ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

‘ಹ್ಯಾಂಡ್‌ಶೇಕ್’ ವಿವಾದದ ಮುಂದುವರಿಕೆ: ಟಾಸ್ ವೇಳೆ ಮತ್ತೆ ಮುಖ ತಿರುಗಿಸಿದ ಸೂರ್ಯಕುಮಾರ್-ಸಲ್ಮಾನ್!

September 22, 2025
Share on WhatsappShare on FacebookShare on Twitter

ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಕದನ ಕೇವಲ ಬ್ಯಾಟ್-ಬಾಲ್‌ನದ್ದಾಗಿರಲಿಲ್ಲ, ಅದು ಮತ್ತೊಮ್ಮೆ ನಾಯಕರ ವರ್ತನೆಯಿಂದ ಜಾಗತಿಕ ಗಮನ ಸೆಳೆದಿದೆ. ಏಷ್ಯಾ ಕಪ್ 2025ರ ಸೂಪರ್-4 ಹಂತದ ಪಂದ್ಯದಲ್ಲಿ, ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಪಾಕಿಸ್ತಾನದ ನಾಯಕ ಸಲ್ಮಾನ್ ಅಘಾ ಅವರು ಟಾಸ್ ವೇಳೆ ಹಸ್ತಲಾಘವ (ಶೇಕ್‌ಹ್ಯಾಂಡ್) ನೀಡಲು ಮತ್ತೊಮ್ಮೆ ನಿರಾಕರಿಸಿದರು. ಈ ಮೂಲಕ ಲೀಗ್ ಹಂತದಲ್ಲಿ ಆರಂಭವಾದ ‘ಹ್ಯಾಂಡ್‌ಶೇಕ್ ವಿವಾದ’ ಮತ್ತಷ್ಟು ತೀವ್ರಗೊಂಡಿದೆ

ಲೀಗ್ ಪಂದ್ಯದ ಘಟನೆಯ ಪುನರಾವರ್ತನೆ

ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಟಾಸ್ ಪ್ರಕ್ರಿಯೆ ವೇಳೆ, ಇಬ್ಬರೂ ನಾಯಕರು ಪರಸ್ಪರ ಹಸ್ತಲಾಘವ ಮಾಡುವ ಬಗ್ಗೆ ಯಾವುದೇ ಆಸಕ್ತಿ ತೋರಲಿಲ್ಲ. ಸೆಪ್ಟೆಂಬರ್ 14ರಂದು ನಡೆದ ಲೀಗ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಹಸ್ತಲಾಘವ ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಅದೇ ಘಟನೆ ಸೂಪರ್-4 ಪಂದ್ಯದಲ್ಲೂ ಪುನರಾವರ್ತನೆಯಾಗಿದ್ದು, ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಕ್ರಿಕೆಟ್ ಮೈದಾನಕ್ಕೂ ವ್ಯಾಪಿಸಿದೆ ಎಂಬುದನ್ನು ಸ್ಪಷ್ಟಪಡಿಸಿತು.

ವಿವಾದದ ಹಿನ್ನೆಲೆ ಮತ್ತು ಪಿಸಿಬಿ ದೂರು

ಲೀಗ್ ಪಂದ್ಯದಲ್ಲಿ ನಡೆದ ‘ಹ್ಯಾಂಡ್‌ಶೇಕ್ ನಿರಾಕರಣೆ’ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB), ಏಷ್ಯಾ ಕ್ರಿಕೆಟ್ ಕೌನ್ಸಿಲ್ (ACC) ಅಧ್ಯಕ್ಷರೂ ಆಗಿರುವ ಮೊಹ್ಸಿನ್ ನಖ್ವಿ ಮೂಲಕ ಐಸಿಸಿಗೆ ದೂರು ನೀಡಿತ್ತು. ಪಂದ್ಯದ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ಕೈಬಿಡಬೇಕೆಂದು ಒತ್ತಾಯಿಸಿತ್ತು. ಆದರೆ, “PCB ತಪ್ಪು ಮಾಹಿತಿ ನೀಡುತ್ತಿದೆ,” ಎಂದು ಹೇಳಿ ಐಸಿಸಿ ಈ ದೂರನ್ನು ತಿರಸ್ಕರಿಸಿತ್ತು. ನಂತರ, ಯುಎಇ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಎಚ್ಚರಿಕೆ ನೀಡಿ ಪಾಕಿಸ್ತಾನ ‘ಹೈಡ್ರಾಮಾ’ ಮಾಡಿತ್ತು. ಆದರೆ, ಐಸಿಸಿ ಜೊತೆಗಿನ ಚರ್ಚೆಯ ನಂತರ ಒಂದು ಗಂಟೆ ತಡವಾಗಿ ಪಂದ್ಯವನ್ನು ಆಡಿತ್ತು.

ಪಂದ್ಯದಲ್ಲಿ ಯಯವ ಆಟಗಾರ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಪಾಕಿಸ್ತಾನದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಲೀಗ್ ಹಂತದ ಗೆಲುವಿನ ಓಟವನ್ನು ಮುಂದುವರಿಸಿದೆ.

ಪಾಕಿಸ್ತಾನ ನೀಡಿದ 172 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತ, ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾಯಿತು. ಕೇವಲ 39 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 74 ರನ್ ಸಿಡಿಸಿದ ಅಭಿಷೇಕ್ ಶರ್ಮಾ, ಪಾಕ್ ಬೌಲರ್‌ಗಳನ್ನು ಧೂಳೀಪಟ ಮಾಡಿದರು. ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ತಂಡದ ಗೆಲುವಿಗೆ ಭದ್ರ ಬುನಾದಿ ಹಾಕಿದರು. ಅವರಿಗೆ ಉತ್ತಮ ಸಾಥ್ ನೀಡಿದ ಶುಭಮನ್ ಗಿಲ್ 47 ರನ್ ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು.

ನಂತರ ಬಂದ ತಿಲಕ್ ವರ್ಮಾ, ಶಾಹೀನ್ ಅಫ್ರಿದಿ ಅವರ ಫುಲ್ ಟಾಸ್ ಎಸೆತವನ್ನು ಬೌಂಡರಿಗಟ್ಟಿ, ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ ಭಾರತಕ್ಕೆ ರೋಚಕ ಜಯ ತಂದುಕೊಟ್ಟರು.

Tags: ACCAsia CupHandshake Row ContinuesIndiaPakistanPCBSportsSuryakumar and SalmanTeam IndiaToss
SendShareTweet
Previous Post

ಪುಸ್ತಕ ವಿಮರ್ಶೆ : ದುಂಡು ಮಲ್ಲಿಗೆಯ ಮುಖದವಳು

Next Post

ಏಷ್ಯಾಕಪ್ 2025: ಗಿಲ್-ಶಹೀನ್ ನಡುವೆ ಮಾತಿನ ಚಕಮಕಿ ಭರ್ಜರಿ

Related Posts

ಸುಲಭ ಕ್ಯಾಚ್​ ಕೈಚೆಲ್ಲಿದ್ರೂ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ.. ಫ್ಯಾನ್ಸ್‌ ಖುಷ್‌!
ಕ್ರೀಡೆ

ಸುಲಭ ಕ್ಯಾಚ್​ ಕೈಚೆಲ್ಲಿದ್ರೂ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ.. ಫ್ಯಾನ್ಸ್‌ ಖುಷ್‌!

ಅಂತಾರಾಷ್ಟ್ರೀಯ ರೇಸಿಂಗ್ ಗ್ರಿಡ್‌ಗೆ ‘ಟೆನ್10’ ಭರ್ಜರಿ ಮರುಪ್ರವೇಶ!
ಕ್ರೀಡೆ

ಅಂತಾರಾಷ್ಟ್ರೀಯ ರೇಸಿಂಗ್ ಗ್ರಿಡ್‌ಗೆ ‘ಟೆನ್10’ ಭರ್ಜರಿ ಮರುಪ್ರವೇಶ!

ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೂರ್ಯಕುಮಾರ್ ಯಾದವ್ ಬದಲಾವಣೆ!
ಕ್ರೀಡೆ

ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೂರ್ಯಕುಮಾರ್ ಯಾದವ್ ಬದಲಾವಣೆ!

PSL 2026 | ಶಾಹೀನ್, ಸಿಕಂದರ್ ರಾಜಾ ವಿರುದ್ಧ ಭದ್ರತಾ ಲೋಪದ ಗಂಭೀರ ಆರೋಪ!
ಕ್ರೀಡೆ

PSL 2026 | ಶಾಹೀನ್, ಸಿಕಂದರ್ ರಾಜಾ ವಿರುದ್ಧ ಭದ್ರತಾ ಲೋಪದ ಗಂಭೀರ ಆರೋಪ!

ಸಿಎಸ್‌ಕೆ ತಂಡಕ್ಕೆ ಮತ್ತೊಂದು ಆಘಾತ.. ಸ್ಟಾರ್ ಬ್ಯಾಟರ್ ಬ್ರೆವಿಸ್ ಹೊರಕ್ಕೆ!
ಕ್ರೀಡೆ

ಸಿಎಸ್‌ಕೆ ತಂಡಕ್ಕೆ ಮತ್ತೊಂದು ಆಘಾತ.. ಸ್ಟಾರ್ ಬ್ಯಾಟರ್ ಬ್ರೆವಿಸ್ ಹೊರಕ್ಕೆ!

ಹಾರ್ದಿಕ್ ಪಾಂಡ್ಯರಿಂದ ಗೆಳತಿ ಮಹಿಮಾ ಶರ್ಮಾಗೆ ಕೋಟಿ ಬೆಲೆಯ ಮರ್ಸಿಡಿಸ್ ಬೆಂಜ್ ಗಿಫ್ಟ್!
ಕ್ರೀಡೆ

ಹಾರ್ದಿಕ್ ಪಾಂಡ್ಯರಿಂದ ಗೆಳತಿ ಮಹಿಮಾ ಶರ್ಮಾಗೆ ಕೋಟಿ ಬೆಲೆಯ ಮರ್ಸಿಡಿಸ್ ಬೆಂಜ್ ಗಿಫ್ಟ್!

Next Post
ಏಷ್ಯಾಕಪ್ 2025: ಗಿಲ್-ಶಹೀನ್ ನಡುವೆ ಮಾತಿನ ಚಕಮಕಿ ಭರ್ಜರಿ

ಏಷ್ಯಾಕಪ್ 2025: ಗಿಲ್-ಶಹೀನ್ ನಡುವೆ ಮಾತಿನ ಚಕಮಕಿ ಭರ್ಜರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat