ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಪುಸ್ತಕ ವಿಮರ್ಶೆ : ದುಂಡು ಮಲ್ಲಿಗೆಯ ಮುಖದವಳು

September 21, 2025
ಕೃತಿಯ ಹೆಸರು : ದುಂಡು ಮಲ್ಲಿಗೆಯ ಮುಖದವಳು(ಸಣ್ಣ ಕಥೆಗಳು)
Share on WhatsappShare on FacebookShare on Twitter

‘ದುಂಡು ಮಲ್ಲಿಗೆಯ ಮುಖದವಳು’ ಲೇಖಕಿ ಸರಜನಾ ಸೂರ್ಯ ಅವರ ಮೊದಲ ಕಥಾಸಂಕಲನ. ಇದರಲ್ಲಿ ಹತ್ತೊಂಬತ್ತು ಸುಂದರ ಕಥೆಗಳಿವೆ. ಮನಶ್ಶಾಸ್ತ್ರದಲ್ಲಿ ಎಂ.ಎ.ಮಾಡಿದ ಸೃಜನಾ ಅವರಿಗೆ ಅದೇ ವಿಷಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಕುತೂಹಲ ಹುಟ್ಟಿಸುತ್ತ ಹೋಗುವ ಕಥೆಗಳನ್ನು ಬರೆಯುವುದು ಕಷ್ಟವೇನಲ್ಲ ಅನ್ನುವುದಕ್ಕೆ ಇಲ್ಲಿನ ಹಲವು ಕಥೆಗಳು ಸಾಕ್ಷಿಯಾಗಿವೆ.  ಅಲ್ಲದೆ ಪಾತ್ರಗಳ ಒಳತೋಟಿಯನ್ನು ಗುರುತಿಸುವುದರಲ್ಲೂ ಅದು ಅವರಿಗೆ ಸಹಕಾರಿಯಾಗಿದೆ.

ಮೊದಲ ಕಥೆ ‘ ಮುಚ್ಚಿದ ಕಿಟಿಕಿ’ಯಲ್ಲಿ ಪೂಜಾ- ಸೀಮಾ ಅನ್ನುವ ಇಬ್ಬರು ಆತ್ಮೀಯ ಗೆಳತಿಯರು. ಇಬ್ಬರ ನಡುವಣ ಪ್ರೀತಿ ಅದೆಷ್ಟು ಗಾಢವಾಗಿದೆಯೆಂದರೆ ಸೀಮಾಗೆ ಪೂಜಾಳ ಜತೆಗೇ ಬದುಕು ಸಾಗಿಸೋಣ ಅನ್ನಿಸುತ್ತದೆ. ಆದರೆ ಹಿರಿಯರ ಮುಂದೆ ಹೇಳಿಕೊಳ್ಳುವ ಧೈರ್ಯವಾಗುವುದಿಲ್ಲ. ಹಾಗೆ ಸೀಮಾಳ ಮದುವೆ ನಿಶ್ಚಯವಾದಾಗ ಕೊನೆಯದಾಗಿ ಅವಳು ಪೂಜಾಳಲ್ಲಿ  ಭವಿಷ್ಯದ ಬದುಕಿನ ಭರವಸೆ ಕೊಡಬಹುದೇ ಎಂದು ಕೇಳುತ್ತಾಳೆ. ಆದರೆ ಪೂಜಾ ಬೇಡವೆನ್ನುತ್ತಾಳೆ. ತನ್ನಂಥ ಸಲಿಂಗಿಗೆ ಮದುವೆಯಿಂದ ತೊಂದರೆಯಾದೀತು.ಆದರೆ ಸೀಮಾಳಂಥ ದ್ವಿಲಿಂಗಿಗೆ ಏನೂ ನಷ್ಟವಾಗಲಾರದು ಅನ್ನುತ್ತಾಳೆ. ಮದುವೆಯಾಗಿ ಬೆಂಗಳೂರಿಗೆ ಹೋಗಿ ನೆಲೆಯೂರುವ ಸೀಮಾ, ಕೆಲವು ವರ್ಷಗಳ ನಂತರ ಒಂದು ದಿನ ಅಕಸ್ಮಿಕವಾಗಿ ದಾರಿಯಲ್ಲಿ ಕಂಡ ಪೂಜಾ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಇದ್ದುದನ್ನು ಕಂಡು ಅಪರಾದಿ ಭಾವದಿಂದ ನಲುಗುತ್ತಾಳೆ.

‘ಸುಖಾಂತ್ಯ ಬೇಕಾಗಿದೆ’ ಅನ್ನುವ ಕಥೆಯಲ್ಲೂ  ಹೆಣ್ಣಿನ ತಂದೆಯ ಲಿಂಗತ್ವ ಸಮಸ್ಯೆಯೇ ಅವಳು ತನ್ನ ಪ್ರೇಮಿಯನ್ನು ದೂರ ಮಾಡಲು ಕಾರಣವಾಗುತ್ತದೆ.  ವಿನಯಾ ಮತ್ತು ಭರತ್ ಬಾಲ್ಯ ಸ್ನೇಹಿತರಾಗಿದ್ದವರು ಮದುವೆಯಾಗಿ ಜತೆಗೆ ಬಾಳುವ ನಿರ್ಧಾರ ಮಾಡಿದರೂ ತಂದೆ-ತಾಯಿಯರ ನಡುವೆ ಉಂಟಾದ ಬಿರುಕಿನ ಅರಿವಾದಾಗ ಚಿಂತಾಕ್ರಾಂತಳಾದ ವಿನಯಾ ಭರತನಿಂದ ದೂರವಾಗುತ್ತಾಳೆ. ಆದರೆ ಕೆಲವು ವರ್ಷಗಳ ನಂತರ ತಾಯ್ತಂದೆಯರ ಸಮಸ್ಯೆಗೆ ಪರಿಹಾರ ಸಿಕ್ಕಿ ಅವರಿಬ್ಬರೂ ಒಂದಾದಾಗ ವಿನಯಾ ಪುನಃ ಭರತನನ್ನು ಬಯಸುತ್ತಾಳೆ.  ಅದುತನಕವೂ ಅವಿವಾಹಿತನಾಗಿ ಉಳಿದಿದ್ದ ಬರತ್ ಕೊನೆಗೆ ಅವಳನ್ನು ಸೇರಿ ಕಥೆ ಸುಖಾಂತ್ಯವಾಗುತ್ತದೆ.

 ‘ಬೆನ್ನು ಬಿಡದ ಬೇತಾಳ’ ಕಥೆ ಅಪ್ಪ-ಮಗಳ ಸಂಬಂಧದ ಕುರಿತಾದದ್ದು. ಹೆಂಡತಿ ಸತ್ತ ನಂತರ ಮಗಳಿಗೋಸ್ಕರ ಎರಡನೆಯ ಮದುವೆ ಮಾಡಿಕೊಳ್ಳದೆ  ಮಗಳನ್ನು ಪ್ರೀತಿಯಿಂದ ಸಾಕಿ ಬೆಳೆಸಿದ ತಂದೆ ಪ್ರತಿದಿನವೆಂಬಂತೆ ತಲೆ ನೋವಿನಿಂದ ಒದ್ದಾಡುತ್ತ ಮಾತ್ರೆ  ತೆಗೆದುಕೊಂಡಾಗ ಅವನ ಮೇಲೆ ಸದಾ ಸಿಲುಕುತ್ತಾಳೆ ಮಗಳು. ತಂದೆಯ ಕಷ್ಟವನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಈ ಕಾರಣದಿಂದಾಗಿಯೇ ಅಪಾರವಾಗಿ ನೊಂದು ಅಪ್ಪನ ತಲೆನೋವು ಉಲ್ಬಣಿಸುತ್ತದೆ. ಡಾಕ್ಟರ್ ಪರೀಕ್ಷೆ ಮಾಡಿದರೆ ಎಲ್ಲವೂ ಸರಿಯಾಗಿದೆ.  ಕೊನೆಗೆ ಡಾಕ್ಟರ್ ಅದು ಮನೋರೋಗವೆಂದೂ ,ಅವರು ಡಿಪ್ರೆಶನ್ ಗೆ ಹೋಗಿದ್ದಾರೆಂದೂ   ಮನಶ್ಶಾಸ್ತ್ರಜ್ಞರ ಬಳಿ ಕರೆದುಕೊಂಡು ಹೋಗಬೇಕೆಂದು ಹೇಳುತ್ತಾರೆ. ಆಗ ಮಗಳಿಗೆ ತನ್ನ ತಪ್ಪಿನ ಅರಿವಾಗುತ್ತದೆ.

‘ಬಸಿರು’ ಮತ್ತೆ ಮತ್ತೆ ಬಸಿರಾಗಿ ಮಗುವನ್ನು ಕಳೆದುಕೊಳ್ಳುವ ಮತ್ತು ಅತ್ತೆಯಿಂದಲೂ ಜನರಿಂದಲೂ ‘ ತಾಯಿಯಾಗದವಳು’ ಎಂದು  ಹೀಗಳೆಯಿಸಿಕೊಳ್ಳುವ ಒಬ್ಬ  ಸೂಕ್ಷ್ಮ ಮನಸ್ಸಿನ ಹೆಣ್ಣಿನ ನೋವನ್ನು ಕರುಳು ಕಿತ್ತು ಬರುವಂತೆ ಚಿತ್ರಿಸುತ್ತದೆ.ಸಂಕಲನದ ಒಂದು ಅತ್ಯುತ್ತಮ ಕಥೆಯಿದು.

ಸೃಜನಾ ಅವರು ಕಥೆಗಳಿಗೆ ಆಯ್ದುಕೊಳ್ಳುವ ವಸ್ತುಗಳು ಮತ್ತು   ಕಥನಶೈಲಿಗಳು ಚೆನ್ನಾಗಿವೆ. ಕಥೆಗಳು ಮನೋಜ್ಞವಾಗಿವೆ.   ಸಂಭಾಷಣೆಗಳಿಗೆ ಅವರು ಬಳಸುವ ಕುಂದಾಪುರ ಕನ್ನಡವು ಕಥೆಗಳ ಸೊಗಸಿಗೆ ಪೂರಕವಾಗಿದೆ. ಒಟ್ಟಿನಲ್ಲಿ ಒಬ್ಬ ಭರವಸೆಯ ಕಥೆಗಾರ್ತಿಯಾಗಿ ಈ ಕೃತಿಯ ಮೂಲಕ ಅವರು ಪ್ರಕಟವಾಗಿದ್ದಾರೆ ಎಂದು ಹೇಳಲು ಅಡ್ಡಿಯಿಲ್ಲ.

– ಪಾರ್ವತಿ ಜಿ.ಐತಾಳ್
ಸಾಹಿತಿಗಳು, ಖ್ಯಾತ ಅನುವಾದಕಿ.

SendShareTweet
Previous Post

ಪಂಡಿತ್ ವೆಂಕಟೇಶ್ ಕುಮಾರ್  ರಾಜ್ಯ ಸಂಗೀತ ವಿದ್ವಾನ್‌ ಪ್ರಶಸ್ತಿಗೆ ಆಯ್ಕೆ !

Next Post

‘ಹ್ಯಾಂಡ್‌ಶೇಕ್’ ವಿವಾದದ ಮುಂದುವರಿಕೆ: ಟಾಸ್ ವೇಳೆ ಮತ್ತೆ ಮುಖ ತಿರುಗಿಸಿದ ಸೂರ್ಯಕುಮಾರ್-ಸಲ್ಮಾನ್!

Related Posts

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!
Uncategorized

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!
Uncategorized

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!
Uncategorized

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!
Uncategorized

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!
Uncategorized

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!

ಐಪಿಎಲ್ 2026 : ನಾಯಕರ ಮಹತ್ವದ ಸಭೆ ; ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಭವಿಷ್ಯ ನಿರ್ಧಾರ!
Uncategorized

ಐಪಿಎಲ್ 2026 : ನಾಯಕರ ಮಹತ್ವದ ಸಭೆ ; ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಭವಿಷ್ಯ ನಿರ್ಧಾರ!

Next Post
‘ಹ್ಯಾಂಡ್‌ಶೇಕ್’ ವಿವಾದದ ಮುಂದುವರಿಕೆ: ಟಾಸ್ ವೇಳೆ ಮತ್ತೆ ಮುಖ ತಿರುಗಿಸಿದ ಸೂರ್ಯಕುಮಾರ್-ಸಲ್ಮಾನ್!

'ಹ್ಯಾಂಡ್‌ಶೇಕ್' ವಿವಾದದ ಮುಂದುವರಿಕೆ: ಟಾಸ್ ವೇಳೆ ಮತ್ತೆ ಮುಖ ತಿರುಗಿಸಿದ ಸೂರ್ಯಕುಮಾರ್-ಸಲ್ಮಾನ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat