ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಎಸ್ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ| ಸಿಎಂ ಸಿದ್ದರಾಮಯ್ಯ ಘೋಷಣೆ

September 25, 2025
Share on WhatsappShare on FacebookShare on Twitter

ಬೆಂಗಳೂರು: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್ಎಲ್ ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಧ್ಯಮ ವರದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಭೈರಪ್ಪನವರು ಅಪಾರ ಓದುಗರನ್ನು ಸಂಪಾದಿಸಿದ್ದಾರೆ. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರ ಕಾದಂಬರಿಗಳು ಜಗತ್ ಪ್ರಸಿದ್ಧ ಆಗಿವೆ. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ನನ್ನ ನೆಚ್ಚಿನ ಬರಹಗಾರರು ಅವರು, ಅವರ ಕಾದಂಬರಿಗಳು ಹಲವು ಭಾಷೆಗಳಿಗೆ ಅನುವಾದಗೊಂಡಿವೆ. ಕನ್ನಡದ ಯಾವ ಸಾಹಿತಿಯ ಯಾವ ಕೃತಿಗಳೂ ಇಷ್ಟು ಭಾಷೆಗೆ ಅನುವಾದಗೊಂಡಿಲ್ಲ. ಅವರಿಗೆ ಸರಸ್ವತಿ ಸಮ್ಮಾನ್, ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಬಂದಿದ್ದವು. ಜ್ಞಾನಪೀಠ ಪ್ರಶಸ್ತಿಯೂ ಅವರಿಗೆ ಬರಬೇಕಿತ್ತು, ಅದಕ್ಕೆ ಅವರು ಅರ್ಹರಾಗಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಹಿತ್ಯ, ಚಿಂತನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯವಿದ್ದರೂ ನಂಬಿದ್ದ ವಿಚಾರಕ್ಕೆ ಬದ್ಧರಾಗಿ ಬರೆದವರು ಭೈರಪ್ಪನವರು. ಆತ್ಮತೃಪ್ತಿಗೆ ಕಾದಂಬರಿ ಬರೆಯುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದರು. ಕಷ್ಟಪಟ್ಟು ಬದುಕಿನಲ್ಲಿ ಮೇಲೆ ಬಂದಿದ್ದರು. ಅವರಿಗೆ ಅನೇಕ ಅಭಿಮಾನಿಗಳು, ಓದುಗರಾಗಿದ್ದಾರೆ. ಅವರಿಗೂ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಆಶಿಸುತ್ತೇನೆ ರಂದು ಹೇಳಿದ್ದಾರೆ.

Tags: announcementbengaloreCM Siddaramaiah'sKarnataka News beatmemorialSL Bhyrappa's
SendShareTweet
Previous Post

ಪ್ರೀತಿಗೆ ಮನೆಯವರು ವಿರೋಧ| ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Next Post

ದಸರಾ ಸಂಭ್ರಮ| ಶಿವಮೊಗ್ಗದಲ್ಲಿ ಜಂಬೂಸವಾರಿಗೆ ಗಜಪಡೆಯ ತಾಲೀಮು

Related Posts

ಯುವ ಅವಘಡ.. ಭವಿಷ್ಯ ತಲ್ಲಣ!
ರಾಜ್ಯ

ಯುವ ಅವಘಡ.. ಭವಿಷ್ಯ ತಲ್ಲಣ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ
ರಾಜ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!
ರಾಜ್ಯ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

Next Post
ದಸರಾ ಸಂಭ್ರಮ| ಶಿವಮೊಗ್ಗದಲ್ಲಿ ಜಂಬೂಸವಾರಿಗೆ ಗಜಪಡೆಯ ತಾಲೀಮು

ದಸರಾ ಸಂಭ್ರಮ| ಶಿವಮೊಗ್ಗದಲ್ಲಿ ಜಂಬೂಸವಾರಿಗೆ ಗಜಪಡೆಯ ತಾಲೀಮು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat