಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸರಕಾರಿ, ಅರೆ ಸರಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಬೇಕು ಎಂದು ಡಾ.ಶಾಲಿನಿ ರಜನೀಶ್ ಸೂಚಿಸಿದ್ದಾರೆ.

ಸರ್ಕಾರವು ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್‌ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ.
-ಡಾ. ಶಾಲಿನಿ ರಜನೀಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ

Tags: BJPCongressCongress GovernmentKarnataka News beatKNBShalini Rajaneesh
SendShareTweet
Previous Post

ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್‌ ಜಾತಿಗಳು ಔಟ್‌ ! : ಮಧುಸೂದನ್‌ ನಾಯಕ್‌ ಸ್ಪಷ್ಟೋಕ್ತಿ

Next Post

ಪಂಡಿತ್ ವೆಂಕಟೇಶ್ ಕುಮಾರ್  ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿಗೆ ಆಯ್ಕೆ !

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಪಂಡಿತ್ ವೆಂಕಟೇಶ್ ಕುಮಾರ್ ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿಗೆ ಆಯ್ಕೆ !

ಪಂಡಿತ್ ವೆಂಕಟೇಶ್ ಕುಮಾರ್  ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿಗೆ ಆಯ್ಕೆ !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಹರಿಂದ ಅರ್ಜಿ ಆಹ್ವಾನ!

ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಹರಿಂದ ಅರ್ಜಿ ಆಹ್ವಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat